filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 34;

ಚಳ್ಳಕೆರೆ :

79 ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹರ್ ಘರ್ ತಿರಂಗಾ ಯಾತ್ರೆ ಪ್ರಯುಕ್ತ ಬೈಕ್ ರ್‍ಯಾಲಿ ನಡೆಸಿದರು.

ಚಳ್ಳಕೆರೆ :

79 ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹರ್ ಘರ್ ತಿರಂಗಾ ಯಾತ್ರೆ ಪ್ರಯುಕ್ತ ಬೈಕ್ ರ್‍ಯಾಲಿ ನಡೆಸಿದರು.

ಬಿಜೆಪಿಯ ನೂರಾರು ಕಾರ್ಯಕರ್ತರು ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಭಾರತ ಮಾತಾ ಕೀ ಜೈ, ವಂದೇ ಮಾತರಂ ಘೋಷಣೆಗಳನ್ನು ಮೊಳಗಿಸಿದರು.

ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ನಗರದ ವಾಲ್ಮೀಕಿ ವೃತ್ತದಿಂದ ಅಂಬೇಡ್ಕರ್ ವೃತ್ತ, ನೆಹರು ವೃತ್ತ ಈಗೇ ವಿವಿಧ ಬೀದಿಗಳಲ್ಲಿ ಸಂಚರಿಸಿದ ಬಿಜೆಪಿ ಕಾರ್ಯಕರ್ತರಿಂದ ಹರ್ ಘರ್ ತಿರಂಗಾ ಯಾತ್ರೆ ಪ್ರಯುಕ್ತ ಬೈಕ್ ರ್‍ಯಾಲಿ ನಡೆಸಿದರು.

ಬಿಜೆಪಿಯ ನೂರಾರು ಕಾರ್ಯಕರ್ತರು ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಭಾರತ ಮಾತಾ ಕೀ ಜೈ, ವಂದೇ ಮಾತರಂ ಘೋಷಣೆಗಳನ್ನು ಮೊಳಗಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ತಾಲೂಕು ಅಧ್ಯಕ್ಷ ಸುರೇಶ್, ಮುಖಂಡರು, ಪದಾಧಿಕಾರಿಗಳು, ಇತರರು ಇದ್ದರು‌

About The Author

Namma Challakere Local News
error: Content is protected !!