ಚಳ್ಳಕೆರೆ :
ಹಿಂದೂ ಮಹಾ ಸಂಗಮ ಕಾರ್ಯಕ್ರಮವನ್ನು ನಗರದ ಬೆಂಗಳೂರು ರಸ್ತೆಯಲ್ಲಿ ಇರುವ ಶ್ರೀ ಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ನೂರಾರು ಮಹಿಳೆಯರು ಶ್ರಧ್ಧಾ ಭಕ್ತಿಯಿಂದ ಪೂಜೆಯಲ್ಲಿ ಭಾಗವಹಿಸಿದ್ದರು.
ಇನ್ನೂ ನಗರದ ಪ್ರಮುಖ ರಾಜ ಬೀದಿಗಳಲ್ಲಿ ಪೂರ್ಣಕುಂಭದೊಂದಿಗೆ ನೂರಾರು ಮಹಿಳೆಯರು ಮೆರವಣಿಗೆ ಮೂಲಕ ಶ್ರೀ ಲಕ್ಷ್ಮಿ ದೇವಸ್ಥಾನಕ್ಕೆ ಆಗಮಿಸಿ ಶ್ರೀ ಸತ್ಯನಾರಾಯಣ ಪೂಜಾ ಮಹೋತ್ಸವದಲ್ಲಿ ಪಾಲ್ಗೊಂಡರು.

