Latest Post

ಒಳ ಮೀಸಲಾತಿಯ ತುತ್ತು ಪರಿಶಿಷ್ಟರಿಗೆ ಕೈಗೆ ಬಂದಿದ್ದು ಬಾಯಿಗೆ ಬರದ ಹಾಗಿದೆ ಎಂದು ನಿವೃತ್ತ ಕೆಎಎಸ್ ಅಧಿಕಾರಿ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಆಕಾಂಕ್ಷಿ ಎನ್ ರಘುಮೂರ್ತಿ ಹೇಳಿದರು ಭಕ್ತಿ ಮತ್ತು ನಂಬಿಕೆಗಳೆರಡು ಭಗವಂತನಿಗೆ ಪ್ರಿಯವಾದ ಸಂಗತಿಗಳು ಎಂದು ನಿಕಟ ಪೂರ್ವ ಎನ್ ರಘುಮೂರ್ತಿ ಹೇಳಿದರು ಚಳ್ಳಕೆರೆ : ಕೆಡಿಕೋಟೆ ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿ ಗ್ರಾಮ ಶಾಖೆ ಉದ್ಘಾಟನೆ.. ಮಹಿಳಾ ಸದಸ್ಯರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಪಟ್ಟಣ ಪಂಚಾಯತಿ ಅಧ್ಯಕ್ಷೆ ಟಿ. ಮಂಜುಳಾ ಶ್ರೀಕಾಂತ್ ಸಲಹೆ ಚಳ್ಳಕೆರೆ : ರಸ್ತೆ, ಚರಂಡಿ ಹಾಗೂ ಖಾಲಿ ನಿವೇಶನಗಳಲ್ಲಿ ಕಸ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬೀದಿಗಳಲ್ಲಿ ದನಗಳನ್ನು ಬಿಡುವವರಿಗೂ ದಂಡ ವಿಧಿಸಲಾಗುವುದು ಆದ್ದರಿಂದ ಸಾರ್ವಜನಿಕರ ಸಹಕಾರ ಅತಿ ಮುಖ್ಯ ಎಂದು ಚಳ್ಳಕೆರೆ ನಗರಸಭೆ ಪೌರಾಯುಕ್ತೆ ಡಾ. ನಾಗವೇಣಿ ಮನವಿ ಮಾಡಿದ್ದಾರೆ.

ಕೆ ಎಸ್ ಆರ್ ಟಿಸಿ ಚಾಲಕ ನೇಣು ಬೀಗಿದುಕೊಂಡ ಸ್ಥಿತಿಯಲ್ಲಿ..ಶವ ಪತ್ತೆ

ಕೆ ಎಸ್ ಆರ್ ಟಿಸಿ ಚಾಲಕ ನೇಣು ಬೀಗಿದುಕೊಂಡ ಸ್ಥಿತಿಯಲ್ಲಿ..ಶವ ಪತ್ತೆ ಚಳ್ಳಕೆರೆ ನಗರದಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಮನ್ನೆಕೋಟೆ ಗ್ರಾಮದಪರಮೇಶ್ವರಪ್ಪ ಎನ್ನುವ (36 ) ಬಸ್ ಚಾಲಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ನಗರದ…

ಚಳ್ಳಕೆರೆ : ಕಾರ್ಮಿಕ ವರ್ಗದ ನೇತೃತ್ವದಲ್ಲಿ ಮುಷ್ಕರ, ಕಾರ್ಮಿಕರನ್ನು ಬಂಧಿಸಿದ ಪೊಲೀಸರು

4 ಲೇಬರ್ ಕೋಡ್‌ಗಳ ಜಾರಿ ನಿಲ್ಲಿಸಿ,ದುಡಿಯುವ ಜನರ ಸ್ವಾಯತ್ತತೆ ಕೆಣಕದಿರಿ,ಕಾರ್ಮಿಕ ವರ್ಗದ ನೇತೃತ್ವದಲ್ಲಿಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ನಗರದ ನೇಹರು ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ನಂತರ ಪೋಲಿಸರು ಬಂದಿಸಿ ನಂತರ ಬಿಡುಗಡೆ ಗೊಳಿಸಿದರು. ಚಳ್ಳಕೆರೆ : 4 ಲೇಬರ್ ಕೋಡ್‌ಗಳ ಜಾರಿ…

ಪವಾಡ ಪುರುಷ ಎತ್ತಪ್ಪ ಜಾತ್ರೆ ಮಹೋತ್ಸವದ ಪೂರ್ವಭಾವಿ ಸಭೆ…

ಪವಾಡ ಪುರುಷ ಎತ್ತಪ್ಪ ಜಾತ್ರೆ ಮಹೋತ್ಸವದ ಪೂರ್ವಭಾವಿ ಸಭೆ… ಚಳ್ಳಕೆರೆ:ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘ ಬೆಂಗಳೂರು,ಚಳ್ಳಕೆರೆ ತಾಲ್ಲೂಕು ಕಾಡು ಗೊಲ್ಲರ ಸಂಘ ರಾಜ್ಯ 42 ತಾಲ್ಲೂಕಿನ ಕಾಡುಗೊಲ್ಲರ ಸಂಘ ಹಾಗೂ ವಿವಿಧ ಕಾಡುಗೊಲ್ಲರ ಸಂಘಟನೆಯ ವತಿಯಿಂದ ದಿನಾಂಕ ಜೂ.14 /07/2025 ರ…

ಸಂಭ್ರಮದಿಂದ ಜರುಗಿದ ಮೈಲನಹಳ್ಳಿ ಮೊಹರಂ

ಸಂಭ್ರಮದಿಂದ ಜರುಗಿದ ಮೈಲನಹಳ್ಳಿ ಮೊಹರಂ ಚಳ್ಳಕೆರೆ: ತಾಲೂಕಿನ ಮೈಲಹಳ್ಳಿಯಲ್ಲಿ ಹಿಂದೂ ಮುಸ್ಲಿಂ ಗಳ ಭಾವೈಕ್ಯತೆ ಹಬ್ಬ ಮೊಹರಂ ಸಡಗರ ಸಂಭ್ರಮದಿಂದ ನಡೆಯಿತು. ಸೋಮವಾರ ಸಂಜೆಯಿಂದ ಗ್ರಾಮಸ್ಥರು ಮರಗಳನ್ನು ಸಂಗ್ರಹಿಸಿ, ಮಸೀದಿಯ ಮುಂದಿನ ಅಳಾಯಿ ಕುಣಿಯಲ್ಲಿ ಜೋಡಿಸಿದರು. ರಾತ್ರಿ ಎಂಟೆ ಗಂಟೆ ಸುಮಾರಿಗೆ…

ಮಾದಿಗ ದಂಡೋರದ ರಾಷ್ಟ್ರೀಯ ಅಧ್ಯಕ್ಷ ಮಂದ ಕೃಷ್ಣ ಮಾದಿಗರವರ ಜನ್ಮ ದಿನಾಚರಣೆ ಅಂಗವಾಗಿ ನಗರದ ಪ್ರವಾಸಿ ಮಂದಿರದಲ್ಲಿ ಮಾದಿಗ ದಂಡೋರದ ಪದಾಧಿಕಾರಿಗಳು ಅಭಿಮಾನಿಗಳು ಕೆಕ್ ಕತ್ತರಿಸುವ ಮೂಲಕ ಜನ್ಮ ದಿನಾಚರಣೆಯ ಶುಭಾಶಯ ಕೋರಿದರು.

ಚಳ್ಳಕೆರೆ : ಮಾದಿಗ ದಂಡೋರದ ರಾಷ್ಟ್ರೀಯ ಅಧ್ಯಕ್ಷ ಮಂದ ಕೃಷ್ಣ ಮಾದಿಗರವರ ಜನ್ಮ ದಿನಾಚರಣೆ ಅಂಗವಾಗಿ ನಗರದ ಪ್ರವಾಸಿ ಮಂದಿರದಲ್ಲಿ ಮಾದಿಗ ದಂಡೋರದ ಪದಾಧಿಕಾರಿಗಳು ಅಭಿಮಾನಿಗಳು ಕೆಕ್ ಕತ್ತರಿಸುವ ಮೂಲಕ ಜನ್ಮ ದಿನಾಚರಣೆಯ ಶುಭಾಶಯ ಕೋರಿದರು. ಇನ್ನೂಮಾದಿಗ ದಂಡೋರ ಜಿಲ್ಲಾಧ್ಯಕ್ಷರಾದ ದ್ಯಾವರನಹಳ್ಳಿ…

“ಶ್ರೀಮದ್ ಭಾಗವತ ಭಕ್ತಿಪ್ರಧಾನ ಗ್ರಂಥ”-ಸ್ವಾಮಿ ಮಂಗಳನಾಥಾನಂದಜೀ ಅಭಿಪ್ರಾಯ.

“ಶ್ರೀಮದ್ ಭಾಗವತ ಭಕ್ತಿಪ್ರಧಾನ ಗ್ರಂಥ”-ಸ್ವಾಮಿ ಮಂಗಳನಾಥಾನಂದಜೀ ಅಭಿಪ್ರಾಯ. ಚಳ್ಳಕೆರೆ:-ಶ್ರೀಮದ್ ಭಾಗವತವು ಭಕ್ತಿಪ್ರಧಾನ ಗ್ರಂಥ ಎಂದು ತುರುವೇಕೆರೆಯ ಮಾದಿಹಳ್ಳಿಯ ಶ್ರೀರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಮಂಗಳನಾಥಾನಂದಜೀ ಅಭಿಪ್ರಾಯಪಟ್ಟರು. ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದಲ್ಲಿ ನಡೆಯುತ್ತಿರುವ ಶ್ರೀಮದ್ ಭಾಗವತ ಪ್ರವಚನ ಸಪ್ತಾಹದ ನಾಲ್ಕನೇ ದಿನದ…

ಚಳ್ಳಕೆರೆ ತಾಲೂಕಿನ ಗೋರ್ಲಕಟ್ಟೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಏರ್ಪಡಿಸಲಾಗಿತ್ತು.

ಚಳ್ಳಕೆರೆ : ಚಳ್ಳಕೆರೆ ತಾಲೂಕಿನ ಗೋರ್ಲಕಟ್ಟೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಭೆಗೆ ಸಂಘದ ಅಧ್ಯಕ್ಷರಾದ ಬಿ.ನಾಗರಾಜ್ ರವರ ಘನ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿತ್ತು ಮುಖ್ಯ ಅತಿಥಿಗಳಾಗಿ…

ವೀರಶೈವ ಲಿಂಗಾಯತ ಸಮಾಜದ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ವೀರಶೈವ ಲಿಂಗಾಯತ ಸಮಾಜದ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪೋಷಕರು ತಮ್ಮ ಮಕ್ಕಳಿಗೆ ಕೇವಲ ವಿದ್ಯೆಯನ್ನು ನೀಡಿದರೆ ಸಾಲದು ಅದರ ಜೊತೆಗೆ ಉತ್ತಮ ಸಂಸ್ಕಾರ ಕಲಿಸಿದಾಗ ಮಾತ್ರ ದೇಶಕ್ಕೆ ಸುಸಂಸ್ಕೃತ ಪ್ರಜೆಯನ್ನು ನೀಡಲು ಸಾಧ್ಯ: ಕೇದಾರ ಲಿಂಗ ಶಿವ ಶಾಂತವೀರ ಶಿವಾಚಾರ್ಯ…

ನಲಗೇತನಹಟ್ಟಿಯಲ್ಲಿ ಹಿಂದೂ-ಮುಸ್ಲಿಂರಿಂದ ಮೊಹರಂ ಹಬ್ಬ ಸಂಭ್ರಮ.

ನಲಗೇತನಹಟ್ಟಿಯಲ್ಲಿ ಹಿಂದೂ-ಮುಸ್ಲಿಂರಿಂದ ಮೊಹರಂ ಹಬ್ಬ ಸಂಭ್ರಮ. ನಾಯಕನಹಟ್ಟಿ: ಹೋಬಳಿಯ ನಲಗೇತನಹಟ್ಟಿ ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ಸೌಹಾರ್ದತೆಯ ಪ್ರತೀಕವಾಗಿ ಮೊಹರಂ ಹಬ್ಬವನ್ನು ಸುಮಾರು ಹತ್ತು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಗಳು ಕಾರ್ಯಗಳೊಂದಿಗೆ ಸಂಭ್ರಮ ಸಡಗರದಿಂದ ಆಚರಿಸಿದರು. ವಿಶೇಷವಾಗಿ, ಹಬ್ಬದ…

ಅಕ್ರಮ ‌ಭೂ ಗಳ್ಳರಿಗೆ ಸಿಲುಕಿ ಭೂತಾಯಿ ಮಡಿಲು ಅಗೆಯುವ ಕಳ್ಳರನ್ನು ಮಟ್ಟ ಹಾಕುವಲ್ಲಿ ಚಳ್ಳಕೆರೆ ತಾಲ್ಲೂಕು ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಸಾರ್ವಜನಿಕರು ಆಕ್ರೋಶ

ಚಳ್ಳಕೆರೆ : ಅಕ್ರಮ ‌ಭೂ ಗಳ್ಳರಿಗೆ ಸಿಲುಕಿ ಭೂತಾಯಿ ಮಡಿಲು ಅಗೆಯುವ ಕಳ್ಳರನ್ನು ಮಟ್ಟ ಹಾಕುವಲ್ಲಿ ಚಳ್ಳಕೆರೆ ತಾಲ್ಲೂಕು ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೌದು ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯ ಸರ್ವೆ ನಂಬರ್ 76 ರ ಗೋಮಾಳದ…

error: Content is protected !!