ಸಾರ್ವಜನಿಕ ಸ್ಥಳಗಳಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ರಾಜಣ್ಣ. ಪಿಐ ಕುಮಾರ್ ಮಾರ್ಗದರ್ಶನದಲ್ಲಿ ಚಳ್ಳಕೆರೆ ಪೋಲಿಸರು ದಾಳಿ ನಡೆಸಿ ಪ್ರಕರಣ ದಸಖಲು ಮಾಡಿಕೊಂಡಿದ್ದಾರೆ.
ಚಳ್ಳಕೆರೆ ತಾಲೂಕಿನ ವಿಡಪನಕುಂಟೆ ಗ್ರಾನದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ನಾಗೇಶ್ ಇತರರ 29100 ರೂ ಹಣ .ಇಸ್ಪೀಟ್ ಎಲೆ ವಶಪಡಿಸಿಕೊಂಡು ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ದಾಳಿಯಲ್ಲಿ ಚಳ್ಳಕೆರೆ ಪಿಎಸ್ ಐ ಈರೇಶ್ ಸಿಬ್ಬಂದಿಗಳಾದ ಶೇಖರ್ .ಕುಮಾರ್.ತಿರುಕಪ್ಪ ತಳವಾರ್. ಇತರರು ಪಾಲ್ಗೊಂಡಿದ್ದರು

About The Author

Namma Challakere Local News
error: Content is protected !!