ಹರ್ ಗರ್ ತಿರಂಗ ಜಾಥಕ್ಕೆ ಮಾಜಿ ಶಾಸಕ ಎಸ್ ತಿಪ್ಪೇಸ್ವಾಮಿ ಚಾಲನೆ.

ಹರ್ ಗರ್ ತಿರಂಗ ಜಾಥಕ್ಕೆ ಮಾಜಿ ಶಾಸಕ ಎಸ್ ತಿಪ್ಪೇಸ್ವಾಮಿ ಚಾಲನೆ. ನಾಯಕನಹಟ್ಟಿ : ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಮುಂಭಾಗ ತಳಕು ಮತ್ತು ನಾಯಕನಹಟ್ಟಿ ಬಿಜೆಪಿ ಮಂಡಲದ ವತಿಯಿಂದ ಆಯೋಗಿಸಿದ್ದ ಹರ್ ಗರ್ ತಿರಂಗ ಬೈಕ್ ರ‍್ಯಾಲಿ ಜಾಥಕ್ಕೆ…

ಮಳೆಗಾಲದಲ್ಲಿ ರಸ್ತೆ ಡಾಂಬರೀಕರಣ ಮಾಡಲು ಸೂಕ್ತವೇ? ಶಾಸಕರೇ ಉತ್ತರಿಸಿ : ಪಟೇಲ್ ಕೆ ಬಿ ಕೃಷ್ಣೆಗೌಡ.

ಮಳೆಗಾಲದಲ್ಲಿ ರಸ್ತೆ ಡಾಂಬರೀಕರಣ ಮಾಡಲು ಸೂಕ್ತವೇ? ಶಾಸಕರೇ ಉತ್ತರಿಸಿ : ಪಟೇಲ್ ಕೆ ಬಿ ಕೃಷ್ಣೆಗೌಡ. ನಾಯಕನಹಟ್ಟಿ : ಹೋಬಳಿಯ ನಾಯಕನಹಟ್ಟಿಯಿಂದ ಜಗಳೂರು ಗಡಿ ರಸ್ತೆ ವರೆಗೆ ವಯಾ ಚನ್ನಬಸಯ್ಯನಹಟ್ಟಿ, ಗೌಡಗೆರೆ, ಜೋಗಿಹಟ್ಟಿ ಮತ್ತು ಮಲ್ಲೂರಹಟ್ಟಿ ಗ್ರಾಮಗಳ ಮೂಲಕ ಹಾದು ಹೋಗಿರುವ…

ಶಾಸಕ ಎನ್ ವೈ ಗೋಪಾಲಕೃಷ್ಣ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುವುದು ಕೈಬಿಡಿ ಎಚ್ ಬಿ ತಿಪ್ಪೇಸ್ವಾಮಿ

ನಾಯಕನಹಟ್ಟಿ::ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಶಾಸಕ ಎನ್ ವೈ ಗೋಪಾಲಕೃಷ್ಣರವರ ಅಭಿವೃದ್ಧಿ ಕೆಲಸಗಳನ್ನು ನೋಡಿ ಸಹಿಸಲಾರದೇ ವಿರೋಧ ಪಕ್ಷದ ಬಿಜೆಪಿಯ ಕಾರ್ಯಕರ್ತರು ಶಾಸಕರ ಬಗ್ಗೆ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ. ಬಗರ್ ಹುಕುಂ ಕಮಿಟಿ ಸದಸ್ಯ…

ಚಳ್ಳಕೆರೆ ‌:ಸಂಜೆ ಆಗುತ್ತಿದ್ದಂತೆ ಸರ್ಕಾರಿ ಹೆರಿಗೆ ಆಸ್ಪತ್ರೆ ಖಾಲಿ ಖಾಲಿ.

ವೈಧ್ಯರಿಲ್ಲ, ನರ್ಸ್ ಗಳಿಲ್ಲದೆ ರೋಗಿಗಳ ಪರದಾಟ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೇಡರೆಡ್ಡಿಹಳ್ಳಿ ಆಸ್ಪತ್ರೆಯಲ್ಲಿ ಅವಾಂತರ. 24/7 ಸರ್ಕಾರಿ ಹೆರಿಗೆ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸಿಬ್ಬಂದಿಗಳಿಲ್ಲದೆ ನರಕ ದರ್ಶನ ಬಾಣಂತಿ, ಪುಟ್ಟ ಹಸುಗೂಸುಗಳನ್ನ ಆಸ್ಪತ್ರೆಯಲ್ಲಿ ಬಿಟ್ಟು ಊರುಗಳಿಗೆ ತೆರಳುವ ಆಸ್ಪತ್ರೆ ಸಿಬ್ಬಂದಿ.…

ಚಳ್ಳಕೆರೆ :ತೊರೆಕೋಲಮ್ಮನಹಳ್ಳಿಯಲ್ಲಿ ಸಂಭ್ರಮದ ಹೆಡಿಗೆ ಜಾತ್ರೆ ಎಂಬ ವಿಶಿಷ್ಠ ಆಚರಣೆ ಇನ್ನೂ ಜೀವಂತನಾಯಕನಹಟ್ಟಿ ಹೋಬಳಿಯ ಅಬ್ಬೇನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ತೊರೆಕೋಲಮ್ಮನಹಳ್ಳಿ ಗ್ರಾಮದಲ್ಲಿಪುರಾತನ ಕಾಲದಿಂದ ನಡೆದು ಬರುತ್ತಿರುವ ಅನೇಕ ಆಚರಣೆಗಳು ಪೂರ್ವಜರ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿವೆ.

ಈ ಆಚರಣೆಗಳು ಹಿಂದಿನಿಂದ ಇಂದಿನವರೆಗೂ ಜೀವಂತವಾಗಿರಿಸಿಕೊಂಡು ಬರುತ್ತಿರುವುದನ್ನು ಹಳ್ಳಿಗಳಲ್ಲಿ ಕಾಣಬಹುದಾಗಿದೆ. ಇಂತಹ ಒಂದು ವಿಶಿಷ್ಠವಾದ ಮತ್ತು ವಿಶೇಷವಾದ ಆಚರಣೆಗಳಲ್ಲೊಂದು “ಹೆಡಿಗೆ ಜಾತ್ರೆ”. ಈ ಹೆಡಿಗೆ ಜಾತ್ರೆ ಚಳ್ಳಕೆರೆ ತಾಲ್ಲೂಕು ಮತ್ತು ಚಿತ್ರದುರ್ಗ ಜಿಲ್ಲೆಯ ಗಡಿ ಗ್ರಾಮವಾದ ತೊರೆಕೋಲಮ್ಮನಹಳ್ಳಿಯಲ್ಲಿ ಇನ್ನೂ ಜೀವಂತವಾಗಿದ್ದು ಪೂರ್ವಜರ…

ನಗರದಲ್ಲಿ ಬೀದಿ ನಾಯಿಗಳ ಹಾವಳಿಗೆ ಬೇಸತ್ತ ಸಾರ್ವಜನಿಕರ ರಕ್ಷಣೆಗೆ ನಗರಸಭೆ ಮುಂದಾಗಿದ್ದು,ಬೀದಿ ನಾಯಿಗಳ ಹಾವಳಿ ತಪ್ಪಿಸಲು ಸಂಖ್ಯೆ ಕಡಿಮೆ ಮಾಡಲು ನಾಯಿಗಳ ಸಂತಾನ ಹರಣ ಶಸ್ತ್ರ ಚಿಕಿತ್ಸೆಗೆ ಅತಿ ಶೀಘ್ರದಲ್ಲಿ ಚಾಲನೆ ನೀಡಲಾಗುವುದು ಎಂದು ನಗರಸಭೆ ಅಧ್ಯಕ್ಷೆ ಶಿಲ್ಪ ಹೇಳಿದರು

ಚಳ್ಳಕೆರೆ ‌: ನಗರದಲ್ಲಿ ಬೀದಿ ನಾಯಿಗಳ ಹಾವಳಿಗೆ ಬೇಸತ್ತ ಸಾರ್ವಜನಿಕರ ರಕ್ಷಣೆಗೆ ನಗರಸಭೆ ಮುಂದಾಗಿದ್ದು,ಬೀದಿ ನಾಯಿಗಳ ಹಾವಳಿ ತಪ್ಪಿಸಲು ಸಂಖ್ಯೆ ಕಡಿಮೆ ಮಾಡಲು ನಾಯಿಗಳ ಸಂತಾನ ಹರಣ ಶಸ್ತ್ರ ಚಿಕಿತ್ಸೆಗೆ ಅತಿ ಶೀಘ್ರದಲ್ಲಿ ಚಾಲನೆ ನೀಡಲಾಗುವುದು ಎಂದು ನಗರಸಭೆ ಅಧ್ಯಕ್ಷೆ ಶಿಲ್ಪ…

ಚಳ್ಳಕೆರೆ : ಚಿತ್ರದುರ್ಗ ಜಿಲ್ಲಾ ಪಂಚಾಯತ್ ಗೆ ನೂತನವಾಗಿ ಅಧಿಕಾರ ವಹಿಸಿಕೊಂಡ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಣಧಿಕಾರಿ ಡಾ.ಆಕಾಶ್ಚಳ್ಳಕೆರೆ ತಾಲೂಕಿಗೆ ದಿಡೀರ್ ಬೇಡಿ, ತಾಲೂಕಿನ ಹಿರೇಹಳ್ಳಿ ಗ್ರಾಮ ಪಂಚಾಯಿತಿ ಹಾಗೂ ಇನ್ನಿತರೆ ಹಲವು ಗ್ರಾಮ ಪಂಚಾಯತಿಗಳಿಗೆ ಭೇಟಿ ಪರೀಶಿಲನೆ ನಡೆಸಿದರು.

ಚಳ್ಳಕೆರೆ : ಚಿತ್ರದುರ್ಗ ಜಿಲ್ಲಾ ಪಂಚಾಯತ್ ಗೆ ನೂತನವಾಗಿ ಅಧಿಕಾರ ವಹಿಸಿಕೊಂಡ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಣಧಿಕಾರಿ ಡಾ.ಆಕಾಶ್ಚಳ್ಳಕೆರೆ ತಾಲೂಕಿಗೆ ದಿಡೀರ್ ಬೇಡಿ, ತಾಲೂಕಿನ ಹಿರೇಹಳ್ಳಿ ಗ್ರಾಮ ಪಂಚಾಯಿತಿ ಹಾಗೂ ಇನ್ನಿತರೆ ಹಲವು ಗ್ರಾಮ ಪಂಚಾಯತಿಗಳಿಗೆ ಭೇಟಿ ಪರೀಶಿಲನೆ ನಡೆಸಿದರು. ಮಹಾತ್ಮ…

ಚಳ್ಳಕೆರೆ : ಮೇಲ್ಜಾತಿಯಿಂದ ದೌರ್ಜನ್ಯಕ್ಕೆ ಒಳಗಾದಂತಹ ತಾಲೂಕಿನ ಕೊನಿಗರಹಳ್ಳಿ ಹಾಗೂ ದೊಡ್ಡ ಬೀರನಹಳ್ಳಿ ಗ್ರಾಮದ ದಲಿತರಿಗೆ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಮೂಲಭೂತ ಸೌಲಭ್ಯಗಳು ಸಿಕ್ಕಿಲ್ಲವೆಂದು ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ಕಳೆದ ಹಲವು ದಿನಗಳಿಂದ ನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದ ಸ್ಥಳಕ್ಕೆ ಇಂದು ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್ ಆಗಮಿಸಿ ಧರಣಿ ನಿರತರ ಮನವಿಯನ್ನು ಅವಲೋಕಿಸಿದ್ದಾರೆ.

ಚಳ್ಳಕೆರೆ : ಮೇಲ್ಜಾತಿಯಿಂದ ದೌರ್ಜನ್ಯಕ್ಕೆ ಒಳಗಾದಂತಹ ತಾಲೂಕಿನ ಕೊನಿಗರಹಳ್ಳಿ ಹಾಗೂ ದೊಡ್ಡ ಬೀರನಹಳ್ಳಿ ಗ್ರಾಮದ ದಲಿತರಿಗೆ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಮೂಲಭೂತ ಸೌಲಭ್ಯಗಳು ಸಿಕ್ಕಿಲ್ಲವೆಂದು ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ಕಳೆದ ಹಲವು ದಿನಗಳಿಂದ ನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದ ಸ್ಥಳಕ್ಕೆ…

ಮನೆ-ಮನೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ಗೌರವ ಸಲ್ಲಿಸಬೇಕಿದೆ. ಈ ಹಿನ್ನಲೆಯಲ್ಲಿ ಇಂದಿನಿಂದ ಆಗಸ್ಟ್ 15 ರವರೆಗೂ ಪ್ರತಿ ಮನೆ ಮನೆಗಳ ಮೇಲೆ ರಾಷ್ಟ್ರ ಧ್ವಜ ರಾರಾಜಿಸಬೇಕಿದೆ. ಇದರಿಂದ ಭಾರತದ ಹಿರಿಮೆ ವಿಶ್ವ ಭೂಪಟದಲ್ಲಿ ಮಿನುಗಬೇಕಿದೆ ಎಂದು ನಾಯಕನಹಟ್ಟಿ ಬಿಜೆಪಿ ಮಂಡಲದ ಅಧ್ಯಕ್ಷ ಚನ್ನಗಾನಹಳ್ಳಿ ಮಲ್ಲೇಶ್ ಹೇಳಿದರು.

ಚಳ್ಳಕೆರೆ : 79 ನೇ ಸ್ವಾತಂತ್ರ್ಯ ದಿನೋತ್ಸವವನ್ನು ಸಂಭ್ರಮಿಸಲು ದೇಶಾದ್ಯಂತ ನಡೆಯುತ್ತಿರುವ ‘ಹರ್-ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪಟ್ಟಣದಲ್ಲಿ ಸಹಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮನೆ-ಮನೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ಗೌರವ ಸಲ್ಲಿಸಬೇಕಿದೆ. ಈ ಹಿನ್ನಲೆಯಲ್ಲಿ ಇಂದಿನಿಂದ ಆಗಸ್ಟ್ 15…

ಚಳ್ಳಕೆರೆ : ಸರ್ಕಾರದ ದ್ವಂದ್ವ ನಿಲುವುಗಳು ರೈತರಿಗೆ ಮಾರಕವಾಗಿವೆ, ದೇಶಕ್ಕೆ ಬೆನ್ನೆಲುಬಾಗಿ ಅನ್ನ ನೀಡುವಂತಹ ರೈತನಿಗೆ ಸ್ಮಾರ್ಟ್ ಮೀಟರ್ ಎಂಬ ಹೆಸರಿನಲ್ಲಿ ವಿದ್ಯುತ್ತನ್ನು ನೀಡಿ ದುಬಾರಿ ಹಣವನ್ನು ಕಟ್ಟಿಸಿಕೊಳ್ಳುತ್ತಿರುವಂತಹ ಈ ಸ್ಮಾರ್ಟ್ ಮೀಟರ್ ನಮಗೆ ಬೇಡ

ಚಳ್ಳಕೆರೆ : ಸರ್ಕಾರದ ದ್ವಂದ್ವ ನಿಲುವುಗಳು ರೈತರಿಗೆ ಮಾರಕವಾಗಿವೆ, ದೇಶಕ್ಕೆ ಬೆನ್ನೆಲುಬಾಗಿ ಅನ್ನ ನೀಡುವಂತಹ ರೈತನಿಗೆ ಸ್ಮಾರ್ಟ್ ಮೀಟರ್ ಎಂಬ ಹೆಸರಿನಲ್ಲಿ ವಿದ್ಯುತ್ತನ್ನು ನೀಡಿ ದುಬಾರಿ ಹಣವನ್ನು ಕಟ್ಟಿಸಿಕೊಳ್ಳುತ್ತಿರುವಂತಹ ಈ ಸ್ಮಾರ್ಟ್ ಮೀಟರ್ ನಮಗೆ ಬೇಡ ರೈತರಿಗೆ ಉಚಿತವಾಗಿ ವಿದ್ಯುತ್ ನೀಡಿ…

error: Content is protected !!