ಚಳ್ಳಕೆರೆ ತಾಲ್ಲೂಕಿನ ದೊಡ್ಡಬೀರನಹಳ್ಳಿ ಗ್ರಾಮದಲ್ಲಿ ನಡೆದ ಶ್ರೀ ತಾಯಿ ಮುದ್ದಮ್ಮ ದೇವಿಯ ಕಾರ್ತಿಕೋತ್ಸವ ಮತ್ತು 2024-25ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯಡಿ ಸುಮಾರು 25.00ಲಕ್ಷ ರೂ.ಗಳ ವೆಚ್ಚದಲ್ಲಿ ದೇವಸ್ಥಾನದ ಹತ್ತಿರ ಸಮುದಾಯ ಭವನದ ನಿರ್ಮಾಣ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿದರು.
ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ದೊಡ್ಡಬೀರನಹಳ್ಳಿ ಗ್ರಾಮದಲ್ಲಿ ನಡೆದ ಶ್ರೀ ತಾಯಿ ಮುದ್ದಮ್ಮ ದೇವಿಯ ಕಾರ್ತಿಕೋತ್ಸವ ಮತ್ತು ದೇವಸ್ಥಾನದ ಹತ್ತಿರ ಸಮುದಾಯ…
ಚಳ್ಳಕೆರೆ : ತಾಲೂಕು ಮಟ್ಟದ ಅಧಿಕಾರಿಗಳಿಂದ SCSP/TSP ಯೋಜನೆಯ ಮಹಿತಿ ಪಡೆದ ತಾಪಂ.ಇಓ ಶಶಿಧರ್
ಚಳ್ಳಕೆರೆ : ತಾಲ್ಲೂಕಿನ ವಿವಿಧ ಇಲಾಖೆಯಲ್ಲಿ ಎಸ್ಸಿ ಎಸ್ಪಿ ಹಾಗೂ ಟಿಎಸ್ಪಿ ಯೋಜನೆಯ ಅನುದಾನ ಕುರಿತು ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು ಇನ್ನೂ ಸಭೆಯ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡಿದ ತಾಪಂ ಇಒ ಶಶಿಧರ್ , ನಿಮ್ಮ…
ವಿದ್ಯಾರ್ಥಿಗಳಿಂದ ಗಮನ ಸೆಳೆದ ಮಕ್ಕಳ ಸಂತೆ…!! ಸರಕಾರಿ ಉರ್ದು ಶಾಲೆಯ ಮಕ್ಕಳ ವ್ಯವಹಾರಿಕ ಜ್ಞಾನ..!!
ವಿದ್ಯಾರ್ಥಿಗಳಿಂದ ಗಮನ ಸೆಳೆದ ಮಕ್ಕಳ ಸಂತೆ ಚಳ್ಳಕೆರೆ :ಬನ್ನಿ ಬನ್ನಿ ತಾಜಾ ತಾಜಾ ತರಕಾರಿಗಳನ್ನು ಕೊಂಡುಕೊಂಡು ತಿನ್ನಿ, ಉತ್ತಮ ಆರೋಗ್ಯವನ್ನು ಪಡೆಯಿರಿ ಇದು ನಗರದ ಸರಕಾರಿ ಉರ್ದು ಶಾಲೆಯ ವಿದ್ಯಾರ್ಥಿಗಳು ಮಕ್ಕಳ ಸಂತೆಯಲ್ಲಿ. ಕೂಗಿ ಗ್ರಾಹಕರನ್ನು ತಮ್ಮ ಕಡೆ ಸೆಳೆದು ವ್ಯಾಪಾರ…
ಸಂಭ್ರಮಕ್ಕೆ ಸಾಕ್ಷಿಯಾದ ಎನ್ ಗೌರಿಪುರ ಶ್ರೀ ಉಮಾಮಹೇಶ್ವರ ಸ್ವಾಮಿ ರಥೋತ್ಸವ.
ಸಂಭ್ರಮಕ್ಕೆ ಸಾಕ್ಷಿಯಾದ ಎನ್ ಗೌರಿಪುರ ಶ್ರೀ ಉಮಾಮಹೇಶ್ವರ ಸ್ವಾಮಿ ರಥೋತ್ಸವ. ನಾಯಕನಹಟ್ಟಿ:: ಸಮೀಪದ ಎನ್ ಗೌರಿಪುರದಲ್ಲಿ ಶುಕ್ರವಾರ ಮಧ್ಯಾಹ್ನ 3:00 ಗಂಟೆಗೆ ಗ್ರಾಮದ ಆರಾಧ್ಯ ದೈವ ಶ್ರೀ ಉಮಾಮಹೇಶ್ವರ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ರಥೋತ್ಸವದ ವೇಳೆ ವೀರಗಾಸೆ ನಂದಿಕೋಲು ತಮಟೆ…
ರೇಷ್ಮೆ ಕೃಷಿ ಮೇಳ ಕಾರ್ಯಕ್ರಮದಲ್ಲಿ ಕೇಂದ್ರ ರೇಷ್ಮೆ ಮಂಡಳಿ ಸದಸ್ಯ ಕಾರ್ಯದರ್ಶಿ ಪಿ.ಶಿವಕುಮಾರ್ರೇಷ್ಮೆ ಕೃಷಿಯಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ
ರೇಷ್ಮೆ ಕೃಷಿ ಮೇಳ ಕಾರ್ಯಕ್ರಮದಲ್ಲಿ ಕೇಂದ್ರ ರೇಷ್ಮೆ ಮಂಡಳಿ ಸದಸ್ಯ ಕಾರ್ಯದರ್ಶಿ ಪಿ.ಶಿವಕುಮಾರ್ರೇಷ್ಮೆ ಕೃಷಿಯಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ ಚಿತ್ರದುರ್ಗ::ಡಿ.20.ರೇಷ್ಮೆ ಕೃಷಿ ಉತ್ಪಾದನೆಯಲ್ಲಿ ದೇಶದಲ್ಲಿಯೇ ಕರ್ನಾಟಕ ರಾಜ್ಯ ಮೊದಲಿನಿಂದಲೂ ಪ್ರಥಮ ಸ್ಥಾನದಲ್ಲಿದೆ ಎಂದು ಕೇಂದ್ರ ರೇಷ್ಮೆ ಮಂಡಳಿ ಸದಸ್ಯ ಕಾರ್ಯದರ್ಶಿ ಪಿ.ಶಿವಕುಮಾರ್…
ಗಜ್ಜುಗಾನಹಳ್ಳಿ: ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ.
ಗಜ್ಜುಗಾನಹಳ್ಳಿ: ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ. ಜಾನಪದ ಶೈಲಿಯ ವೀರಗಾಸೆ ತಮಟೆ ಉರುಮೆ ನಂದಿಕೋಲು ಕೋಲಾಟ ರಥೋತ್ಸವಕ್ಕೆ ಮೆರಗೂ ನೀಡಿದವು ನಾಯಕನಹಟ್ಟಿ::ಡಿ.20. ಹೋಬಳಿಯ ತಿಮ್ಮಪ್ಪಯ್ಯನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಜ್ಜುಗಾನಹಳ್ಳಿ ಗ್ರಾಮದಲ್ಲಿ ಕಾರ್ತಿಕೋತ್ಸವದ ಅಂಗವಾಗಿ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ ಶುಕ್ರವಾರ…
ಡಿ.23.ರಿಂದ ಜ.10. ವರಗೆ ತಳಕು ಹೋಬಳಿ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆ ಸ್ಥಗಿತ.
ಡಿ.23.ರಿಂದ ಜ.10. ವರಗೆ ತಳಕು ಹೋಬಳಿ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆ ಸ್ಥಗಿತ. ತಳಕು:: ತಳಕು ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ತಳಕು 66 /11ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್.03- ಬೇಡರೆಡ್ಡಿಹಳ್ಳಿ ಮತ್ತು ಎಫ್05.- ಹಿರೇಹಳ್ಳಿ ಕೃಷಿ ಮಾರ್ಗಗಳ ಹೆಚ್…
ಚಳ್ಳಕೆರೆ ನಗರಸಭೆಯ ಉಪಾಧ್ಯಕ್ಷರ ಹುದ್ದೆಗೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಸುಮಾ ಭರಮಯ್ಯ ರವರು ಚಳ್ಳಕೆರೆ ತಾಲ್ಲೂಕಿನ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಟಿ.ತಿಪ್ಪೇಸ್ವಾಮಿ ರವರನ್ನು ಸನ್ಮಾನಿಸಿ ಗೌರವಿಸಿದರು.
ಚಳ್ಳಕೆರೆ ನಗರಸಭೆಯ ಉಪಾಧ್ಯಕ್ಷರ ಹುದ್ದೆಗೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಸುಮಾ ಭರಮಯ್ಯ ರವರು ಚಳ್ಳಕೆರೆ ತಾಲ್ಲೂಕಿನ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಟಿ.ತಿಪ್ಪೇಸ್ವಾಮಿ ರವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಜೈತುನ್ ಬೀ, ಬ್ಲಾಕ್ ಕಾಂಗ್ರೆಸ್…
ವಾಲ್ಮೀಕಿ ಮ್ಯಾಸ ನಾಯಕರು ಕಾಡುಗೊಲ್ಲರು ಮತ್ತು ರೆಡ್ಡಿ ಜನಾಂಗದವರು ಸೇರಿ ಆಚರಿಸುವಂತಹ ಈ ಒಂದು ಧಾರ್ಮಿಕ ವಿಧಿ ವಿಧಾನಗಳು ಸಮಾಜದಲ್ಲಿ ಸಾಮರಸ್ಯಕ್ಕೆ ಪ್ರತಿಬಿಂಬವಾಗಿವೆ ಎಂದು ನಿವೃತ್ತ ಕೆಎಎಸ್ ಅಧಿಕಾರಿ ಎನ್ ರಘುಮೂರ್ತಿ ಹೇಳಿದರು
ಚಳ್ಳಕೆರೆ : ವಾಲ್ಮೀಕಿ ಮ್ಯಾಸ ನಾಯಕರು ಕಾಡುಗೊಲ್ಲರು ಮತ್ತು ರೆಡ್ಡಿ ಜನಾಂಗದವರು ಸೇರಿ ಆಚರಿಸುವಂತಹ ಈ ಒಂದು ಧಾರ್ಮಿಕ ವಿಧಿ ವಿಧಾನಗಳು ಸಮಾಜದಲ್ಲಿ ಸಾಮರಸ್ಯಕ್ಕೆ ಪ್ರತಿಬಿಂಬವಾಗಿವೆ ಎಂದು ನಿವೃತ್ತ ಕೆಎಎಸ್ ಅಧಿಕಾರಿ ಎನ್ ರಘುಮೂರ್ತಿ ಹೇಳಿದರು ಅವರು ನಾಯಕನಹಟ್ಟಿ ಹೋಬಳಿಯ ಹಿರೇಕೆರೆ…
ಚಳ್ಳಕೆರೆ : ಪೋಲಿಸ್ ರೊಂದಿಗೆ ಸಾರ್ವಜನಿಕರ ಸಹಕಾರ ಮುಖ್ಯ ಕೇವಲ ಪೊಲೀಸ್ ರು ಇದ್ದರೆ ಎನ್ನುವುದು ಬೇಡ, ಅಪರಾಧ ಕೃತ್ಯಗಳು ಕಂಡು ಬಂದರೆ ಪೊಲೀಸ್ ರಿಗೆ ಮಾಹಿತಿ ನೀಡಿ ಎಂದು ಡಿವೈಎಸ್ ಪಿ ಬಿಟಿ.ರಾಜಣ್ಣ ಹೇಳಿದರು.
ಚಳ್ಳಕೆರೆ : ಪೋಲಿಸ್ ರೊಂದಿಗೆ ಸಾರ್ವಜನಿಕರ ಸಹಕಾರ ಮುಖ್ಯ ಕೇವಲ ಪೊಲೀಸ್ ರು ಇದ್ದರೆ ಎನ್ನುವುದು ಬೇಡ, ಅಪರಾಧ ಕೃತ್ಯಗಳು ಕಂಡು ಬಂದರೆ ಪೊಲೀಸ್ ರಿಗೆ ಮಾಹಿತಿ ನೀಡಿ ಎಂದು ಡಿವೈಎಸ್ ಪಿ ಬಿಟಿ.ರಾಜಣ್ಣ ಹೇಳಿದರು.ಅವರು ನಗರದ ವಾಲ್ಮೀಕಿ ವೃತ್ತದಲ್ಲಿ ಸಾರ್ವಜನಿಕರು,…
