ಚಳ್ಳಕೆರೆ :
ಚಳ್ಳಕೆರೆ : ನಗರದ
ಆದರ್ಶ ವಿದ್ಯಾಲಯದಲ್ಲಿ ತಾಲೂಕ ಹಂತದ ವಿಜ್ಞಾನ ನಾಟಕ ಮತ್ತು ವಿಜ್ಞಾನ ವಿಚಾರಗೋಷ್ಠಿ ಕಾರ್ಯಕ್ರಮ
ನಡೆಸಲಾಯಿತು
ಇದೇ ಸಂಧರ್ಭದಲ್ಲಿ ಸುರೇಶ್ ಕೆ ಎಸ್ ಕ್ಷೇತ್ರ ಶಿಕ್ಷಣಾಧಿಕಾರಿಗಳು ಚಳ್ಳಕೆರೆ.
ಅಶೋಕ ರೆಡ್ಡಿ ಎ ಮುಖ್ಯೋಪಾಧ್ಯಾಯರು ಆದರ್ಶ ವಿದ್ಯಾಲಯ.
ತಿಪ್ಪೇಸ್ವಾಮಿ ಜೆ. ಇ ಸಿ ಓ.
ರಾಜಕುಮಾರ್ ಬಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರು.
ತಿಪ್ಪೇಸ್ವಾಮಿ ಬಿ ಪ್ರಬಾರೆ ಕ್ಷೇತ್ರ ಸಮನ್ವಯಾಧಿಕಾರಿಗಳು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ ಎಸ್ ಸುರೇಶ್ ರವರು ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಪ್ರೌಢಶಾಲೆಯ ಹಂತದಲ್ಲಿಯೇ ವೈಜ್ಞಾನಿಕ ಚಿಂತನೆಗಳನ್ನು ತಾರ್ಕಿಕ ಆಲೋಚನೆಯನ್ನು ಉಂಟು ಮಾಡಲು ವಿಜ್ಞಾನ ನಾಟಕ ಮತ್ತು ವಿಚಾರಗೋಷ್ಠಿಗಳು ಅತ್ಯಂತ ಉಪಯುಕ್ತವಾಗಿದ್ದು ವೈಜ್ಞಾನಿಕ ಸಮಾಜ ನಿರ್ಮಾಣ ಮಾಡಲು ಸಹಾಯ ಮಾಡುತ್ತವೆ ಪ್ರಯುಕ್ತ ಎಲ್ಲಾ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುವಂತೆ ಸಲಹೆ ನೀಡಿದರು.

