ಮೊಳಕಾಲ್ಮೂರು: ಗುಡ್ಡದ ಕುಸಿತ ನಿಯಂತ್ರಿಸಿಮೊಳಕಾಲ್ಮುರಿನ ರಾಷ್ಟ್ರೀಯ ಹೆದ್ದಾರಿ 150 ಎ ನಲ್ಲಿರುವಗುಡ್ಡ ಕುಸಿತಗೊಳ್ಳುತ್ತಿದ್ದು, ಕೂಡಲೇ ಅದನ್ನು ದುರಸ್ತಿಮಾಡಬೇಕೆಂದು ಕೊಮ್ಮನಪಟ್ಟಿ ಗ್ರಾಮಸ್ಥರು ಆಗ್ರಹಿಸಿದ್ದಾರೆ
ಚಳ್ಳಕೆರೆ : ಮೊಳಕಾಲ್ಮೂರು: ಗುಡ್ಡದ ಕುಸಿತ ನಿಯಂತ್ರಿಸಿಮೊಳಕಾಲ್ಮುರಿನ ರಾಷ್ಟ್ರೀಯ ಹೆದ್ದಾರಿ 150 ಎ ನಲ್ಲಿರುವಗುಡ್ಡ ಕುಸಿತಗೊಳ್ಳುತ್ತಿದ್ದು, ಕೂಡಲೇ ಅದನ್ನು ದುರಸ್ತಿಮಾಡಬೇಕೆಂದು ಕೊಮ್ಮನಪಟ್ಟಿ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಮೊಳಕಾಲ್ಮೂರಿನಲ್ಲಿ ಮಾತಾಡಿ, ಗುಡ್ಡ ಕುಸಿತ ತಡೆಯದಿದ್ದರೆಪ್ರಾಣ ಹಾನಿಗಳಾಗುತ್ತವೆ. ಸಾವಿರಾರು ವಾಹನಗಳು ಇದೇಗುಡ್ಡದ ಪಕ್ಕದಲ್ಲಿರುವ ಎನ್ ಹೆಚ್…
ಚಿತ್ರದುರ್ಗ: ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮಕ್ಕೆಒತ್ತಾಯಪ್ರವೇಶಾತಿ ವಿಚಾರದಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸಿದ,ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆಒತ್ತಾಯಿಸಿ ಕರ್ನಾಟಕ ರಾಜ್ಯ ಹಸಿರು ಸೇನೆ ಮತ್ತು ರೈತ ಸಂಘವುಇಂದು ಡಿಡಿಪಿಐ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.
ಚಳ್ಳಕೆರೆ : ಚಿತ್ರದುರ್ಗ: ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮಕ್ಕೆಒತ್ತಾಯಪ್ರವೇಶಾತಿ ವಿಚಾರದಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸಿದ,ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆಒತ್ತಾಯಿಸಿ ಕರ್ನಾಟಕ ರಾಜ್ಯ ಹಸಿರು ಸೇನೆ ಮತ್ತು ರೈತ ಸಂಘವುಇಂದು ಡಿಡಿಪಿಐ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು. ಖಾಸಗಿಶಿಕ್ಷಣ…
ಚಿತ್ರದುರ್ಗ: ಕೋರೋನಾ ಬಗ್ಗೆ ಸರ್ಕಾರಎಚ್ಚೆತ್ತುಕೊಳ್ಳಬೇಕುಕೊರೋನಾ ರಾಜ್ಯದಲ್ಲಿ ಮತ್ತೊಮ್ಮೆ ಆರಂಭವಾಗಿದೆ.ಆದ್ದರಿಂದ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಮೂಲಭೂತಸೌಕರ್ಯಗಳಾದ ಆಕ್ಸಿಜನ್, ಸಿಲಿಂಡರ್ ಪ್ಲಾಂಟ್ ಗಳನ್ನು ಅಕ್ಟಿವ್ಮಾಡಬೇಕೆಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
ಚಳ್ಳಕೆರೆ : ಚಿತ್ರದುರ್ಗ: ಕೋರೋನಾ ಬಗ್ಗೆ ಸರ್ಕಾರಎಚ್ಚೆತ್ತುಕೊಳ್ಳಬೇಕುಕೊರೋನಾ ರಾಜ್ಯದಲ್ಲಿ ಮತ್ತೊಮ್ಮೆ ಆರಂಭವಾಗಿದೆ.ಆದ್ದರಿಂದ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಮೂಲಭೂತಸೌಕರ್ಯಗಳಾದ ಆಕ್ಸಿಜನ್, ಸಿಲಿಂಡರ್ ಪ್ಲಾಂಟ್ ಗಳನ್ನು ಅಕ್ಟಿವ್ಮಾಡಬೇಕೆಂದು ಸಂಸದ ಗೋವಿಂದ ಕಾರಜೋಳ ಹೇಳಿದರು. ಚಿತ್ರದುರ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತಾಡಿ,ಸಿಬ್ಬಂದಿನೇಮಕಾತಿಯಾಗಬೇಕು. ಪರೀಕ್ಷಾ ಪ್ರಯೋಗಾಲಯಹೆಚ್ಚಿಸಬೇಕು. ಔಷಧೋಪಾಚಾರ ಮಾಡಬೇಕು.…
ಚಿತ್ರದುರ್ಗ: ಸ್ವಚ್ಛತಾ ಕೆಲಸ ಸ್ಥಗಿತಗೊಳಿಸಿದಪೌರನೌಕರರುಚಿತ್ರದುರ್ಗ ನಗರಸಭೆ ಪೌರ ಕಾರ್ಮಿಕರು ನಗರದ ಸ್ವಚ್ಚತೆನಿಲ್ಲಿಸಿದ್ದಾರೆ.
ಚಳ್ಳಕೆರೆ : ಚಿತ್ರದುರ್ಗ: ಸ್ವಚ್ಛತಾ ಕೆಲಸ ಸ್ಥಗಿತಗೊಳಿಸಿದಪೌರನೌಕರರುಚಿತ್ರದುರ್ಗ ನಗರಸಭೆ ಪೌರ ಕಾರ್ಮಿಕರು ನಗರದ ಸ್ವಚ್ಚತೆನಿಲ್ಲಿಸಿದ್ದಾರೆ. ಕೆಲಸ ಸ್ಥಗಿತಗೊಳಿಸಿ ಇಂದು ಕ್ರಿಕೆಟ್ ಆಟದಲ್ಲಿಬಿಸಿಯಾಗಿದ್ದಾರೆ. ನಗರಸಭೆ ಪೌರ ವೃಂದದ ವಿವಿಧ ವಿಭಾಗದಗುತ್ತಿಗೆ ಹೊರಗುತ್ತಿಗೆ ಮೂಲಕ ಕಾರ್ಯ ನಿರ್ವಹಿಸುತ್ತಿರುವಸಿಬ್ಬಂದಿಗಳಿಗೆ ಸರ್ಕಾರಿ ನೌಕರರಿಗೆ ಸಿಗುವ ಸೌಲಭ್ಯ ಪೌರನೌಕರರಿಗೂ…
ಬೇಡರೆಡ್ಡಿಹಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಅರುಣ್ ಕುಮಾರ್ ಕೆ. ಆಯ್ಕೆ
ಬೇಡರೆಡ್ಡಿಹಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಅರುಣ್ ಕುಮಾರ್ ಕೆ. ಆಯ್ಕೆ ಚಳ್ಳಕೆರೆ ತಾಲೂಕಿನ ತಳಕು ಹೋಬಳಿಯ ಬೇಡರಡ್ಡಿಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನ ತೆರೆವಾದ ಹಿನ್ನೆಲೆ ಇಂದು ಚಳ್ಳಕೆರೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಶಿಧರ್ ನೇತೃತ್ವದಲ್ಲಿ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು.…
ಎನ್. ದೇವರಹಳ್ಳಿ ಗ್ರಾಮಸ್ಥರು ಪಶು ಇಲಾಖೆಯಿಂದ ದೊರೆಯುವ ಸೌಲಭ್ಯವನ್ನು ಸದುಪಯೋಗ ಪಡೆದುಕೊಳ್ಳಿ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಟಿ. ಶ್ರೀನಿವಾಸ್ ಬಾಬು
ಎನ್. ದೇವರಹಳ್ಳಿ ಗ್ರಾಮಸ್ಥರು ಪಶು ಇಲಾಖೆಯಿಂದ ದೊರೆಯುವ ಸೌಲಭ್ಯವನ್ನು ಸದುಪಯೋಗ ಪಡೆದುಕೊಳ್ಳಿ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಟಿ. ಶ್ರೀನಿವಾಸ್ ಬಾಬು ನಾಯಕನಹಟ್ಟಿ :: ಎನ್ ದೇವರಹಳ್ಳಿ ಗ್ರಾಮದಲ್ಲಿ ಸುಮಾರು 50 ಲಕ್ಷದ ವೆಚ್ಚದಲ್ಲಿ ನೂತನ ಪ್ರಾಥಮಿಕ ಪಶು ಚಿಕಿತ್ಸೆ ಆಸ್ಪತ್ರೆ ಭೂಮಿ…
ಪಗಡಲಬಂಡೆ ಗ್ರಾಪಂ ಅಧ್ಯಕ್ಷರಾಗಿ ಎನ್.ಮಹಾದೇವಪ್ಪ ಅವಿರೋಧವಾಗಿ ಆಯ್ಕೆ
ಪಗಡಲಬಂಡೆ ಗ್ರಾಪಂ ಅಧ್ಯಕ್ಷರಾಗಿ ಎನ್.ಮಹಾದೇವಪ್ಪ ಅವಿರೋಧವಾಗಿ ಆಯ್ಕೆ. ಪರಶುರಾಂಪುರ. ಸಮೀಪದ ಪಗಡಲಬಂಡೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎನ್.ಮಹಾದೇವಪ್ಪ ಅವರು ಅವಿರೋಧವಾಗಿ ಸೋಮವಾರ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಬಿಇಓ ಸುರೇಶ್ ತಿಳಿಸಿದರು. ಈ ಹಿಂದೆ ಇದ್ದ ಗ್ರಾಪಂ ಅಧ್ಯಕ್ಷ ತಿಮ್ಮರಾಯಪ್ಪ ಅವರು ಹೃದಯಾಘಾತದಿಂದ…
ಸಸ್ಯಾಹಾರದ ಜನಜಾಗೃತಿ ಜಾಥಾದ ಆಯೋಜನೆ ಶ್ಲಾಘನೀಯ”-ಮಾತಾಜೀ ತ್ಯಾಗಮಯೀ ಮೆಚ್ಚುಗೆ.
“ಸಸ್ಯಾಹಾರದ ಜನಜಾಗೃತಿ ಜಾಥಾದ ಆಯೋಜನೆ ಶ್ಲಾಘನೀಯ”-ಮಾತಾಜೀ ತ್ಯಾಗಮಯೀ ಮೆಚ್ಚುಗೆ. ಚಳ್ಳಕೆರೆ-ಸಸ್ಯಾಹಾರದ ಜನಜಾಗೃತಿ ಜಾಥಾದ ಆಯೋಜನೆ ಶ್ಲಾಘನೀಯವಾದದ್ದು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಮಾತಾಜೀ ತ್ಯಾಗಮಯೀ ಸಂತಸ ವ್ಯಕ್ತಪಡಿಸಿದರು. ವಿಶ್ವಾಮಿತ್ರ ಲೈಟ್ ಫೌಂಡೇಶನ್ ಅವರ ಸಹಯೋಗದಲ್ಲಿ ನಗರದ ಹಳೇನಗರದ ಪತ್ರೀಜಿ ಧ್ಯಾನಾಮೃತ ಕೇಂದ್ರ…
ನಾಯಕನಹಟ್ಟಿ ಹೋಬಳಿಯ ಎನ್. ದೇವರಹಳ್ಳಿ ಸಮೀಪದ ಪಾಪಮುತ್ತೆಹಳ್ಳದಲ್ಲಿ ಬಳಿ ಇರುವ ರಸ್ತೆಯು ಕೊಚ್ಚಿ ಹೋಗಿದ್ದು ಅಪಾಯಕ್ಕೆ ಅಹ್ವಾನ ನೀಡಿದೆ.
ನಾಯಕನಹಟ್ಟಿ ಹೋಬಳಿಯ ಎನ್. ದೇವರಹಳ್ಳಿ ಸಮೀಪದ ಪಾಪಮುತ್ತೆಹಳ್ಳದಲ್ಲಿ ಬಳಿ ಇರುವ ರಸ್ತೆಯು ಕೊಚ್ಚಿ ಹೋಗಿದ್ದು ಅಪಾಯಕ್ಕೆ ಅಹ್ವಾನ ನೀಡಿದೆ. ಗಜ್ಜುಗಾನಹಳ್ಳಿ ನೇರಲಗುಂಟೆ ರಸ್ತೆ ಇದಾಗಿದ್ದು ಇಲ್ಲಿಂದ ಪ್ರತಿನಿತ್ಯ ನೂರಾರು ವಾಹನಗಳು ಸಂಚರಿಸುತ್ತಿವೆ, ಹಲವು ಹಳ್ಳಿಗಳನ್ನು ಸಂಪರ್ಕಿಸುವ ಮುಖ್ಯ ರಸ್ತೆ ಇದಾಗಿದೆ. ಆದರೆ…
ದಲಿತ ವಿಮೋಚನೆಯ ಮಾನವ ಹಕ್ಕುಗಳ ವೇದಿಕೆ ,ಕರ್ನಾಟಕ ದಲಿತ ಸಂಘರ್ಷ ಸಮಿತಿ ,ಜಿಲ್ಲಾ ಮತ್ತು ತಾಲ್ಲೂಕು ಸಮಿತಿಯಿಂದವಿವಿಧ ಬೇಡಿಕೆಗಳ ಹಕ್ಕೊತ್ತಾಯಿಸಿ ಪ್ರತಿಭಟನೆ ನಡೆಸಿದರು.
ಚಳ್ಳಕೆರೆ : ದಲಿತ ವಿಮೋಚನೆಯ ಮಾನವ ಹಕ್ಕುಗಳ ವೇದಿಕೆ ,ಕರ್ನಾಟಕ ದಲಿತ ಸಂಘರ್ಷ ಸಮಿತಿ ,ಜಿಲ್ಲಾ ಮತ್ತು ತಾಲ್ಲೂಕು ಸಮಿತಿಯಿಂದವಿವಿಧ ಬೇಡಿಕೆಗಳ ಹಕ್ಕೊತ್ತಾಯಿಸಿ ಪ್ರತಿಭಟನೆ ನಡೆಸಿದರು. ಚಳ್ಳಕೆರೆನಗರದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಪ್ರತಿಭಟನಕಾರರು ವಿವಿಧ ಹಕ್ಕೋತ್ತಯಗಳನ್ನು ಈಡೇರಿಸುವವರೆಗೂ ನಾವು…
