ಚಳ್ಳಕೆರೆ :
ಚಳ್ಳಕೆರೆ: ತೆಂಗು ಬೆಳೆಗಾರರಿಗೆ 50 ಲಕ್ಷ ಪರಿಹಾರ
ಘೋಷಿಸಿ
ಚಳ್ಳಕೆರೆ ತಾಲೂಕಿನ ತೆಂಗು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿ, 50
ಲಕ್ಷ ರೂಪಾಯಿ ಪರಿಹಾರ ಘೋಷಿಸುವಂತೆ ಆಖಂಡ ಕರ್ನಾಟಕ
ರಾಜ್ಯ ರೈತ ಸಂಘದ ಪದಾಧಿಕಾರಿಗಳು ಹಾಗೂ ರೈತ ಮುಖಂಡರು
ಆಗ್ರಹಿಸಿದ್ದಾರೆ.
ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಮನವಿ
ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.
ಕೂಡಲೇ ಅಧಿಕಾರಿಗಳು ಸರ್ಕಾರದ ಗಮನ ಸೆಳೆದು ಪರಿಹಾರ
ನೀಡಬೇಕು ಎಂದು ಒತ್ತಾಯಿಸಿದ್ದಾರೆ.

