ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು

ಚಳ್ಳಕೆರೆ ನಗರದ ಹೆಚ್.ಪಿ.ಪಿ.ಸಿ.ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿ ಕಾಲೇಜಿನ ಕಟ್ಟಡ ಕಾಮಗಾರಿ ಮತ್ತು ಕಾಲೇಜಿನ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ನಿರ್ಮಿತಿ ಕೇಂದ್ರ ಇಂಜಿನಿಯರ್ ಸಿದ್ದೇಶ್ ಗೌಡ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ.ದೇವೇಂದ್ರಪ್ಪ, ನಗರಸಭೆ ಸದಸ್ಯರಾದ ರಮೇಶ್ ಗೌಡ, ಮುಖಂಡರಾದ ಸೈಯದ್, ಪ್ರೊ. ಶಿವಲಿಂಗಪ್ಪ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!