ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು

ಚಳ್ಳಕೆರೆ ತಾಲ್ಲೂಕಿನ ಹುಲಿಕುಂಟೆ ಗ್ರಾಮದಲ್ಲಿ ನಡೆದ ,2024 -25ನೇ ಸಾಲಿನ ಸನ್ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಹುಲಿಕುಂಟೆ ಗ್ರಾಮದ ಶ್ರೀ ಮಾರಮ್ಮ ದೇವಸ್ಥಾನ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾ. ಪಂ.ಅಧ್ಯಕ್ಷರಾದ ವಿಶಾಲಾಕ್ಷಿ ಪುಟ್ಟಸ್ವಾಮಿ,ಉಪಾಧ್ಯಕ್ಷರಾದ ರೂಪ,ಸದಸ್ಯರು ಮಧು ಕುಮಾರ್ ಮುಖಂಡರಾದ ಜಯಣ್ಣ, ನಿಜಲಿಂಗಪ್ಪ ಮಹಾಲಿಂಗಪ್ಪ ಶಿವಕುಮಾರ್ ಬೈಲಪ್ಪ ನಾಗಲಿಂಗಮ್ಮ ವೀರಣ್ಣ ಆದಿನಾರಾಯಣ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!