ನಾಳೆ ನಡೆಯಲಿರುವ ಕಾರ್ಯಕ್ರಮದಲ್ಲಿ ಡಿಜೆ
ಬಳಕೆಯನ್ನು ಜಿಲ್ಲಾಡಳಿತ ನಿಷೇಧಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು
ಬಂದಿದ್ದ ಡಿಜೆ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಯೂನಿಫಾರಂನಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರು ನೀರು
ಹಾಕಿದ್ದಾರೆ ಎಂದು ಚಾಲಕ ದೂರಿದ್ದಾನೆ.

About The Author

Namma Challakere Local News
error: Content is protected !!