ಚಳ್ಳಕೆರೆ : ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ತಾಲ್ಲೂಕು ಆಡಳಿತದ ವತಿಯಿಂದ ಚಳ್ಳಕೆರೆ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಗಳಾದ ರೇಹಾನ್ ಪಾಷಾ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗಳಾದ ಶಶಿಧರ, ಪೌರಾಯುಕ್ತಾರಾದ ಜಗ್ಗರೆಡ್ಡಿ, ನಗರಸಭೆ ಅಧ್ಯಕ್ಷರಾದ ಮಂಜುಳಾ ಆರ್ ಪ್ರಸನ್ನಕುಮಾರ್, ಉಪಾಧ್ಯಕ್ಷರಾದ ಕವಿತಾ ಬೋರಯ್ಯ, ಸದಸ್ಯರುಗಳು, ನಾಮ ನಿರ್ದೇಶನ ಸದಸ್ಯರುಗಳು, ತಾಲ್ಲೂಕು ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ಮುಖಂಡರುಗಳಾದ ನಾಗೇಂದ್ರಪ್ಪ, ಬೋಪಣ್ಣ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು

