ಮಾದಕ ವಸ್ತುಗಳ ಅಮಲಿಗೆ ಗುರಿಯಾಗದೆ ಆರೋಗ್ಯಕರ ಮಾದಕ ವಸ್ತು ಮುಕ್ತ ಜೀವನ ಆಯ್ಕೆಮಾಡಿಕೊಳ್ಳಿ : ಹನುಮಂತಪ್ಪ ಎಂ ಶಿರೇಹಳ್ಳಿ.

ಮಾದಕ ವಸ್ತುಗಳ ಅಮಲಿಗೆ ಗುರಿಯಾಗದೆ ಆರೋಗ್ಯಕರ ಮಾದಕ ವಸ್ತು ಮುಕ್ತ ಜೀವನ ಆಯ್ಕೆಮಾಡಿಕೊಳ್ಳಿ : ಹನುಮಂತಪ್ಪ ಎಂ ಶಿರೇಹಳ್ಳಿ. ನಾಯಕನಹಟ್ಟಿ : ಪಟ್ಟಣದ ಪೊಲೀಸ್ ಠಾಣೆಯಲ್ಲಿ ಆಟೋ ಚಾಲಕರ ಸಾಮಾನ್ಯ ಸಭೆಯಲ್ಲಿ ಮಾದಕ ವಸ್ತು ಹಾಗೂ ಅನುಮಾನವ ವ್ಯಕ್ತಿಗಳು ಕಂಡು ಬಂದಲ್ಲಿ…

ಚಳ್ಳಕೆರೆ :ಉತ್ತಮ ಪರಿಸರ ವ್ಯವಸ್ಥೆಯಿಂದ ವಿದ್ಯಾರ್ಥಿಗಳ ಮಾನಸಿಕ ಅಭಿವೃದ್ಧಿ*”ವಿದ್ಯಾರ್ಥಿಗಳು ತಮ್ಮ ಶಾಲೆಯ ಹಾಗೂ ಸುತ್ತಮುತ್ತಲಿನ ಪರಿಸರವನ್ನು ರಕ್ಷಿಸಲು ಮುಂದಾಗಬೇಕು”ಎಂದು ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿ ಶ್ರೀ ಎಚ್.ಎಸ್.ಟಿ.ಸ್ವಾಮಿ ಕಿವಿಮಾತು ಹೇಳಿದರು.

ಚಳ್ಳಕೆರೆ :ಉತ್ತಮ ಪರಿಸರ ವ್ಯವಸ್ಥೆಯಿಂದ ವಿದ್ಯಾರ್ಥಿಗಳ ಮಾನಸಿಕ ಅಭಿವೃದ್ಧಿ*“ವಿದ್ಯಾರ್ಥಿಗಳು ತಮ್ಮ ಶಾಲೆಯ ಹಾಗೂ ಸುತ್ತಮುತ್ತಲಿನ ಪರಿಸರವನ್ನು ರಕ್ಷಿಸಲು ಮುಂದಾಗಬೇಕು”ಎಂದು ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿ ಶ್ರೀ ಎಚ್.ಎಸ್.ಟಿ.ಸ್ವಾಮಿ ಕಿವಿಮಾತು ಹೇಳಿದರು. ಅವರು ಚಳ್ಳಕೆರೆ ತಾಲ್ಲೂಕಿನ ಕಾಲುವೇಹಳ್ಳಿ ಶ್ರೀ ಪಟೇಲ್ ಪಾಲಯ್ಯ ಪ್ರೌಢಶಾಲೆಯಲ್ಲಿ…

ಚಳ್ಳಕೆರೆ : ಆಷಾಡ ಮಾಸದಲ್ಲಿ ಚಳ್ಳಕೆರಮ್ಮ ದೇವಿಗೆ ವಿಶೇಷ ಪೂಜೆ

ಚಳ್ಳಕೆರೆ : ಆಷಾಡ ಮಾಸದ ಪ್ರಯುಕ್ತ ಗ್ರಾಮದ ಆದಿದೇವತೆ ಚಳ್ಳಕೆರಮ್ಮ ದೇವರಿಗೆ ವಿಶೇಷ ಅಲಂಕಾರ ಮಾಡಲಾಯಿತು. ನಗರದ ಬಳ್ಳಾರಿ ರಸ್ತೆಯಲ್ಲಿ ಇರುವ ಚಳ್ಳಕೆರಮ್ಮ ದೇವಿಗೆ ಭಕ್ತಾಧಿಗಳು ತಂಡೋಪ ತಂಡವಾಗಿ ಬಂದು ದೇವರ ದರ್ಶನ ಪಡೆದರು.

ಸರ್ಕಾರ ಟೊಮೆಟೊ ಬೆಳೆಗಾರರಿಗೆ ಸೂಕ್ತ ಬೆಲೆ ನೀಡುವಂತೆ ರೈತ ಎಸ್‌ ಮಹಾಂತೇಶ್‌ ಅಗ್ರಹ

ಸರ್ಕಾರ ಟೊಮೆಟೊ ಬೆಳೆಗಾರರಿಗೆ ಸೂಕ್ತ ಬೆಲೆ ನೀಡುವಂತೆ ರೈತ ಎಸ್‌ ಮಹಾಂತೇಶ್‌ ಅಗ್ರಹ ನಾಯಕನಹಟ್ಟಿ: ಜಿಲ್ಲೆಯಲ್ಲಿ ಟೊಮೆಟೊ ಬೆಳೆದ ರೈತರು ಸಂಕಷ್ಟದಲ್ಲಿದ್ದಾರೆ, ಕಳೆದ ಐದಾರು ತಿಂಗಳಿಂದ ಟೊಮೋಟೊಗೆ ಸರಿಯಾದ ಬೆಲೆ ಸಿಗದೇ ಕಂಗಾಲಾಗಿದ್ದಾರೆ. ಉತ್ತಮ ಬೆಳೆ ನಿರೀಕ್ಷೆಯಲ್ಲಿ ನರ್ಸರಿಗಳಲ್ಲಿ ಸಸಿ ತಂದು…

ಐತಿಹಾಸಿಕ ಚಿತ್ರದುರ್ಗದಲ್ಲಿ ಸರ್ಕಾರದಿಂದ ದುರ್ಗೋತ್ಸವ ಕಾರ್ಯಕ್ರಮವನ್ನು ಸರ್ಕಾರ ಜೂನ್ಅಂತ್ಯದೊಳಗೆ ದಿನಾಂಕ ನಿಗಧಿಪಡಿಸಿ ಆಚರಿಸಬೇಕೆಂದು ಕರುನಾಡ ವಿಜಯಸೇನೆ ಜಿಲ್ಲಾ ಸಮಿತಿವತಿಯಿಂದ ಶಾಸಕ ಟಿ.ರಘುಮೂರ್ತಿ ಗೆ ಮನವಿ ಸಲ್ಲಿಸಿದ್ದಾರೆ.

ಚಳ್ಳಕೆರೆ : ಐತಿಹಾಸಿಕ ಚಿತ್ರದುರ್ಗದಲ್ಲಿ ಸರ್ಕಾರದಿಂದ ದುರ್ಗೋತ್ಸವ ಕಾರ್ಯಕ್ರಮವನ್ನು ಸರ್ಕಾರ ಜೂನ್ಅಂತ್ಯದೊಳಗೆ ದಿನಾಂಕ ನಿಗಧಿಪಡಿಸಿ ಆಚರಿಸಬೇಕೆಂದು ಕರುನಾಡ ವಿಜಯಸೇನೆ ಜಿಲ್ಲಾ ಸಮಿತಿವತಿಯಿಂದ ಶಾಸಕ ಟಿ.ರಘುಮೂರ್ತಿ ಗೆ ಮನವಿ ಸಲ್ಲಿಸಿದ್ದಾರೆ. ಚಳ್ಳಕೆರೆ ನಗರದಲ್ಲಿ ಶಾಸಕ ಟಿ‌.ರಘುಮೂರ್ತಿ ಗೆ ಮನವಿ ಸಲ್ಲಿಸಿ ಮಾತನಾಡಿದ ಕರುನಾಡ…

ಚಳ್ಳಕೆರೆ : ಕೆಂಪೆಗೌಡರು ಆದರ್ಶಪ್ರಾಯವಾದ ರಾಜರು, ಇವರು ಮಾಡಿದ ಸಾಧನೆಗಳು ಅಜರಾಮರವಾಗಿವೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು….

ನಗರದ ತಾಲೂಕು ಕಚೇರಿಯಲ್ಲಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೆಗೌಡರ ಜಯಂತಿ ಕಾರ್ಯಕ್ರಮದಲ್ಲಿ ಕೆಂಪೆಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ನಂತರ ಮಾತನಾಡಿದ ಅವರು ಸರ್ಕಾರ ಮಹಾನ್ ನಾಯಕರುಗಳ ಜಯಂತಿ ಮಾಡುತ್ತದೆ ಎಂದರೆ ಮಹಾನ್ ನಾಯಕರ ಸಾಧನೆಗಳನ್ನು ಮುಂದಿನ ಪೀಳಿಗೆಗೆ ಉದ್ದೇಶವಾಗಿದೆ ಎಂದರು ತಹಶಿಲ್ದಾರ್ ರೇಹಾನ್…

ಶಾರದಾಮಾತೆ ಅವರ ಜೀವನಾದರ್ಶಗಳನ್ನು ಪಾಲಿಸಿ”-ಸದ್ಭಕ್ತರಿಗೆ ಶ್ರೀಮತಿ ಜಿ ಯಶೋಧಾ ಕರೆ.

“ಶಾರದಾಮಾತೆ ಅವರ ಜೀವನಾದರ್ಶಗಳನ್ನು ಪಾಲಿಸಿ”-ಸದ್ಭಕ್ತರಿಗೆ ಶ್ರೀಮತಿ ಜಿ ಯಶೋಧಾ ಪ್ರಕಾಶ್ ಕರೆ. ಚಳ್ಳಕೆರೆ-ಶ್ರೀಮಾತೆ ಶಾರದಾದೇವಿ ಅವರ ಜೀವನಾದರ್ಶಗಳನ್ನು ಪಾಲಿಸುವ ಮೂಲಕ ಸಾರ್ಥಕ ಬದುಕನ್ನು ನಡೆಸುವಂತೆ ಚಳ್ಳಕೆರೆಯ ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ಜಿ ಯಶೋಧಾ ಪ್ರಕಾಶ್ ಸದ್ಭಕ್ತರಿಗೆ ಕರೆ ನೀಡಿದರು. ಶಿವನಗರದ ಶ್ರೀಶಾರದಾದೇವಿ…

ಚಳ್ಳಕೆರೆ :ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಇಂದು ಚಳ್ಳಕೆರೆ ತಾಲ್ಲೂಕು ಕಛೇರಿಯಲ್ಲಿ ತಹಶಿಲ್ದಾರ್ ರೇಹಾನ್ ಪಾಷಗೆ ಮನವಿ ಸಲ್ಲಿಸಿದರು.

ಚಳ್ಳಕೆರೆ :ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಇಂದು ಚಳ್ಳಕೆರೆ ತಾಲ್ಲೂಕು ಕಛೇರಿಯಲ್ಲಿ ತಹಶಿಲ್ದಾರ್ ರೇಹಾನ್ ಪಾಷಗೆ ಮನವಿ ಸಲ್ಲಿಸಿದರು. ಜಿಲ್ಲೆಯಲ್ಲಿ ಕೃಷಿ ಜಂಟಿ ನಿರ್ದೇಶಕರು ಕಚೇರಿಗೆ ಕಾರ್ಯನಿರ್ವಹಿಸುತ್ತಿರುವ ದಿನಗಳಿಂದ ರೈತರ ಬಗ್ಗೆ ಅನೋಕ್ಷಿತ ವರ್ತನೆ ಮತ್ತು…

ಚಳ್ಳಕೆರೆ : ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಪ್ರಬಂಧ‌ಸ್ಪರ್ಧೆ ..!

ನಾಡಪ್ರಭು ಶ್ರೀ ಕೆಂಪೇಗೌಡ ರವರ 516ನೇ ಜಯಂತ್ಯೋತ್ಸ ಕಾರ್ಯಕ್ರಮದ ಪ್ರಯುಕ್ತ ‌ ತಾಲೂಕು ಆಡಳಿತ ತಾಲೂಕು ಶಿಕ್ಷಣ ಇಲಾಖೆ ವತಿಯಿಂದ ಸರ್ವ ಶ್ರೇಷ್ಠ ಕೆಂಪೇಗೌಡ ಪ್ರಬಂಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದರು. ವಿದ್ಯಾರ್ಥಿಗಳಿಗೆ ತಾಲ್ಲೂಕು ಹಂತದ ವಿವಿಧ ಸ್ಪರ್ಧೆಗಳ ಆಯೋಜನೆ ಮಾಡಲಾಗಿತ್ತು.

ಚಳ್ಳಕೆರೆ : ಇಸ್ಪೀಟು ಅಡ್ಡೆ ಮೇಲೆ ಪೋಲಿಸ್ ರ ದಾಳಿ : 29 ಸಾವಿರ ನಗದು ವಶ : ಪ್ರಕರಣ ದಾಖಲು

ಸಾರ್ವಜನಿಕ ಸ್ಥಳಗಳಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ರಾಜಣ್ಣ. ಪಿಐ ಕುಮಾರ್ ಮಾರ್ಗದರ್ಶನದಲ್ಲಿ ಚಳ್ಳಕೆರೆ ಪೋಲಿಸರು ದಾಳಿ ನಡೆಸಿ ಪ್ರಕರಣ ದಸಖಲು ಮಾಡಿಕೊಂಡಿದ್ದಾರೆ.ಚಳ್ಳಕೆರೆ ತಾಲೂಕಿನ ವಿಡಪನಕುಂಟೆ ಗ್ರಾನದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ನಾಗೇಶ್…

error: Content is protected !!