ಶಾಸಕ ಎನ್ ವೈ ಗೋಪಾಲಕೃಷ್ಣರಿಂದ ಅಲ್ಪಸಂಖ್ಯಾತರಿಗೆ ಅನ್ಯಾಯ.

ಶಾಸಕ ಎನ್ ವೈ ಗೋಪಾಲಕೃಷ್ಣರಿಂದ ಅಲ್ಪಸಂಖ್ಯಾತರಿಗೆ ಅನ್ಯಾಯ. ನಾಯಕನಹಟ್ಟಿ : ಪಟ್ಟಣದ ಅಲ್ಪಸಂಖ್ಯಾತ ಸಮುದಾಯದವರಿಗೆ ಮೊಳಕಾಲ್ಮೂರು ಶಾಸಕ ಎನ್ ವೈ ಗೋಪಾಲಕೃಷ್ಣರಿಂದ ಅನ್ಯಾಯವಾಗಿದೆ ಎಂದು ಮುಖಂಡ ಜಾವಿದ್ ಭಾಷಾ ಗಂಭೀರ ಆರೋಪ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೊಳಕಾಲ್ಮೂರು ಶಾಸಕ…

ನಮ್ಮ ಜೀವನವನ್ನು ನಾವೇ ರೂಪಿಸಿಕೊಳ್ಳಬೇಕು” -ಮಕ್ಕಳಿಗೆ ಯತೀಶ್ ಎಂ ಸಿದ್ದಾಪುರ

“ನಮ್ಮ ಜೀವನವನ್ನು ನಾವೇ ರೂಪಿಸಿಕೊಳ್ಳಬೇಕು” -ಮಕ್ಕಳಿಗೆ ಯತೀಶ್ ಎಂ ಸಿದ್ದಾಪುರ ಕರೆ. ಚಳ್ಳಕೆರೆ-ನಮ್ಮ ಜೀವನವನ್ನು ನಾವೇ ರೂಪಿಸಿಕೊಳ್ಳಬೇಕು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸ್ವಯಂಸೇವಕ ಹಾಗೂ ಲೇಖಕ ಯತೀಶ್ ಎಂ ಸಿದ್ದಾಪುರ ಮಕ್ಕಳಿಗೆ ಕರೆ ನೀಡಿದರು. ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದಲ್ಲಿ ಮಕ್ಕಳಿಗಾಗಿ…

ಚಳ್ಳಕೆರೆ : ಕರ್ನಾಟಕ ರಾಜ್ಯ ರೈತ ಸಂಘ‌ ಹಾಗೂ ಹಸಿರು ಸೇನೆವತಿಯಿಂದ ಇಂದು ಪ್ರತಿಭಟನೆ ನಡೆಸಿ ತಹಶಿಲ್ದಾರ್ ಗೆ ಮನವಿ ಸಲ್ಲಿಸಿದರು.

ಚಳ್ಳಕೆರೆ : ಕರ್ನಾಟಕ ರಾಜ್ಯ ರೈತ ಸಂಘ‌ ಹಾಗೂ ಹಸಿರು ಸೇನೆವತಿಯಿಂದ ಇಂದು ಪ್ರತಿಭಟನೆ ನಡೆಸಿ ತಹಶಿಲ್ದಾರ್ ಗೆ ಮನವಿ ಸಲ್ಲಿಸಿದರು. ನಗರದ ತಾಲೂಕು ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದರು.

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದ ಬದಲಾವಣೆ ಶಿಕ್ಷಣ ಭವಿಷ್ಯ ನಿರ್ಮಾಣ ಚಳ್ಳಕೆರೆ 2025-2026 ಸಾಲಿನ ತಾಲ್ಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದರು.

ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದ ಬದಲಾವಣೆ ಶಿಕ್ಷಣ ಭವಿಷ್ಯ ನಿರ್ಮಾಣ ಚಳ್ಳಕೆರೆ 2025-2026 ಸಾಲಿನ…

ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ, ಶಿಕ್ಷಣವೇ ಶಕ್ತಿ, ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಕಳುಹಿಸಿ, ಸರ್ಕಾರಿ ಶಾಲೆ ಉಳಿಸಿ ಎಂದು ಎಸ್ ಡಿ ಎಂಸಿ ಅಧ್ಯಕ್ಷರಾದ ಗೋವಿಂದರಾಜು ಹೇಳಿದರು.

ಅವರು ತಾಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಬಂಡೆಹಟ್ಟಿ ನನಿವಾಳ ಕ್ಲಸ್ಟರ್ ಶಾಲೆಯ 2025-26 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಚಳ್ಳಕೆರೆ : ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ, ಶಿಕ್ಷಣವೇ ಶಕ್ತಿ, ಶಾಲೆ ಬಿಟ್ಟ ಮಕ್ಕಳನ್ನು…

ಚಳ್ಳಕೆರೆ ‌:ಕರ್ನಾಟಕ ಯುವರಕ್ಷಣಾ ವೇದಿಕೆಯ ವತಿಯಿಂದ ನಟ ಕಮಲ್ ಹಾಸನ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ‌ ಯುವ ರಕ್ಷಣಾ ವೇದಿಕೆಯಿಂದ ತಹಶಿಲ್ದಾರ್ ಗೆ ಮನವಿ ಸಲ್ಲಿಸಿದರು

ಚಳ್ಳಕೆರೆ ‌:ಕರ್ನಾಟಕ ಯುವರಕ್ಷಣಾ ವೇದಿಕೆಯ ವತಿಯಿಂದ ನಟ ಕಮಲ್ ಹಾಸನ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ‌ ಯುವ ರಕ್ಷಣಾ ವೇದಿಕೆಯಿಂದ ತಹಶಿಲ್ದಾರ್ ಗೆ ಮನವಿ ಸಲ್ಲಿಸಿದರು. ನಗರದ ತಾಲೂಕು ಕಛೇರಿಯಲ್ಲಿ ರಕ್ಷಣಾ ವೇದಿಕೆಯ ಹಲವಾರು ಕನ್ನಡ ಮನಸ್ಸುಗಳು ಮನವಿ…

“ಶ್ರೀರಾಮಕೃಷ್ಣರು ಶ್ರೀಮಾತೆಯವರನ್ನು ಜಗನ್ಮಾತೆಯಾಗಿ ಪೂಜಿಸಿದ ದಿನವೇ ಫಲಹಾರಿಣಿ ಕಾಳಿ ಪೂಜೆ”-ಶ್ರೀಮತಿ ಜಿ ಯಶೋಧಾ ಪ್ರಕಾಶ್ ಅನಿಸಿಕೆ.

“ಶ್ರೀರಾಮಕೃಷ್ಣರು ಶ್ರೀಮಾತೆಯವರನ್ನು ಜಗನ್ಮಾತೆಯಾಗಿ ಪೂಜಿಸಿದ ದಿನವೇ ಫಲಹಾರಿಣಿ ಕಾಳಿ ಪೂಜೆ”-ಶ್ರೀಮತಿ ಜಿ ಯಶೋಧಾ ಪ್ರಕಾಶ್ ಅನಿಸಿಕೆ. ಚಳ್ಳಕೆರೆ- ಶ್ರೀರಾಮಕೃಷ್ಣರು ಶ್ರೀಮಾತೆ ಶಾರದಾದೇವಿಯವರನ್ನು ಜಗನ್ಮಾತೆಯಾಗಿ ಪೂಜಿಸಿದ ದಿನವೇ ಫಲಹಾರಿಣಿ ಕಾಳಿ ಪೂಜೆ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸದ್ಭಕ್ತರಾದ ಜಿ.ಯಶೋಧಾ ಪ್ರಕಾಶ್ ಅಭಿಪ್ರಾಯಪಟ್ಟರು. ಶಿವನಗರದ…

ದೋಡ್ಡಚೆಲ್ಲೂರು ಗ್ರಾಪಂ ಅಧ್ಯಕ್ಷರಾಗಿ ಎಚ್ ಪಟೇಲ್ ರಾಘವೇಂದ್ರ ಆಯ್ಕೆ.

ಚಳ್ಳಕೆರೆ ‌: ದೋಡ್ಡಚೆಲ್ಲೂರು ಗ್ರಾಪಂ ಅಧ್ಯಕ್ಷರಾಗಿ ಎಚ್ ಪಟೇಲ್ ರಾಘವೇಂದ್ರ ಆಯ್ಕೆ. ಪರಶುರಾಂಪುರ.ಸಮೀಪದ ದೋಡ್ಡಚೆಲ್ಲೂರು ಗ್ರಾಪಂಯ ಅಧ್ಯಕ್ಷರಾಗಿ ಎಚ್ ಪಟೇಲ್ ರಾಘವೇಂದ್ರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತೆರವಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ಶುಕ್ರವಾರ ಸದಸ್ಯರ ಉಪಸ್ಥಿತಿಯಲ್ಲಿ ನಡೆದಚುನಾವಣೆಯಲ್ಲಿ ಎಚ್ ಪಾಟೇಲ್ ರಾಘವೇಂದ್ರ ಅವರನ್ನು ಹೊರತುಪಡಿಸಿ…

ಚಳ್ಳಕೆರೆ :ಸೋಲು ಗೆಲುವಿಗಿಂತ ಕ್ರೀಡೆಯಲ್ಲಿ ಪಾಲ್ಗೊಳ್ಳುವದೇ ಮುಖ್ಯ -ಕೆಡಿಸಿ ಸದಸ್ಯ ಟಿ.ಬಸವರಾಜು.

ಚಳ್ಳಕೆರೆ :ಸೋಲು ಗೆಲುವಿಗಿಂತ ಕ್ರೀಡೆಯಲ್ಲಿ ಪಾಲ್ಗೊಳ್ಳುವದೇ ಮುಖ್ಯ -ಕೆಡಿಸಿ ಸದಸ್ಯ ಟಿ.ಬಸವರಾಜು. ಪರಶುರಾಂಪುರ. ಕ್ರೀಡೆಯಿಂದ ಯುವಜನರಲ್ಲಿ ನಾಯಕತ್ವ ಗುಣ ಮತ್ತು ಕ್ರೀಡಾ ಮನೋಭಾವ ಬೆಳೆಸಲು ಉಪಯುಕ್ತವಾಗಿವೆ. ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ ಪಾಲ್ಗೋಳ್ಳುವುದು ಮುಖ್ಯವಾಗಿದೆ ಎಂದು ಕೆಡಿಪಿ ಸದಸ್ಯ ಟಿ.ಬಸವರಾಜು ತಿಳಿಸಿದರು.…

ಚಳ್ಳಕೆರೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ ವಯೋ ನಿವೃತ್ತಿ ಸನ್ಮಾನ ಹಾಗೂ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಸುಮಾರು 28 ವರ್ಷಗಳ ಕಾಲ ಆಂಗ್ಲ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಹೆಚ್ ಆರ್ ಹಬೀಬುಲ್ಲ ಮತ್ತು 28 ವರ್ಷಗಳ ಕಾಲ ಭೌತಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ರವಿ ಕುಮಾರ್ ಹಾಗೂ ಇದೇ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ಪದೋನತ್ತಿ ಹೊಂದಿ ಶಾಲಾ ಶಿಕ್ಷಣ ಇಲಾಖೆ( ಪದವಿ ಪೂರ್ವ ) ಚಿತ್ರದುರ್ಗ ಜಿಲ್ಲೆಯ ಉಪ ನಿರ್ದೇಶಕರಾಗಿ ನೇಮಕಗೊಂಡಿರುವ ಕೆ ತಿಮ್ಮಯ್ಯ. ರವರನ್ನು ಕಾಲೇಜ್ ವತಿಯಿಂದ ಸನ್ಮಾನಿಸಲಾಯಿತು

ಚಳ್ಳಕೆರೆ : ಚಳ್ಳಕೆರೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ ವಯೋ ನಿವೃತ್ತಿ ಸನ್ಮಾನ ಹಾಗೂ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಸುಮಾರು 28 ವರ್ಷಗಳ ಕಾಲ ಆಂಗ್ಲ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಹೆಚ್ ಆರ್ ಹಬೀಬುಲ್ಲ ಮತ್ತು 28…

error: Content is protected !!