ಕ್ಷಮೆಯ ಮೂರುತಿ ಶ್ರೀಮಾತೆ ಶಾರದಾದೇವಿ”- ಶ್ರೀಮತಿ ಜಿ ಯಶೋಧಾ ಪ್ರಕಾಶ್
“ಕ್ಷಮೆಯ ಮೂರುತಿ ಶ್ರೀಮಾತೆ ಶಾರದಾದೇವಿ”- ಶ್ರೀಮತಿ ಜಿ ಯಶೋಧಾ ಪ್ರಕಾಶ್ ಅಭಿಪ್ರಾಯ. ಚಳ್ಳಕೆರೆ-ಕ್ಷಮೆಯ ಮೂರುತಿ ಶ್ರೀಮಾತೆ ಶಾರದಾದೇವಿಯವರು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ಜಿ ಯಶೋಧಾ ಪ್ರಕಾಶ್ ತಿಳಿಸಿದರು.ಶಿವನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ವಾರದ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡು…
ಚಿತ್ರದುರ್ಗ: ಸುಳ್ಳು ಹಾಗೂ ಊಹೆ ಮಾಧ್ಯಮ ಕ್ಷೇತ್ರಕ್ಕೆಹಾನಿ
ಚಳ್ಳಕೆರೆ : ಚಿತ್ರದುರ್ಗ: ಸುಳ್ಳು ಹಾಗೂ ಊಹೆ ಮಾಧ್ಯಮ ಕ್ಷೇತ್ರಕ್ಕೆಹಾನಿಸುಳ್ಳು ಹಾಗೂ ಊಹಾ ಪತ್ರಿಕೋದ್ಯಮದಿಂದ ಪತ್ರಕರ್ತರುಇಂದು ಗಾಳಿ ಸುದ್ದಿಗಳಿಗೆ ಗವಾಕ್ಷಗಳಾಗುತ್ತಿದ್ದಾರೆ. ಎಂದು ಸಿಎಂಮಾಧ್ಯಮ ಸಲಹೆಗಾರ ಕೆ. ವಿ. ಪ್ರಭಾಕರ್ ಆತಂಕ ವ್ಯಕ್ತಪಡಿಸಿದರು.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಚಿತ್ರದುರ್ಗದಲ್ಲಿಸೋಮವಾರ ನಡೆದ ಪತ್ರಿಕಾ ದಿನಾಚರಣೆಯಲ್ಲಿ…
ಸಮಾಜದ ಅಂಕುಡೊಂಕು ತಿದ್ದುವ ಕಾರ್ಯ ಪತ್ರಿಕಾ ರಂಗ : ಶಾಸಕ ಟಿ.ರಘುಮೂರ್ತಿ
ಸಮಾಜದ ಅಂಕುಡೊಂಕು ತಿದ್ದುವ ಕಾರ್ಯ ಪತ್ರಿಕಾ ರಂಗ : ಶಾಸಕ ಟಿ.ರಘುಮೂರ್ತಿ ಅಭಿಮತ ಚಳ್ಳಕೆರೆ: ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಭ ಎಂದೆ ಕರೆಯಿಸಿಕೊಳ್ಳುವ ಪತ್ರಿಕಾರಂಗ ಸಾಮಾಜಿಕ ಬದ್ದತೆಯನ್ನು ಉಳುಸಿಕೊಳ್ಳಲು ಸ್ವತಂತ್ರ್ಯವಾಗಿ ನೈಜತೆಯನ್ನು ಕಾಪಾಡಿಕೊಂಡು ಕೆಲಸ ಮಾಡಬೇಕಾದ ಅನಿವಾರ್ಯವಿದೆ ಎಂದು ಶಾಸಕ ಟಿ.ರಘುಮೂರ್ತಿ…
ಶ್ರಮವಹಿಸಿ ಕೆಲಸ ಮಾಡಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗಲು ಅವಕಾಶ ನೀಡಬಹುದಲ್ಲವೇ?
ಶ್ರಮವಹಿಸಿ ಕೆಲಸ ಮಾಡಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗಲು ಅವಕಾಶ ನೀಡಬಹುದಲ್ಲವೇ? ಮಾಜಿ ಶಾಸಕ ಎಸ್ ತಿಪ್ಪೇಸ್ವಾಮಿ ಅಭಿಮತ. ನಾಯಕನಹಟ್ಟಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಶ್ರಮವಹಿಸಿ ಕಾಂಗ್ರೆಸ್ ಸರ್ಕಾರ ಬರಲು ಕೆಲಸ ಮಾಡಿರುವ ಉಪಮುಖ್ಯಮಂತ್ರಿ…
ನಾಯಕನಹಟ್ಟಿ ಬಿಜೆಪಿ ಮಂಡಲ ಅಧ್ಯಕ್ಷ ಚನ್ನಗನಹಳ್ಳಿ ಮಲ್ಲೇಶ್ ಮೂಲ ಬಿಜೆಪಿಗರನ್ನು ವಿಶ್ವಾಸಕ್ಕೆ ವಿಶ್ವಾಸಕ್ಕೆ ತೆಗೆದುಕೊಳ್ಳದೇ ನಿರ್ಲಕ್ಷಿಸುತ್ತಿದ್ದಾರೆ ಎಂದು ರೈತ ಮೋರ್ಚ ಮಾಜಿ ಕಾರ್ಯದರ್ಶಿ ಬಿ.ಟಿ. ಪ್ರಕಾಶ್ ಗಂಭೀರ ಆರೋಪ.
ನಾಯಕನಹಟ್ಟಿ ಬಿಜೆಪಿ ಮಂಡಲ ಅಧ್ಯಕ್ಷ ಚನ್ನಗನಹಳ್ಳಿ ಮಲ್ಲೇಶ್ ಮೂಲ ಬಿಜೆಪಿಗರನ್ನು ವಿಶ್ವಾಸಕ್ಕೆ ವಿಶ್ವಾಸಕ್ಕೆ ತೆಗೆದುಕೊಳ್ಳದೇ ನಿರ್ಲಕ್ಷಿಸುತ್ತಿದ್ದಾರೆ ಎಂದು ರೈತ ಮೋರ್ಚ ಮಾಜಿ ಕಾರ್ಯದರ್ಶಿ ಬಿ.ಟಿ. ಪ್ರಕಾಶ್ ಗಂಭೀರ ಆರೋಪ. ನಾಯಕನಹಟ್ಟಿ: ನಾಯಕನಹಟ್ಟಿ ಬಿಜೆಪಿ ಮಂಡಲದಲ್ಲಿ ಎಲ್ಲವೂ ಸರಿ ಇಲ್ಲ ಆದ್ದರಿಂದ ಬೇಸರ…
ಬಹಿರಂಗದ ಸ್ನಾನಕ್ಕಿಂತ ಅಂತರಂಗದ ಸ್ನಾನ ಬಹಳ ಮುಖ್ಯ”-ಯತೀಶ್ ಎಂ ಸಿದ್ದಾಪುರ
“ಬಹಿರಂಗದ ಸ್ನಾನಕ್ಕಿಂತ ಅಂತರಂಗದ ಸ್ನಾನ ಬಹಳ ಮುಖ್ಯ”-ಯತೀಶ್ ಎಂ ಸಿದ್ದಾಪುರ ಅನಿಸಿಕೆ. ಚಳ್ಳಕೆರೆ-ಬಹಿರಂಗದ ಸ್ನಾನಕ್ಕಿಂತ ಅಂತರಂಗದ ಸ್ನಾನ ಬಹಳ ಮುಖ್ಯವಾಗುತ್ತದೆ ಎಂದು ಚಳ್ಳಕೆರೆ ಶ್ರೀಶಾರದಾಶ್ರಮದ ಸ್ವಯಂಸೇವಕ ಹಾಗೂ ಲೇಖಕ ಯತೀಶ್ ಎಂ ಸಿದ್ದಾಪುರ ತಿಳಿಸಿದರು. ತ್ಯಾಗರಾಜನಗರದ ಸದ್ಭಕ್ತರಾದ ಶ್ರೀಮತಿ ಪಂಕಜ ಚೆನ್ನಪ್ಪ…
ತುಂಗಭದ್ರಾ ಜಲಾಶಯದ ಹಿನ್ನೀರಿನಿಂದ ಪಾವಗಡ ತಾಲ್ಲೂಕು ಮತ್ತು ಪಟ್ಟಣ ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರಿನ ಸರಬರಾಜು ಯೋಜನೆ ಉದ್ಘಾಟನೆ
ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಟಿ ರಘುಮೂರ್ತಿ ರವರು ಪಾವಗಡ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭ ಹಾಗೂ ಶಂಕುಸ್ಥಾಪನಾ…
ಚಳ್ಳಕರೆ,ಮೊಳಕಾಲ್ಮುರು &ಹಿರಿಯೂರು ತಾಲೂಕಿನ ಎಲ್ಲಾ ಕೃತಕ ಗರ್ಭಧಾರಣಾ ಕೇಂದ್ರಗಳ ಕಾರ್ಯಕರ್ತರಿಗೆ ಇಂದು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಚಳ್ಳಕೆರೆಯ ನಂದಿನಿ ಉಪ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು
ಚಳ್ಳಕರೆ,ಮೊಳಕಾಲ್ಮುರು &ಹಿರಿಯೂರು ತಾಲೂಕಿನ ಎಲ್ಲಾ ಕೃತಕ ಗರ್ಭಧಾರಣಾ ಕೇಂದ್ರಗಳ ಕಾರ್ಯಕರ್ತರಿಗೆ ಇಂದು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಚಳ್ಳಕೆರೆಯ ನಂದಿನಿ ಉಪ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.ಸದರಿ ಸಂಧರ್ಭದಲ್ಲಿಶಿವಮೊಗ್ಗ ಹಾಲು ಒಕ್ಕೂಟದ ನಿರ್ದೇಶಕರಾದ ಶ್ರೀ ಬಿ.ಸಿ. ಸಂಜೀವ ಮೂರ್ತಿರವರು ಕಾರ್ಯಕ್ರಮವನ್ನು ಕುರಿತು ಮಾತನಾಡುತ್ತಾ ಕೃ…
ಚಳ್ಳಕೆರೆ: ಸ್ವಚ್ಛತೆ ಇಲ್ಲದ ಹೊಟೇಲ್ ಗಳ ಬಾಗಿಲುಹಾಕಿಸಲು ಆದೇಶ
ಚಳ್ಳಕೆರೆ : ಚಳ್ಳಕೆರೆ: ಸ್ವಚ್ಛತೆ ಇಲ್ಲದ ಹೊಟೇಲ್ ಗಳ ಬಾಗಿಲುಹಾಕಿಸಲು ಆದೇಶಚಳ್ಳಕೆರೆ ಹೊಟೇಲ್ ಗಳ ಮೇಲೆ ದಾಳಿನಡೆಸಿದ, ನಗರಸಭಾಅಧ್ಯಕ್ಷರು ಸ್ವಚ್ಚತೆ ಇಲ್ಲದಿರುವ ಹೊಟೇಲ್ ಗಳ ಬಾಗಿಲುಮುಚ್ಚಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ನಿನ್ನೆ ಮತ್ತು ಇಂದುಭೇಟಿ ನೀಡಿದ ಅಧ್ಯಕ್ಷರು ಮತ್ತು ಅಧಿಕಾರಿಗಳು ಅಕ್ರಮ ಪ್ಲಾಸ್ಟಿಕ್ಬಳಕೆ,…
ಚಳ್ಳಕೆರೆ: ರಾಜಕಾಲುವೆಗೆ ಬಿದ್ದಿದ್ದ ಹಸು ರಕ್ಷಿಸಿದಯುವಕರು
ಚಳ್ಳಕೆರೆ : ಚಳ್ಳಕೆರೆ: ರಾಜಕಾಲುವೆಗೆ ಬಿದ್ದಿದ್ದ ಹಸು ರಕ್ಷಿಸಿದಯುವಕರುಚಳ್ಳಕೆರೆ ನಗರಂಗೆರೆ ರಾಜಕಾಲುವೆಗೆ ಆಯಾ ತಪ್ಪಿ ಬಿದ್ದಿದ್ದಹಸುವನ್ನು ಇಂದು ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.ಹಸುವನ್ನು ಪೊಲೀಸ್ ಪೇದೆ ತಿಮ್ಮಣ್ಣ ಅವರ ನೇತೃತ್ವದಲ್ಲಿ ರಕ್ಷಣೆಮಾಡಲಾಗಿದೆ. ಜೆಸಿಬಿ ಯಂತ್ರದ ಸಹಾಯದಿಂದ ಪಾಲನೇತ್ರಹಾಗೂ ಯುವಕರು ಪರುಶುರಾಂಪುರ ಪೊಲೀಸ್…
