ಚಿತ್ರದುರ್ಗ: ಎರಡು ಸಾವಿರ ಮಕ್ಕಳಿಂದ ಮ್ಯಾರಥಾನ್ಓಟ
ಚಳ್ಳಕೆರೆ : ಚಿತ್ರದುರ್ಗ: ಎರಡು ಸಾವಿರ ಮಕ್ಕಳಿಂದ ಮ್ಯಾರಥಾನ್ಓಟಚಿತ್ರದುರ್ಗ ದೇವರಾಜ್ ಅರಸು ಶಿಕ್ಷಣ ಸಂಸ್ಥೆ ವತಿಯಿಂದ ಇಂದುಕನಕ ವೃತ್ತದಲ್ಲಿ ಪಾಕ್ ಮೇಲೆ ಭಾರತ ನಡೆಸಿದ, ಆಪರೇಷನ್ಸಿಂಧೂರ ಯಶಸ್ವಿಯಾದ ಹಿನ್ನೆಲೆ ಮ್ಯಾರಥಾನ್ ಓಟಹಮ್ಮಿಕೊಂಡಿತ್ತು. ದೇವರಾಜ್ ಅರಸು ಶಿಕ್ಷಣ ಸಂಸ್ಥೆಯಸಂಸ್ಥಾಪಕರು ಹಾಗೂ ಶಾಸಕ ಎಂ…
ನಗರದ ಬೆಂಗಳೂರು ರಸ್ತೆಯಲ್ಲಿ ಇರುವ ಶ್ರೀಬನಶ್ರೀ ವೃದ್ಧಾಶ್ರಮದಲ್ಲಿ ಹತ್ತನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ನೂತನ ಕೊಠಡಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ನಗರಸಭೆಯ ಅಧ್ಯಕ್ಷ ಆರ್.ಮಂಜುಳಾ ಪ್ರಸನ್ನ ಕುಮಾರ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಟಿ ತಿಪ್ಪೇಸ್ವಾಮಿ ಟೇಪ್ ಕತ್ತರಿಸುವ ಮೂಲಕ ಲೋಕಾರ್ಪಣೆ ಮಾಡಿದರು.
ಚಳ್ಳಕೆರೆ : ನಗರದ ಬೆಂಗಳೂರು ರಸ್ತೆಯಲ್ಲಿ ಇರುವ ಶ್ರೀಬನಶ್ರೀ ವೃದ್ಧಾಶ್ರಮದಲ್ಲಿ ಹತ್ತನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ನೂತನ ಕೊಠಡಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ನಗರಸಭೆಯ ಅಧ್ಯಕ್ಷ ಆರ್.ಮಂಜುಳಾ ಪ್ರಸನ್ನ ಕುಮಾರ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಟಿ ತಿಪ್ಪೇಸ್ವಾಮಿ ಟೇಪ್ ಕತ್ತರಿಸುವ ಮೂಲಕ…
ಆರೋಗ್ಯಕರ ಜೀವನ ಉತ್ತಮ ದೃಷ್ಟಿಗೆ ದಾರಿ : ಕರವೇ ಕನ್ನಡಸೇನೆ ನಾಯಕನಹಟ್ಟಿ ಹೋಬಳಿ ಘಟಕ ಅಧ್ಯಕ್ಷ ಕೆ.ಜಿ. ಮಂಜುನಾಥ್ ಜೋಗಿಹಟ್ಟಿ.
ಆರೋಗ್ಯಕರ ಜೀವನ ಉತ್ತಮ ದೃಷ್ಟಿಗೆ ದಾರಿ : ಕರವೇ ಕನ್ನಡಸೇನೆ ನಾಯಕನಹಟ್ಟಿ ಹೋಬಳಿ ಘಟಕ ಅಧ್ಯಕ್ಷ ಕೆ.ಜಿ. ಮಂಜುನಾಥ್ ಜೋಗಿಹಟ್ಟಿ. ನಾಯಕನಹಟ್ಟಿ: ಆರೋಗ್ಯಕರ ಜೀವನ ಉತ್ತಮ ದೃಷ್ಟಿಗೆ ದಾರಿ ಎಂದು ಕರವೇ ಕನ್ನಡಸೇನೆ ನಾಯಕನಹಟ್ಟಿ ಹೋಬಳಿ ಘಟಕ ಅಧ್ಯಕ್ಷ ಕೆ. ಜಿ.…
ನಾಯಕನಹಟ್ಟಿಹೋಬಳಿಯ ನೇರಲಗುಂಟೆ ಗ್ರಾ.ಪಂ. ವ್ಯಾಪ್ತಿಯ ಭೀಮನಕೆರೆ ಗ್ರಾಮದಲ್ಲಿ ಕೆರೆ ನೀರಿಗೆ ವಿಷಪೂರಿತ ರಾಸಾಯನಿಕ ಬೆರೆಸಿ ಲಕ್ಷಾಂತರ ಮೀನುಗಳು ಸಾವನ್ನಪ್ಪಿವೆ, ಕಿಡಿಗೇಡಿಗಳು ಕೆರೆಗೆ ವಿಷ ಹಾಕಿ ಮೀನುಗಳು ಸಾಯುತ್ತಿದ್ದಾವೆ ಲಕ್ಷಾಂತರ ಮೀನುಗಳು ನೀರಿನಲ್ಲಿ ಸತ್ತುಹೋಗಿವೆ ಇನ್ನೇನು ಮೀನು ಹಿಡಿಯುವಷ್ಟರಲ್ಲಿ ದುಷ್ಕರ್ಮಿಗಳು ಸಾಯಿಸಿದ್ದು ಅಪಾರ ನಷ್ಟವಾಗಿದೆ,
ಚಳ್ಳಕೆರೆ : ನಾಯಕನಹಟ್ಟಿಹೋಬಳಿಯ ನೇರಲಗುಂಟೆ ಗ್ರಾ.ಪಂ. ವ್ಯಾಪ್ತಿಯ ಭೀಮನಕೆರೆ ಗ್ರಾಮದಲ್ಲಿ ಕೆರೆ ನೀರಿಗೆ ವಿಷಪೂರಿತ ರಾಸಾಯನಿಕ ಬೆರೆಸಿ ಲಕ್ಷಾಂತರ ಮೀನುಗಳು ಸಾವನ್ನಪ್ಪಿವೆ, ಕಿಡಿಗೇಡಿಗಳು ಕೆರೆಗೆ ವಿಷ ಹಾಕಿ ಮೀನುಗಳು ಸಾಯುತ್ತಿದ್ದಾವೆ ಲಕ್ಷಾಂತರ ಮೀನುಗಳು ನೀರಿನಲ್ಲಿ ಸತ್ತುಹೋಗಿವೆ ಇನ್ನೇನು ಮೀನು ಹಿಡಿಯುವಷ್ಟರಲ್ಲಿ ದುಷ್ಕರ್ಮಿಗಳು…
ಗ್ರಾಮದಲ್ಲಿ ಬಾಲ್ಯವಿವಾಹ ಅಕ್ರಮ ಮದ್ಯಮಾರಟ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳು ನಡೆದರೆ ಕಾನೂನು ಕ್ರಮಕೈಕೊಳ್ಳಲಾಗುವುದು ಎಂದು ಡಿವೈಎಸ್ಪಿ ರಾಜಣ್ಣ ಹೇಳಿದರು.
ಚಳ್ಳಕೆರೆ : ಗ್ರಾಮದಲ್ಲಿ ಬಾಲ್ಯವಿವಾಹ ಅಕ್ರಮ ಮದ್ಯಮಾರಟ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳು ನಡೆದರೆ ಕಾನೂನು ಕ್ರಮಕೈಕೊಳ್ಳಲಾಗುವುದು ಎಂದು ಡಿವೈಎಸ್ಪಿ ರಾಜಣ್ಣ ಹೇಳಿದರು. ತಾಲೂಕಿನ ಗೋಪನಹಳ್ಳಿ ಗ್ರಾಮದ ದಲಿತ ಕಾಲೋನಿಯಲ್ಲಿ ಪೋಲಿಸ್ ಇಲಾಖೆವತಿಯಿಂದ ಆಯೋಜಿಸಿದ್ದ ಪರಿಶಿಷ್ಟ ಜಾತಿ ಪಂಗಡಗಳ ಕುಂದುಕೊರತೆ ಸಭೆಯಲ್ಲಿ…
ಕೋಡಿಹಳ್ಳಿಯಲ್ಲಿ ಅದ್ದೂರಿಯಾಗಿ ಜರುಗಿದ ನೂತನ ಶ್ರೀ ದುರ್ಗಾಂಬಿಕಾ ದೇವಿಯ ಪ್ರತಿಷ್ಟಾಪನಾ ಜಾತ್ರಾ ಮಹೋತ್ಸವ
ಚಳ್ಳಕೆರೆ: ಕೋಡಿಹಳ್ಳಿಯಲ್ಲಿ ಅದ್ದೂರಿಯಾಗಿ ಜರುಗಿದ ನೂತನ ಶ್ರೀ ದುರ್ಗಾಂಬಿಕಾ ದೇವಿಯ ಪ್ರತಿಷ್ಟಾಪನಾ ಜಾತ್ರಾ ಮಹೋತ್ಸವ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ಎರಡು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ಜಾತ್ರಾ ಮಹೋತ್ಸವ ನಡೆಯಿತು,ಸ್ವಸ್ಥಿಶ್ರೀ ವೃಷಭ ಹಾಗೂ ಕನ್ಯಾ…
ಕವಿಗಳ ಬರಹದ ಮೂಲ ಸ್ಪೂರ್ತಿ ಪ್ರಕೃತಿ”-ಸತ್ಯಪ್ರಭ ವಸಂತಕುಮಾರ್ ಅಭಿಪ್ರಾಯ.
ಚಳ್ಳಕೆರೆ : “ಕವಿಗಳ ಬರಹದ ಮೂಲ ಸ್ಪೂರ್ತಿ ಪ್ರಕೃತಿ”-ಸತ್ಯಪ್ರಭ ವಸಂತಕುಮಾರ್ ಅಭಿಪ್ರಾಯ. ಚಳ್ಳಕೆರೆ-ಕವಿಗಳ ಬರವಣಿಗೆಯ ಸ್ಪೂರ್ತಿಯ ಮೂಲಸೆಲೆ ಪ್ರಕೃತಿ ಎಂದು ಚಿನ್ಮೂಲದ್ರಿ ಸಾಹಿತ್ಯ ವೇದಿಕೆಯ ಸಾಹಿತಿ ಸತ್ಯಪ್ರಭಾ ವಸಂತಕುಮಾರ್ ಅಭಿಪ್ರಾಯಪಟ್ಟರು. ಹಿರಿಯೂರು ತಾಲೂಕಿನ ಬಬ್ಬೂರು ಸಮೀಪದ ಕೌಶಿಕ್ ಅವರ “ಮಾಹೆ” ಫಾರ್ಮ್…
ಚಿತ್ರದುರ್ಗ: ಈರುಳ್ಳಿ ಬೆಳೆಗೆ ಬೆಂಬಲ ಬೆಲೆ ಘೋಷಿಸಿಚಿತ್ರದುರ್ಗದ ಪ್ರಮುಖ ಬೆಳೆಗಳಲ್ಲೊಂದಾದ ಈರುಳ್ಳಿ ಬೆಳೆಯಬೆಲೆ ಕುಸಿದಿದ್ದು, ರೈತರು ಕಂಗಾಲಾಗಿದ್ದಾರೆ.
ಚಳ್ಳಕೆರೆ : ಚಿತ್ರದುರ್ಗ: ಈರುಳ್ಳಿ ಬೆಳೆಗೆ ಬೆಂಬಲ ಬೆಲೆ ಘೋಷಿಸಿಚಿತ್ರದುರ್ಗದ ಪ್ರಮುಖ ಬೆಳೆಗಳಲ್ಲೊಂದಾದ ಈರುಳ್ಳಿ ಬೆಳೆಯಬೆಲೆ ಕುಸಿದಿದ್ದು, ರೈತರು ಕಂಗಾಲಾಗಿದ್ದಾರೆ. ಕಲ್ಲೇನಹಳ್ಳಿ ಮತ್ತುಹಳೆ ಕಲ್ಲೇನಹಳ್ಳಿ ಸುತ್ತಮುತ್ತಲಿನ ನೂರಾರು ಗ್ರಾಮಗಳಲ್ಲಿ,ರೈತರು ಈರುಳ್ಳಿ ಬೆಳೆದಿದ್ದಾರೆ. ಆದರೆ ಬೆಲೆ ಕುಸಿದಿದ್ದು, ಕೈ ಗೆ ಬಂದತುತ್ತು ಬಾಯಿಗೆ…
ಚಿತ್ರದುರ್ಗ: ಶಾಸಕರು ಬೆಂಬಲಿಗರು ನಿರ್ದೋಷಿಹೊರಬಿತ್ತು ಕೋರ್ಟ್ ತೀರ್ಪುಕಳೆದ ವಿಧಾನಸಭಾ ಚುನಾವಣೆ ಸಮಯದಲ್ಲಿ, ಚಿತ್ರದುರ್ಗದಒನಕೆ ಓಬವ್ವ ವೃತ್ತದಲ್ಲಿ ಪಟಾಕಿ ಸಿಡಿಸಿ, ನೀತಿ ಸಂಹಿತೆಉಲ್ಲಂಘಿಸಿದ ಆರೋಪದ ವಿಚಾರಣೆ ಎದುರಿಸುತ್ತಿದ್ದ,ಶಾಸಕ ವೀರೇಂದ್ರ ಪಪ್ಪಿ ಸಹಿತ 7 ಮಂದಿ ಆರೋಪಿಗಳನ್ನುನಿರ್ದೋಷಿಗಳೆಂದು ಚಿತ್ರದುರ್ಗ ನ್ಯಾಯಾಲಯವಿಂದು ತೀರ್ಪುನೀಡಿದೆ.
ಚಳ್ಳಕೆರೆ : ಚಿತ್ರದುರ್ಗ: ಶಾಸಕರು ಬೆಂಬಲಿಗರು ನಿರ್ದೋಷಿಹೊರಬಿತ್ತು ಕೋರ್ಟ್ ತೀರ್ಪುಕಳೆದ ವಿಧಾನಸಭಾ ಚುನಾವಣೆ ಸಮಯದಲ್ಲಿ, ಚಿತ್ರದುರ್ಗದಒನಕೆ ಓಬವ್ವ ವೃತ್ತದಲ್ಲಿ ಪಟಾಕಿ ಸಿಡಿಸಿ, ನೀತಿ ಸಂಹಿತೆಉಲ್ಲಂಘಿಸಿದ ಆರೋಪದ ವಿಚಾರಣೆ ಎದುರಿಸುತ್ತಿದ್ದ,ಶಾಸಕ ವೀರೇಂದ್ರ ಪಪ್ಪಿ ಸಹಿತ 7 ಮಂದಿ ಆರೋಪಿಗಳನ್ನುನಿರ್ದೋಷಿಗಳೆಂದು ಚಿತ್ರದುರ್ಗ ನ್ಯಾಯಾಲಯವಿಂದು ತೀರ್ಪುನೀಡಿದೆ.…
ಹೊಳಲ್ಕೆರೆ: ಬೊಲೆರೋ ಪಿಕಪ್ ವಾಹನ ಡಿಕ್ಕಿ : ಇಬ್ಬರುಸಾವು, ಮೂವರಿಗೆ ಗಾಯ
ಚಳ್ಳಕೆರೆ : ಹೊಳಲ್ಕೆರೆ: ಬೊಲೆರೋ ಪಿಕಪ್ ವಾಹನ ಡಿಕ್ಕಿ : ಇಬ್ಬರುಸಾವು, ಮೂವರಿಗೆ ಗಾಯಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ಪಿಕಪ್ ವಾಹನಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರುಸಾವನ್ನಪ್ಪಿರುವ ಘಟನೆ ಹೊಳಲ್ಕೆರೆಯ ಲೋಕದೊಳಲು ಗ್ರಾಮದಬಳಿ ಇಂದು ಬೆಳಗಿನ ಜಾವ ನಡೆದಿದೆ. ಮೃತರನ್ನು…
