ಚಳ್ಳಕೆರೆ ನಗರಸಭೆ ಕೌನ್ಸಿಲ್ ಸಾಮಾನ್ಯ ಸಭೆಯ ಪ್ರಾರಂಭೋತ್ಸವ ಮುನ್ನ ಎಲ್ಲ ಸದಸ್ಯರು , ಸ್ಥಾಯಿ ಸಮಿತಿಯ ಅಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆಮಾಡಿದರು..
ನಗರಸಭೆ ಸದಸ್ಯೆ ನಾಗಮಣಿ ರಮೇಶ್, ವಿರೂಪಾಕ್ಷಪ್ಪ, ಚಳ್ಳಕೆರಪ್ಪ ಇವರನ್ನು ಅವಿರೋಧವಾಗಿ ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಅಭಿನಂದಿಸಿದರು..
ಇದೇ ಸಂದರ್ಭದಲ್ಲಿ ಅಧ್ಯಕ್ಷೆ ಶಿಲ್ಪಾ, ಉಪಾಧ್ಯಕ್ಷೆ ಕವಿತಾ, ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಮಲ್ಲಿಕಾರ್ಜುನ, ಸದಸ್ಯ ಶ್ರೀನಿವಾಸ್, ಪ್ರಮೋದ್, ವಿರೂಪಾಕ್ಷಪ್ಪ, ಪೌರಾಯುಕ್ತ ಜಗರೆಡ್ಡಿ, ಇತರ ಸದಸ್ಯರು ಸಿಬ್ಬಂದಿ ವರ್ಗ ಇದ್ದರು.


