ಚಳ್ಳಕೆರೆ : ಶುದ್ದ ಕುಡಿಯುವ ನೀರಿಗೆ ಹಾಹಾಕಾರ

ಹೌದು ಚಳ್ಳಕೆರೆ ತಾಲೂಕಿನ ದ್ಯಾವರನಹಳ್ಳಿ ಗ್ರಾಮದಲ್ಲಿ ಶುದ್ದ ಕುಡಿಯುವ ನೀರಿಗಾಗಿ ಕಿಲೋ ಮೀಟರ್ ಗಟ್ಟಲೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಗ್ರಾಮದಲ್ಲಿ ಇರುವ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ನಿಂತು ಹಲವು ದಿನಗಳೆ ಕಳೆದಿವೆ ಆದರೆ ಅಧಿಕಾರಿಗಳು ಮಾತ್ರ ಮೌನ ವಹಿಸಿದ್ದಾರೆ.

ಇದರಿಂದ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರು ಸಿಗದೆ ಜನರು ಹೈರಾಣಾಗಿದ್ದಾರೆ.

ಇನ್ನೂ ಬೋರೆವೆಲ್ ನೀರು ಕುಡಿಯುವ ಜನರು ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದಾರೆ.

ಇನ್ನಾದಾರು ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಪಡಿಸಿ ಸಾರ್ವಜನಿಕರಿಗೆ ಶುದ್ಧ ನೀರು ಕೊಡುವವರೇ ಕಾದು ನೋಡಬೇಕಿದೆ.

About The Author

Namma Challakere Local News
error: Content is protected !!