ಚಳ್ಳಕೆರೆ : ತಾಲ್ಲೂಕಿನ ಜಾಜೂರು ಗ್ರಾಮದಲ್ಲಿ ನಡೆದ ಶ್ರೀ ಕರಿಯಮ್ಮ ದೇವಿ
ಯ ನೂತನ ಮಹಾದ್ವಾರದ ಉದ್ಘಾಟನಾ ಸಮಾರಂಭದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಪಾಲ್ಗೊಂಡು ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಸ್.ಟಿ.ರಂಜನ್, ಉಪಾಧ್ಯಕ್ಷರಾದ ಪ್ರೇಮಕ್ಕ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಶಶಿಧರ, ಸದಸ್ಯರುಗಳಾದ ನರಸಿಂಹಪ್ಪ, ಹೇಮಂತ್ ಕುಮಾರ್, ರಂಗನಾಥ್, ಮುಖಂಡರುಗಳಾದ ವೆಂಕಟೇಶ್, ಚೆಲುಮೇಶ, ವೀರಣ್ಣ, ಸಂಪತ್ ಕುಮಾರ್, ನಾಗರಾಜ್, ಚೆಲುಮೇಶ್, ಸುರೇಶ್, ಮಂಜುನಾಥ್, ರಂಗಪ್ಪ, ರಂಗಪ್ಪ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!