ಬೈಕಿಗೆ ಬುಲೆರೋ ಪಿಕಪ್ ವಾಹನ ಡಿಕ್ಕಿ,ಇಬ್ಬರು ಸಾವರರು ಸ್ಥಳದಲ್ಲೇ ಸಾವು.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಹಾಗಲಕೆರೆ ಗ್ರಾಮದ ಹ್ಯಾಂಡ್ ಪೋಸ್ಟ್ ಬಳಿ ಚಲಿಸುತ್ತಿದ್ದ ಬೈಕ್ಗೆ ಬುಲೆರೋ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ಸ್ಥಳದಲ್ಲಿ ಸಾವನಪ್ಪಿದ್ದಾರೆ.
ಬೈಕ್ ಸವಾರರನ್ನುಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕು ಬಿಟ್ಟೇನಹಳ್ಳಿ ವಡ್ಡರಹಟ್ಟಿ ಮೂಲದವರಾದ ಶಿವಣ್ಣ (53) ನಾಗರಾಜ್ (45) ಎಂದು ಗುರುತಿಸಲಾಗಿದ್ದು
ಇಬ್ಬರು ಸಹ ಸ್ಥಳದಲ್ಲೆ ಸಾವನಪ್ಪಿದ್ದಾರೆ .

ಅಪಘಾತವಾದ ಸ್ಥಳಕ್ಕೆ ಶ್ರೀರಾಂಪುರ ಠಾಣೆ ಪೋಲಿಸ್ ಇನ್ಸ್ಪೆಕ್ಟರ್ ಮಧು, ಪೊಲೀಸರ ಬೇಟಿ, ಪರಿಶೀಲನೆ. ನಡೆಸಿದ್ದಾರೆ .

ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Namma Challakere Local News
error: Content is protected !!