ಗುಂತಕೋಲ್ಮನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಜಿ.ಪಿ. ಬಂಗಾರಪ್ಪ ವಯೋನಿವೃತ್ತಿ ಬೀಳ್ಕೊಡುಗೆ ಸಮಾರಂಭ ಅದ್ದೂರಿಯಾಗಿ ನಡೆಯಿತು.
ಗುಂತಕೋಲ್ಮನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಜಿ.ಪಿ. ಬಂಗಾರಪ್ಪ ವಯೋನಿವೃತ್ತಿ ಬೀಳ್ಕೊಡುಗೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ನಾಯಕನಹಟ್ಟಿ:: ಹೋಬಳಿಯ ಅಬ್ಬೇನಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಗುಂತಕೋಲ್ಮನಹಳ್ಳಿ ಗ್ರಾಮದಲ್ಲಿ ಸೋಮವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಜಿ.ಪಿ. ಬಂಗಾರಪ್ಪ ಅವರ ವಯೋನಿವೃತ್ತಿ ಬಿಳ್ಕೊಡುಗೆ…
ದಲಿತರಿಗೆ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡು ದಲಿತರಿಗೆ ಕಾಂಗ್ರೆಸ್ ಸರ್ಕಾರ ವಂಚನೆ ಮಾಡಿದೆ : ಚನ್ನಗನಹಳ್ಳಿ ಮಲ್ಲೇಶ್.
ದಲಿತರಿಗೆ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡು ದಲಿತರಿಗೆ ಕಾಂಗ್ರೆಸ್ ಸರ್ಕಾರ ವಂಚನೆ ಮಾಡಿದೆ : ಚನ್ನಗನಹಳ್ಳಿ ಮಲ್ಲೇಶ್. ನಾಯಕನಹಟ್ಟಿ : ಪಟ್ಟಣದ ಬಿಜೆಪಿ ಕಚೇರಿಯಲ್ಲಿ ದಲಿತರಿಗೆ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡು ದಲಿತರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ಯಾಯ…
ಕೀಳುಮಟ್ಟದ ಪದ ಬಳಕೆ ಸರಿಯಲ್ಲ;ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ವಿರುದ್ಧ ಕಾನೂನುಕ್ರಮಕ್ಕೆ ದೂರು
ಕೀಳುಮಟ್ಟದ ಪದ ಬಳಕೆ ಸರಿಯಲ್ಲ;ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ವಿರುದ್ಧ ಕಾನೂನುಕ್ರಮಕ್ಕೆ ದೂರುನಾಯಕನಹಟ್ಟಿ:ಶಾಸಕ ಎನ್.ವೈ.ಗೋಪಾಲಕೃಷ್ಣ ವಿರುದ್ಧ ಕೀಳುಮಟ್ಟದ ಪದಬಳಕೆ ಹಾಗೂ ಕೋಮು ಪ್ರಚೋಧನೆ ಮಾಡಿರುವ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ವಿರುದ್ಧ ಕಾನೂನು ಕ್ರಮಕ್ಕೆ ದೂರು ನೀಡಲಾಗುವುದು ಎಂದು ಕಾಂಗ್ರೆಸ್ ಮುಖಂಡರು ಎಚ್ಚರಿಸಿದರು. ಪಟ್ಟಣದ…
ಚಳ್ಳಕೆರೆ : ನಗರದ ಸರ್ವತೋಮುಖ ಅಭಿವೃದ್ಧಿಗೆ ನೂತನ ಅಧ್ಯಕ್ಷೆ ಶಿಲ್ಪಾ ಮುರುಳಿ ಪಣ : ಸ್ವಚ್ಚತೆ ಇವರ ಧ್ಯೇಯವಾಗಿದೆ ಶಾಸಕ ಟಿ.ರಘುಮೂರ್ತಿ ಅಭಿಪ್ರಾಯ : !
ಚಳ್ಳಕೆರೆ : ನಗರದ ಸರ್ವತೋಮುಖ ಅಭಿವೃದ್ಧಿಗೆ ನೂತನ ಅಧ್ಯಕ್ಷೆ ಶಿಲ್ಪಾ ಮುರುಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ, ನಗರದ ಸ್ವಚ್ಚತೆ ಇವರ ಧ್ಯೇಯವಾಗಿದೆ ಎಂದು ಶಾಸಕ ಟಿ.ರಘುಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ನಗರದ ನಗರಸಭೆ ಸಭಾಂಗಣದಲ್ಲಿ ನೂತನವಾಗಿ ನಗರಸಭೆ ಅಧ್ಯಕ್ಷೆ ಶಿಲ್ಪ ಮುರಳಿಧರ್ ಅವರ…
ಚಿತ್ರದುರ್ಗ: ಪೊಲೀಸರು ಪ್ರತಿಭಟನಾಕಾರರ ನಡುವೆಮಾತಿನ ಚಕಮಕಿ
ಚಳ್ಳಕೆರೆ : ಚಿತ್ರದುರ್ಗ: ಪೊಲೀಸರು ಪ್ರತಿಭಟನಾಕಾರರ ನಡುವೆಮಾತಿನ ಚಕಮಕಿಚಿತ್ರದುರ್ಗದ ಆಟೋ ಚಾಲಕರು ಮತ್ತು ಪೊಲೀಸರ ನಡುವೆ,ಮಾತಿನ ಚಕಮಕಿ ನಡೆದ ಘಟನೆಯಿಂದು ನಡೆಯಿತು. ಆಟೋಚಾಲಕರು ಏಕಾ ಏಕಿ ಜನನಿಬಿಡ ರಸ್ತೆಯಾದ ಗಾಂಧಿ ವೃತ್ತದಲ್ಲಿ ರಸ್ತೆಬಂದ್ ಮಾಡಿದ್ದು, ಪೋಲಿಸರು ಮತ್ತು ಚಾಲಕರ ನಡುವೆ ಮಾತಿನಚಕಮಕಿ…
ಚಳ್ಳಕೆರೆ ನಗರಸಭೆ ಅಧ್ಯಕ್ಷೆ ಸ್ಥಾನ ತೆರವಾದ ಹಿನ್ನೆಲೆಯಲ್ಲಿ ಇಂದು ಚುನಾವಣಾ ಪ್ರಕಿಯೆ ಮೂಲಕ ನಗರಸಭೆ ಸದಸ್ಯೆ ಶಿಲ್ಪಾ ಮುರುಳಿ ರವರು ಅಧ್ಯಕ್ಷೆ ಸ್ಥಾನಕ್ಕೆ ನಾಮ ಪತ್ರ ಸಲ್ಲಿಸಿದ್ದಾರೆ
ಚಳ್ಳಕೆರೆ : ಚಳ್ಳಕೆರೆ ನಗರಸಭೆ ಅಧ್ಯಕ್ಷೆ ಸ್ಥಾನ ತೆರವಾದ ಹಿನ್ನೆಲೆಯಲ್ಲಿ ಇಂದು ಚುನಾವಣಾ ಪ್ರಕಿಯೆ ಮೂಲಕ ನಗರಸಭೆ ಸದಸ್ಯೆ ಶಿಲ್ಪಾ ಮುರುಳಿ ರವರು ಅಧ್ಯಕ್ಷೆ ಸ್ಥಾನಕ್ಕೆ ನಾಮ ಪತ್ರ ಸಲ್ಲಿಸಿದ್ದಾರೆ ಇನ್ನೂ ಹನ್ನೊಂದು ಗಂಟೆ ಸುಮಾರಿಗೆ ನಗರಸಭೆ ಸಭಾಂಗಣದಲ್ಲಿಜಿಲ್ಲಾಉಪವಿಭಾಗ ಅಧಿಕಾರಿ…
ಮುಸ್ಟಲಗುಮ್ಮಿ ವೀರಭದ್ರೇಶ್ವರ ಶಾಲೆಯಲ್ಲಿ ಶರಣ ಸಂಗಮ ಕೃತಿ ಬಿಡುಗಡೆ ಮಾಡಿದ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ವೀರಭದ್ರ ಸ್ವಾಮಿ.
ಮುಸ್ಟಲಗುಮ್ಮಿ ವೀರಭದ್ರೇಶ್ವರ ಶಾಲೆಯಲ್ಲಿ ಶರಣ ಸಂಗಮ ಕೃತಿ ಬಿಡುಗಡೆ ಮಾಡಿದ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ವೀರಭದ್ರ ಸ್ವಾಮಿ. ನಾಯಕನಹಟ್ಟಿ-ಮುಷ್ಟಲಗುಮ್ಮಿ ಗ್ರಾಮದಲ್ಲಿ ಶನಿವಾರ ಎಸ್ ಮಲ್ಲಿಕಾರ್ಜುನಪ್ಪ ದಾವಣಗೆರೆ ಇವರ ಶರಣ ಸಂಗಮ ಕೃತಿ ಬಿಡುಗಡೆ ಸಮಾರಂಭ ನಡೆಯಿತು. ಹೋಬಳಿಯ ಅಬ್ಬೇನಹಳ್ಳಿ…
ಮಯೂರ್ ಇಂಟರ್ನ್ಯಾಷನಲ್ ಶಾಲಾ ವಿದ್ಯಾರ್ಥಿಗಳಿಗೆ ವಿದ್ಯುತ್ ಅವಘಡಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.
ನಾಯಕನಹಟ್ಟಿ : ಪಟ್ಟಣದ ಮಯೂರ್ ಇಂಟರ್ನ್ಯಾಷನಲ್ ಶಾಲಾ ವಿದ್ಯಾರ್ಥಿಗಳಿಗೆ ಬೆಸ್ಕಾಂ ವತಿಯಿಂದ ವಿದ್ಯುತ್ ಅವಘಡಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಗುಲಾಬಿ ಹೂ ನೀಡುವ ಮೂಲಕ ಚಾಲನೆ ನೀಡಲಾಯಿತು. ವೆಂಕಟೇಶ್ ಸಹಾಯಕ ಇಂಜಿನಿಯರ್ ತಾಂತ್ರಿಕ ಮಾತನಾಡಿ ವಿದ್ಯುತ್ ಕಂಬಗಳಿಗೆ ದನಗಳನ್ನು ಕಟ್ಟಬೇಡಿ,…
ನಾಯಕನಹಟ್ಟಿ ಪಟ್ಟಣದಲ್ಲಿ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿದ ಕರ್ನಾಟಕ ದ್ರಾಕ್ಷಿ ನಿಗಮ ಮಂಡಳಿ ಅಧ್ಯಕ್ಷ ಡಾ.ಯೋಗೇಶ್ ಬಾಬು
ಚಳ್ಳಕೆರೆ : ನಾಯಕನಹಟ್ಟಿ ಪಟ್ಟಣದಲ್ಲಿ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿದ ಕರ್ನಾಟಕ ದ್ರಾಕ್ಷಿ ನಿಗಮ ಮಂಡಳಿ ಅಧ್ಯಕ್ಷ ಡಾ.ಯೋಗೇಶ್ ಬಾಬು ನಾಯಕನಹಟ್ಟಿ :ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಡವರ ಪರವಾಗಿ ಕಾರ್ಯಕ್ರಮಗಳನ್ನು ಸರ್ಕಾರ ಪಂಚಗ್ಯಾರೆಂಟಿ ಘೋಷಣೆ ಮಾಡಿ ಮಹಿಳೆಯರಿಗೆ…
ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಸರ್ಕಾರ ವೇದಿಕೆ ಕಲ್ಪಿಸಿದೆ: ಕೆ ಎಸ್ ಸುರೇಶ್
ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಸರ್ಕಾರ ವೇದಿಕೆ ಕಲ್ಪಿಸಿದೆ: ಕೆ ಎಸ್ ಸುರೇಶ್ ಚಳ್ಳಕೆರೆ: ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ವಿದ್ಯಾರ್ಥಿಗಳಿಗೆ ತಾಲ್ಲೂಕು ಮಟ್ಟದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು ಕಾರ್ಯಕ್ರಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್…
