ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಚಳ್ಳಕೆರೆ ನಗರದ ಬಳ್ಳಾರಿ ರಸ್ತೆಯ ಅಲೀಕರಣದ ಕಾಮಗಾರಿಯ ವೀಕ್ಷಣೆ ಮಾಡಿ ಸಾರ್ವಜನಿಕರ ಮತ್ತು ಅಧಿಕಾರಿಗಳೊಂದಿಗೆ ಕಾಮಗಾರಿಯ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ರಾದ ಜಗ್ಗಾರೆಡ್ಡಿ, ಇಂಜಿನಿಯರ್ ವಿನಯ್ ಕುಮಾರ್, ಲೋಕೇಶ್, ನಗರಸಭೆ ಅಧ್ಯಕ್ಷರಾದ ಶ್ರೀಮತಿ ಶಿಲ್ಪ ಮುರಳೀಧರ್, ಸದಸ್ಯರುಗಳು, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

