ಚಳ್ಳಕೆರೆ :
ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ಕರ್ನಾಟಕ ರಾಜ್ಯ ದ್ರಾಕ್ಷಿ ಮತ್ತು ವೈನ್ ಮಂಡಳಿಯ ಅಧ್ಯಕ್ಷರಾದ ಡಾ.ಬಿ.ಯೋಗೇಶ್ ಬಾಬು ರವರ ನೇತೃತ್ವದಲ್ಲಿ
ರಾಂಪುರ ಗ್ರಾಮ ಪಂಚಾಯಿತಿ ಯಿಂದ
ಜನಜಾಗೃತಿ ಪಾದಯಾತ್ರೆ ಹಮ್ಮಿಕೊಂಡಿದ್ದು, ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಎಂ.ಜಿ.ಎನ್.ಆರ್.ಇ.ಜಿ ಯೋಜನೆ ಹೆಸರನ್ನು ಪುನರ್ ಸ್ಥಾಪಿಸುವಂತೆ
ರಾಂಪುರ ಗ್ರಾಮ ದಿಂದ ವಯಾಕೊಂಡಾಪುರ ದೇವಸಮುದ್ರದ ವರೆಗೆ ಬೃಹತ್ ಪಾದಯಾತ್ರೆ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಮುಖಂಡರುಗಳು, ಚುನಾಯಿತ ಜನಪ್ರತಿನಿಧಿಗಳು, ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಆಗಮಿಸಿ ಈ ಬೃಹತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದರು.

