ಚಳ್ಳಕೆರೆ :

ಚಳ್ಳಕೆರೆ ನಗರದಲ್ಲಿ ನಡೆದ ಕಂಬಳಿ ಮಾರುಕಟ್ಟೆಯ ಉದ್ಘಾಟನಾ ಸಮಾರಂಭದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಪಾಲ್ಗೊಂಡು ಉದ್ಘಾಟನೆ ಮಾಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಕಂಬಳಿ ಮಾರುಕಟ್ಟೆಯ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನಪ್ಪ, ಉಪಾಧ್ಯಕ್ಷರಾದ ರೇವಣಸಿದ್ದಪ್ಪ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ಸುರೇಶ್ ಬಾಬು, ಮುಖಂಡರಾದ ಮಲ್ಲೇಶಪ್ಪ, ಜಗದೀಶ್, ಬಸವರಾಜ್, ರಾಘವೇಂದ್ರ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!