ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಕರ್ನಾಟಕ ಸರ್ಕಾರದ ಕೃಷಿ ಸಚಿವರಾದ ಎನ್.ಚೆಲುವರಾಯಸ್ವಾಮಿ ರವರು ಚಳ್ಳಕೆರೆ ನಗರಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಅವರನ್ನು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಶ್ರೀಮತಿ ಜೈತುನ್ ಬೀ, ಉಪಾಧ್ಯಕ್ಷರಾದ ಶ್ರೀಮತಿ ಸುಮಾ ಭರಮಯ್ಯ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ರವಿಕುಮಾರ್, ಸದಸ್ಯರಾದ ಬಾಬುರೆಡ್ಡಿ, ನಗರಸಭೆ ಸದಸ್ಯರುಗಳು, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಶಶಿಧರ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!