Month: February 2026

ವಿಶ್ವವ ತಬ್ಬುವ ಮಾತೃತ್ವ ಶಾರದಾಮಾತೆಯವರದು”:-ಮಾತಾಜೀ ತ್ಯಾಗಮಯೀ

“ವಿಶ್ವವ ತಬ್ಬುವ ಮಾತೃತ್ವ ಶಾರದಾಮಾತೆಯವರದು”:-ಮಾತಾಜೀ ತ್ಯಾಗಮಯೀ ಅಭಿಪ್ರಾಯ. ಚಳ್ಳಕೆರೆ:-ಶ್ರೀಮಾತೆ ಶಾರದಾದೇವಿಯವರು ಜಗತ್ತಿನ ಎಲ್ಲ ಜನರ ತಾಯಿಯಾಗಿ ವಿಶ್ವವ ತಬ್ಬುವ ಮಾತೃತ್ವವನ್ನು ಹೊಂದಿದ್ದರು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ತಿಳಿಸಿದರು. ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಆಯೋಜಿಸಿದ್ದ…

ಚಳ್ಳಕೆರೆ : ಹಿರಿಯೂರು ತಾಲ್ಲೂಕಿನ ಆರಾಧ್ಯ ದೈವ ದಕ್ಷಿಣಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು.

ಚಳ್ಳಕೆರೆ : ಹಿರಿಯೂರು ತಾಲ್ಲೂಕಿನ ಆರಾಧ್ಯ ದೈವ ದಕ್ಷಿಣಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು. ಇನ್ನೂ ಉಘೇ ಉಘೇ ಎನ್ನುವ ಹರ್ಷದ್ಗೋರ ಮುಗಿಲು ಮುಟ್ಟುವ ರೀತಿಯಲ್ಲಿ ಭಕ್ತರು ರಥೋತ್ಸವವನ್ನು ಭಕ್ತಿ ಬಾವದಿಂದ ಮುಂದೆ…

ಚಳ್ಳಕೆರೆ: ಪ್ರತಿಷ್ಠಿತ ಸುಕೋ ಬ್ಯಾಂಕ್ ನಿರ್ದೇಶಕರಾಗಿ ಚಿತ್ರದುರ್ಗ ಜಿಲ್ಲೆಚಳ್ಳಕೆರೆಯ ಉದ್ಯಮಿ ಹಾಗೂ ಬಿಜೆಪಿ ಮುಖಂಡ ಬಾಳೆಕಾಯಿರಾಮದಾಸ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚಳ್ಳಕೆರೆ: ಪ್ರತಿಷ್ಠಿತ ಸುಕೋ ಬ್ಯಾಂಕ್ ನಿರ್ದೇಶಕರಾಗಿ ಚಿತ್ರದುರ್ಗ ಜಿಲ್ಲೆಚಳ್ಳಕೆರೆಯ ಉದ್ಯಮಿ ಹಾಗೂ ಬಿಜೆಪಿ ಮುಖಂಡ ಬಾಳೆಕಾಯಿರಾಮದಾಸ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಎರಡು ಶಾಖೆ ಸೇರಿದಂತೆ ರಾಜ್ಯಾದ್ಯಂತ ಶಾಖೆಹೊಂದಿರುವ ಸುಕೋ ಸೌಹಾರ್ಧ ಸಹಕಾರ ಬ್ಯಾಂಕ್ ಆಡಳಿತಮಂಡಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಕೋಟೆನಾಡುಚಿತ್ರದುರ್ಗ…

ಫೆ.4 ರಂದು ತಳಕು ಗ್ರಾಮದಲ್ಲಿ ನೂತನ ಗ್ರಾಮ ಪಂಚಾಯತಿ ಕಟ್ಟಡ ಲೋಕಾರ್ಪಣೆ. ಪಿಡಿಒ ಓಬಣ್ಣ …!!

ನಾಳೆ ತಳಕು ಗ್ರಾಮದಲ್ಲಿ ನೂತನ ಗ್ರಾಮ ಪಂಚಾಯತಿ ಕಟ್ಟಡ ಲೋಕಾರ್ಪಣೆ. ಪಿಡಿಒ ಬಿ ಓಬಣ್ಣ. ನಾಯಕನಹಟ್ಟಿ- ಸಮೀಪದ ತಳಕು ಗ್ರಾಮದಲ್ಲಿ ಬುಧವಾರ ನೂತನ ಗ್ರಾಮ ಪಂಚಾಯತಿ ಕಟ್ಟಡ ಲೋಕಾರ್ಪಣೆ ಆಗಲಿದೆ ಎಂದು ಪಿಡಿಒ ಬಿ.ಓಬಣ್ಣ ಹೇಳಿದರು. ಮಂಗಳವಾರ ತಳಕು ಗ್ರಾಮ ಪಂಚಾಯತಿ…

ಬಿಜೆಪಿ ಬೂತ್ ಮಟ್ಟದಿಂದ ಮುಂಬರುವ ಜಿ. ಪಂ.ತಾ.ಪಂ ಗ್ರಾ.ಪಂ ಪಕ್ಷ ಸಂಘಟನೆ ಚಾಲನೆ ಮಂಡಲ ಅಧ್ಯಕ್ಷ ಮಲ್ಲೇಶ್.

ಬಿಜೆಪಿ ಬೂತ್ ಮಟ್ಟದಿಂದ ಮುಂಬರುವ ಜಿ. ಪಂ.ತಾ.ಪಂ ಗ್ರಾ.ಪಂ ಪಕ್ಷ ಸಂಘಟನೆ ಚಾಲನೆ ಮಂಡಲ ಅಧ್ಯಕ್ಷ ಮಲ್ಲೇಶ್. ನಾಯಕನಹಟ್ಟಿ-: ಮುಂಬರುವ ತಾಲೂಕು ಪಂಚಾಯಿತಿ ಜಿಲ್ಲಾ ಪಂಚಾಯಿತಿ ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುವುದು ಸತ್ಯ ಎಂದು ಬಿಜೆಪಿ ನಾಯಕನಹಟ್ಟಿ ಮಂಡಲ…

ಚಳ್ಳಕೆರೆ : ಅರಸು ಮೇಲಲ್ಲ, ಅಗಸ ಕೀಳಲ್ಲ ಎಂಬ ನಿಲುವು ಹೊಂದಿದ ಮಹಾನ್ ವ್ಯಕ್ತಿ ಮಡಿವಾಳ ಮಾಚಿದೇವ ಎಂದು ಸ್ಥಳೀಯ ಶಾಸಕ ಟಿ. ರಘುಮೂರ್ತಿ ಹೇಳಿದ್ದಾರೆ.

ಚಳ್ಳಕೆರೆ : ಅರಸು ಮೇಲಲ್ಲ, ಅಗಸ ಕೀಳಲ್ಲ ಎಂಬ ನಿಲುವು ಹೊಂದಿದ ಮಹಾನ್ ವ್ಯಕ್ತಿ ಮಡಿವಾಳ ಮಾಚಿದೇವ ಎಂದು ಸ್ಥಳೀಯ ಶಾಸಕ ಟಿ. ರಘುಮೂರ್ತಿ ಹೇಳಿದ್ದಾರೆ. ಅವರು ತಾಲೂಕು ಕಛೇರಿಯಲ್ಲಿ ರಾಷ್ಟೀಯ ಹಬ್ಬಗಳ ವತಿಯಿಂದ ಆಯೋಜಿಸಿದ್ದ ಮಡಿವಾಳ ಮಾಚಿದೇವ ಜಯಂತಿಯಲ್ಲಿ ಮಾತನಾಡಿದರು.…

ಮಾನವನಲ್ಲಿರುವ ಪರಿಪೂರ್ಣತೆಯನ್ನು ಜಾಗೃತಗೊಳಿಸುವುದೇ ನಿಜವಾದ ಶಿಕ್ಷಣ

“ಮಾನವನಲ್ಲಿರುವ ಪರಿಪೂರ್ಣತೆಯನ್ನು ಜಾಗೃತಗೊಳಿಸುವುದೇ ನಿಜವಾದ ಶಿಕ್ಷಣ”:-ಮಾತಾಜೀ ತ್ಯಾಗಮಯೀ ಅಭಿಮತ. ಚಳ್ಳಕೆರೆ:-ನಿಜವಾದ ಶಿಕ್ಷಣವೆಂದರೆ ಅದು ಮಾನವನಲ್ಲಿರುವ ಪರಿಪೂರ್ಣತೆಯನ್ನು ಜಾಗೃತಗೊಳಿಸಬೇಕು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ತಿಳಿಸಿದರು. ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದಲ್ಲಿ ನರಹರಿ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ…

ಚಳ್ಳಕೆರೆ ನಗರದಲ್ಲಿ ನಡೆದ ಕಂಬಳಿ ಮಾರುಕಟ್ಟೆಯ ಉದ್ಘಾಟನಾ ಸಮಾರಂಭದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರುಪಾಲ್ಗೊಂಡು ಉದ್ಘಾಟನೆ ಮಾಡಿ ಮಾತನಾಡಿದರು.

ಚಳ್ಳಕೆರೆ : ಚಳ್ಳಕೆರೆ ನಗರದಲ್ಲಿ ನಡೆದ ಕಂಬಳಿ ಮಾರುಕಟ್ಟೆಯ ಉದ್ಘಾಟನಾ ಸಮಾರಂಭದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರುಪಾಲ್ಗೊಂಡು ಉದ್ಘಾಟನೆ ಮಾಡಿ ಮಾತನಾಡಿದರು. ಈ ಸಂದರ್ಭದಲ್ಲಿ ಕಂಬಳಿ…

ಮುದ್ದಾಪುರ ಹೊಸಹಟ್ಟಿ ಗ್ರಾಮದಲ್ಲಿ ನಡೆದ ಶ್ರೀ ಚೌಡೇಶ್ವರಿ ದೇವಿಯ ನೂತನ ದೇವಸ್ಥಾನದ ಉದ್ಘಾಟನಾ ಸಮಾರಂಭದಕ್ಕೆ ಸಾವಿರಾರು ಭಕ್ತರು ಸಾಕ್ಷಿಕರಿಸಿದರು.

ಚಳ್ಳಕೆರೆ : ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿಯ ಮುದ್ದಾಪುರ ಹೊಸಹಟ್ಟಿ ಗ್ರಾಮದಲ್ಲಿ ನಡೆದ ಶ್ರೀ ಚೌಡೇಶ್ವರಿ ದೇವಿಯ ನೂತನ ದೇವಸ್ಥಾನದ ಉದ್ಘಾಟನಾ ಸಮಾರಂಭದಕ್ಕೆ ಸಾವಿರಾರು ಭಕ್ತರು ಸಾಕ್ಷಿಕರಿಸಿದರು. ಇನ್ನೂ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ…

error: Content is protected !!