ಚಳ್ಳಕೆರೆ :

ಚಿತ್ರದುರ್ಗದಲ್ಲಿ ನಡೆದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಚಳ್ಳಕೆರೆಯ ಪ್ರತಿಷ್ಠಿತ ಪಿಎಂಶ್ರೀ ಬಾಲಕಿಯರ ಶಾಲೆಯ ಶಿಕ್ಷಕರಾದ ಲೋಕೇಶ್ , ಏಕಪಾತ್ರ ಅಭಿನಯ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶಿಕ್ಷಕ ಲೋಕೇಶ್ ರವರನ್ನು ಶಾಲೆಯ ಮುಖ್ಯ ಶಿಕ್ಷಕರು ಮತ್ತು ಎಲ್ಲಾ ಸಿಬ್ಬಂದಿ ವರ್ಗದವರಿಂದ ಅಭಿನಂದನೆಗಳು ಸಲ್ಲಿಸಿದ್ದಾರೆ.

About The Author

Namma Challakere Local News
error: Content is protected !!