ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಪಿ.ಮಹದೇವಪುರ ಗ್ರಾಮದಲ್ಲಿ ನಡೆದ ಶ್ರೀ ರಾಮ ನವಮಿಯ ಹಬ್ಬದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರೆಂಟಿ ಸಮಿತಿಯ ಸದಸ್ಯರಾದ ಚನ್ನಕೇಶವ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಜಯಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ, ಮುಖಂಡರುಗಳಾದ ತ್ಯಾಗರಾಜ್, ಮಹಾಲಿಂಗ ಗೌಡ, ನಿಂಗಪ್ಪ, ರಾಜಶೇಖರ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.