ಅಕ್ರಮ ಮಧ್ಯ ಮಾರಾಟಕ್ಕೆ ಎಡೆಮುರೆ ಕಟ್ಟಿದ ಅಬಕಾರಿ ಇಲಾಖೆ ಪೊಲೀಸರು ಗ್ರಾಮೀಣ ಪ್ರದೇಶದಲ್ಲಿ ಗಸ್ತು ತಿರುಗುವ ಮೂಲಕ ಅಕ್ರಮ ಮಧ್ಯ ಕೋರರನ್ನು ಬಂಧಿಸಿದ್ದಾರೆ.
ಚಳ್ಳಕೆರೆ : ಅಕ್ರಮ ಮಧ್ಯ ಮಾರಾಟಕ್ಕೆ ಎಡೆಮುರೆ ಕಟ್ಟಿದ ಅಬಕಾರಿ ಇಲಾಖೆ ಪೊಲೀಸರು ಗ್ರಾಮೀಣ ಪ್ರದೇಶದಲ್ಲಿ ಗಸ್ತು ತಿರುಗುವ ಮೂಲಕ ಅಕ್ರಮ ಮಧ್ಯ ಕೋರರನ್ನು ಬಂಧಿಸಿದ್ದಾರೆ. ಚಳ್ಳಕೆರೆ ನಗರದಿಂದ ವೀರದಿಮ್ಮನಹಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಅಕ್ರಮವಾಗಿ ಮಧ್ಯ ಸಾಗಣೆ ಮಾಡುತ್ತಿದ್ದ ದ್ವಿಚಕ್ರ…
ದೇಶಕ್ಕೆ ಸಂವಿಧಾನವನ್ನು ಕೊಡುಗೆ ನೀಡಿದಂತಹ ಸಂವಿಧಾನ ಶಿಲ್ಪಿ ಡಾ .ಬಿಆರ್ ಅಂಬೇಡ್ಕರ್ ಗೆ ಅವಮಾನಿಸಿರುವುದು ಸರಿಯಲ್ಲ. ಕೇಂದ್ರ ಸಚಿವ ಅಮಿತ್ ಶಾ ಬಿ ಆರ್ ಅಂಬೇಡ್ಕರ್ ಅವರ ಕುರಿತು ಮಾತನಾಡುವಾಗ ಎಚ್ಚರಿಕೆ ವಹಿಸಬೇಕು ಎಂದು ಸಂವಿದಾನ ವಿಚಾರ ವೇದಿಕೆ ಅಧ್ಯಕ್ಷರಾದ ತಿಪ್ಪೇಸ್ವಾಮಿ ಹೇಳಿದರು.
ಚಳ್ಳಕೆರೆ : ದೇಶಕ್ಕೆ ಸಂವಿಧಾನವನ್ನು ಕೊಡುಗೆ ನೀಡಿದಂತಹ ಸಂವಿಧಾನ ಶಿಲ್ಪಿ ಡಾ .ಬಿಆರ್ ಅಂಬೇಡ್ಕರ್ ಗೆ ಅವಮಾನಿಸಿರುವುದು ಸರಿಯಲ್ಲ. ಕೇಂದ್ರ ಸಚಿವ ಅಮಿತ್ ಶಾ ಬಿ ಆರ್ ಅಂಬೇಡ್ಕರ್ ಅವರ ಕುರಿತು ಮಾತನಾಡುವಾಗ ಎಚ್ಚರಿಕೆ ವಹಿಸಬೇಕು ಎಂದು ಸಂವಿದಾನ ವಿಚಾರ ವೇದಿಕೆ…
ಚಳ್ಳಕೆರೆ : ಇಂದಿನ ಆಧುನಿಕ ಸಮಾಜಕ್ಕೆ ಸಾಹಿತ್ಯ ಚಿಂತನೆಗಳು ಅವಶ್ಯಕ ಎಂದು ಕನ್ನಡಸಂಸ್ಕೃತಿ ಸಂಸ್ಥೆಯ ಅಧ್ಯಕ್ಷರು ಹಾಗೂಸಾಹಿತಿಗಳಾದ ಕೊರ್ಲ ಕುಂಟೆ, ತಿಪ್ಪೇಸ್ವಾಮಿ
ಚಳ್ಳಕೆರೆ : ಇಂದಿನ ಆಧುನಿಕ ಸಮಾಜಕ್ಕೆ ಸಾಹಿತ್ಯ ಚಿಂತನೆಗಳು ಅವಶ್ಯಕ ಎಂದು ಕನ್ನಡಸಂಸ್ಕೃತಿ ಸಂಸ್ಥೆಯ ಅಧ್ಯಕ್ಷರು ಹಾಗೂಸಾಹಿತಿಗಳಾದ ಕೊರ್ಲ ಕುಂಟೆ, ತಿಪ್ಪೇಸ್ವಾಮಿಹೇಳಿದರು. ನಗರದ ರೋಟರಿ ಬಾಲಭವನದಲ್ಲಿ ಕೊರ್ಲ ಕುಂಟೆಗ್ರಾಮದ ಕನ್ನಡ ಸಾಂಸ್ಕೃತಿಕ ಸಂಸ್ಥೆವತಿಯಿಂದ ಹಮ್ಮಿಕೊಂಡದ್ದ ಕುವೆಂಪು ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿಮಾತನಾಡಿ, ಸರ್ವಜನಾಂಗದಶಾಂತಿಯತೋಟದಂತೆ…
ಚಳ್ಳಕೆರೆ : ತಾಲೂಕಿನ ತಪಗೊಂಡನಹಳ್ಳಿ ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿ ಕಾರ್ತಿಕೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮ ಸಡಗರದಿಂದ ಅದ್ದೂರಿಯಾಗಿ ಜರುಗಿತು.
ಚಳ್ಳಕೆರೆ : ತಾಲೂಕಿನ ತಪಗೊಂಡನಹಳ್ಳಿ ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿ ಕಾರ್ತಿಕೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮ ಸಡಗರದಿಂದ ಅದ್ದೂರಿಯಾಗಿ ಜರುಗಿತು. ಮುಂಜಾನೆ10 ಗಂಟೆಗೆ ಸರಿಯಾಗಿಗ್ರಾಮದ ಯಜಮಾನರು ಭಕ್ತಾದಿಯಿಂದ ರಥೋತ್ಸವಕ್ಕೆ ಬಲಿ ಅನ್ನಹಾಕುವ ಮೂಲಕ ರಥೋತ್ಸವಕ್ಕೆ ಪೂಜೆ ಸಲ್ಲಿಸುತ್ತಾರೆ, ನಂತರ ಗ್ರಾಮದ…
ಚಳ್ಳಕೆರೆ : ಜನರಲ್ಲಿ ಹಾಗೂ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಶಾಲಾ-ಕಾಲೇಜುಗಳ ಯುವಕ ಯುವತಿಯರಿಗೆ ಅರಿವು ಮೂಡಿಸುವ ಮೂಲಕ ತಾಲೂಕಿನ ನಗರ ಪೊಲೀಸ್ ಠಾಣೆ ಪೊಲೀಸರು ಅಪರಾಧ ತಡೆ ಮಾಸಾಚರಣೆ ಆಚರಿಸಿದ್ದಾರೆ.
ಚಳ್ಳಕೆರೆ : ಜನರಲ್ಲಿ ಹಾಗೂ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಶಾಲಾ-ಕಾಲೇಜುಗಳ ಯುವಕ ಯುವತಿಯರಿಗೆ ಅರಿವು ಮೂಡಿಸುವ ಮೂಲಕ ತಾಲೂಕಿನ ನಗರ ಪೊಲೀಸ್ ಠಾಣೆ ಪೊಲೀಸರು ಅಪರಾಧ ತಡೆ ಮಾಸಾಚರಣೆ ಆಚರಿಸಿದ್ದಾರೆ. ನಗರದ ಬಳ್ಳಾರಿ ರಸ್ತೆಯಲ್ಲಿರುವ ಎಸ್ ಜೆ ಎಂ…
ವಿಶ್ವಮಾನವ ದಿನಾಚರಣೆ ಎಲ್ಲರೂ ತಿಳಿಯಬೇಕು,’ ತಹಶೀಲ್ದಾರ್ ರೇಹಾನ್ ಪಾಷ
ಚಳ್ಳಕೆರೆ : ವಿಶ್ವಮಾನವ ದಿನಾಚರಣೆ ಎಲ್ಲರೂ ತಿಳಿಯಬೇಕು,ರಾಷ್ಟ್ರಕವಿ ಕುವೆಂಪು ಅವರ ಪುಸ್ತಕಗಳನ್ನುಯುವ ಪೀಳಿಗೆ ಅಧ್ಯಯನ ಮಾಡಬೇಕು. ಅವರಕಾವ್ಯಗಳಲ್ಲಿರುವ ಮಾನವೀಯ ಮೌಲ್ಯಗಳನ್ನುಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇದರಿಂದಸಮಾಜದಲ್ಲಿ ಉತ್ತಮ ನಾಗರಿಕರಾಗಲುಸಹಾಯವಾಗಲಿದೆ’ ಎಂದು ತಹಶೀಲ್ದಾರ್ ರೇಹಾನ್ಪಾಷ ಹೇಳಿದರು. ನಗರದ ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯಹಬ್ಬಗಳ ಆಚರಣೆ ಸಮಿತಿವತಿಯಿಂದ ಆಯೋಜಿಸಿದ್ದರಾಷ್ಟ್ರಕವಿ…
ಓಬಯ್ಯನಹಟ್ಟಿಯಲ್ಲಿ ವಿಜೃಂಭಣೆಯಿಂದ ನೆಡೆದ ಆಂಜನೇಯಸ್ವಾಮಿ ಕಾರ್ತಿಕತ್ಸೋವದ ರಥೋತ್ಸವ ಸಂಭ್ರಮ.
ಓಬಯ್ಯನಹಟ್ಟಿಯಲ್ಲಿ ವಿಜೃಂಭಣೆಯಿಂದ ನೆಡೆದ ಆಂಜನೇಯಸ್ವಾಮಿ ಕಾರ್ತಿಕತ್ಸೋವದ ರಥೋತ್ಸವ ಸಂಭ್ರಮ. ನಾಯಕನಹಟ್ಟಿ:: ಗ್ರಾಮೀಣ ಪ್ರದೇಶದ ಜಾನಪದ ಶೈಲಿಯ ತಮಟೆ ಉರುಮೆ ನಂದಿಕೋಲು ಕಲಾತಂಡಗಳೊಂದಿಗೆ ಶ್ರೀ ಆಂಜನೇಯಸ್ವಾಮಿ ರಥೋತ್ಸವ ಜರುಗಿತು. ನಾಯಕನಹಟ್ಟಿ ::ಡಿ.28. ಸಮೀಪದ ಓಬಯ್ಯನಹಟ್ಟಿ ಗ್ರಾಮದಲ್ಲಿ ನೆಲೆಸಿರುವ ಆರಾಧ್ಯ ದೇವಾ ಶ್ರೀ ಆಂಜನೇಯಸ್ವಾಮಿ…
ನಾಯಕನಹಟ್ಟಿ ಚಿಕ್ಕಕೆರೆಯಲ್ಲಿ ಘನತ್ಯಾಜ್ಯ ವಸ್ತುಗಳ ಹಾವಳಿ ಜಾಸ್ತಿಯಾಗಿದೆ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆಯ ಹೋಬಳಿ ಅಧ್ಯಕ್ಷ ಪಿ. ಮುತ್ತಯ್ಯ ಜಾಗನೂರಹಟ್ಟಿ ಆರೋಪ.
ನಾಯಕನಹಟ್ಟಿ ಚಿಕ್ಕಕೆರೆಯಲ್ಲಿ ಘನತ್ಯಾಜ್ಯ ವಸ್ತುಗಳ ಹಾವಳಿ ಜಾಸ್ತಿಯಾಗಿದೆ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆಯ ಹೋಬಳಿ ಅಧ್ಯಕ್ಷ ಪಿ. ಮುತ್ತಯ್ಯ ಜಾಗನೂರಹಟ್ಟಿ ಆರೋಪ. ನಾಯಕನಹಟ್ಟಿ: ಮದ್ಯ ಕರ್ನಾಟಕದ ಆರಾಧ್ಯ ದೈವ ಶ್ರೀ ಗುರುತಿಪ್ಪೇರುದ್ರಸ್ವಾಮಿ ನಿರ್ಮಿಸಿದಂತ ಚಿಕ್ಕಕೆರೆಯಲ್ಲಿ ಘನತ್ಯಾಜ್ಯ ವಸ್ತುಗಳ ಅವಳಿ ಜಾಸ್ತಿಯಾಗಿದೆ…
ದೊಡ್ಡ ಉಳ್ಳಾರ್ತಿ : ವೀರಗಲ್ಲು ಸ್ಥಳಕ್ಕೆ ಜಿಲ್ಲಾಧಿಕಾರಿ ಬೇಟಿ, ರಕ್ಷಣೆಗೆ ಕ್ರಮ
ಚಳ್ಳಕೆರೆ: ಸ್ಥಳೀಯ ಇತಿಹಾಸ ತಿಳಿಸುವಲ್ಲಿ ವೀರಗಲ್ಲು, ಶಾಸನಗಳುಮಹತ್ವದ ಕಾರ್ಯನಿರ್ವಹಿಸುತ್ತವೆ. ಅಂತಹ ಇತಿಹಾಸ ಸಾರುವ ವೀರಗಲ್ಲುಗಳಿಗೆ ರಕ್ಷಣೆಯಿಲ್ಲದೆಅವಸಾನದ ಅಂಚಿನಲ್ಲಿವೆ ಎಂದು ಸ್ಥಳಿಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು. ಇದರ ಬೆನ್ನಲ್ಲೇ ಸ್ಥಳಕ್ಕೆ ದಾವಿಸಿದ ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಾಗೂ ಪುರತತ್ವ ಸಂಗ್ರಹಾಲಯ ಮತ್ತು ಪರಂಪರೆ…
ಅದ್ದೂರಿಯಾಗಿ ಜರುಗಿದ ಕೋಡಿಹಳ್ಳಿಯ ಶ್ರೀ ಶರಣ ಬಸವೇಶ್ವರ ಸ್ವಾಮಿ ಹಾಗೂ ಚೌಡೇಶ್ವರಿ ದೇವಿಯ ರಥೋತ್ಸವ
ಚಳ್ಳಕೆರೆ ಸುದ್ದಿ : ಅದ್ದೂರಿಯಾಗಿ ಜರುಗಿದ ಕೋಡಿಹಳ್ಳಿಯ ಶ್ರೀ ಶರಣ ಬಸವೇಶ್ವರ ಸ್ವಾಮಿ ಹಾಗೂ ಚೌಡೇಶ್ವರಿ ದೇವಿಯ ರಥೋತ್ಸವ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ಇಂದು ಗ್ರಾಮಿಣ ಜಾನಪದ ಶೈಲಿಯ ತಮಟೆ ನಗಾರಿ ಉರುಮೆ ನಂದಿಕೋಲು,ವಿವಿಧ…
