ನಾನಾ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ರೈತರಿಂದಪ್ರತಿಭಟನೆ

ಚಳ್ಳಕೆರೆ ನ್ಯೂಸ್ : ನಾನಾ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ರೈತರಿಂದಪ್ರತಿಭಟನೆ ರೈತರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯರೈತ ಸಂಘದ ವತಿಯಿಂದ ಪಟ್ಟಣದ ಕೃಷಿ ಇಲಾಖೆ ಆವರಣದಲ್ಲಿಪ್ರತಿಭಟನೆ ನಡೆಸಲಾಯಿತು. ಸಂಘದ ರಾಜ್ಯ ಉಪಾಧ್ಯಕ್ಷರಾದಬೇಡರೆಡ್ಡಿಹಳ್ಳಿ ಬಸವರೆಡ್ಡಿ ಇವರ ನೇತೃತ್ವದಲ್ಲಿ ಪ್ರತಿಭಟನೆಹಮ್ಮಿಕೊಂಡಿದ್ದು ಕೃಷಿ ಇಲಾಖೆ…

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆವತಿಯಿಂದ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಮಾರಕ ನೀತಿಗಳು ಹಾಗೂ ರೈತ ಪರವಾದ ನೀತಿ ಜಾರಿಗೆ ತರಲು ಎಚ್ಚರಿಕೆಯ ಮನವಿ ಪತ್ರವನ್ನು ನೀಡುವ ಮೂಲಕ ಸರಕಾರಕ್ಕೆ ಒತ್ತಾಯಿಸಿದ್ದಾರೆ.

ಚಳ್ಳಕೆರೆ ನ್ಯೂಸ್ : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆವತಿಯಿಂದ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಮಾರಕ ನೀತಿಗಳು ಹಾಗೂ ರೈತ ಪರವಾದ ನೀತಿ ಜಾರಿಗೆ ತರಲು ಎಚ್ಚರಿಕೆಯ ಮನವಿ ಪತ್ರವನ್ನು ನೀಡುವ ಮೂಲಕ ಸರಕಾರಕ್ಕೆ ಒತ್ತಾಯಿಸಿದ್ದಾರೆ. ಚಳ್ಳಕೆರಮ್ಮ…

ತೊರೆಕೋಲಮ್ಮನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನೂತನ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದ ಅಬ್ಬೇನಹಳ್ಳಿ ಕ್ಲಸ್ಟರ್ ಸಿಆರ್ಪಿ ಜಿ. ಪಾಲಯ್ಯ

ತೊರೆಕೋಲಮ್ಮನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನೂತನ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದ ಅಬ್ಬೇನಹಳ್ಳಿ ಕ್ಲಸ್ಟರ್ ಸಿಆರ್ಪಿ ಜಿ. ಪಾಲಯ್ಯ ಜೋಡಿತ್ತಿನ ಗಾಡಿ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಆಂಗ್ಲ ಶಾಲೆಗೆ ದಾಖಲಾಗುವಂತೆ ವಿದ್ಯಾರ್ಥಿಗಳಿಂದ ಜಾಗೃತಿ. ನಾಯಕನಹಟ್ಟಿ:: ಸರ್ಕಾರಿ ಶಾಲೆಗಳ…

ಗಂಡನಿಗೆ ಊಟದಲ್ಲಿ ವಿಷ ಹಾಕಿದ ಪತ್ನಿ ..ಮುಂದೆನಾಯಿತು..?

ಚಳ್ಳಕೆರೆ ನ್ಯೂಸ್ : ಅಕ್ರಮ ಸಂಬಂಧದಿಂದಪತ್ನಿಯೊಬ್ಬಳು ಊಟದಲ್ಲಿ ವಿಷ ಹಾಕಿ ಗಂಡನನ್ನು ಕೊಲ್ಲಲುಯತ್ನಿಸಿರುವ ಘಟನೆ ಚಳ್ಳಕೆರೆ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಹೌದು ಇದು ಚಳ್ಳಕೆರೆ ತಾಲೂಕಿನ ದೊಡ್ಡರಿ ಗ್ರಾಪಂ ವ್ಯಾಪ್ತಿಯಬೊಮ್ಮಸಮುದ್ರ ಗ್ರಾಮದ ಲಕ್ಷ್ಮಣನ ಪತ್ನಿ ಸಂಗೀತ ಹಾಗೂ ಅದೇಗ್ರಾಮದ ಈರಣ್ಣ ಇಬ್ಬರ…

ಚಳ್ಳಕೆರೆ ತಾಲ್ಲೂಕು ಪಂಚಾಯತ ಸಭಾಂಗಣದಲ್ಲಿ ತಾಪಂ.ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಅಧ್ಯಕ್ಷತೆಯಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ

ಚಳ್ಳಕೆರೆ ನ್ಯೂಸ್ : ಚಳ್ಳಕೆರೆ ತಾಲ್ಲೂಕು ಪಂಚಾಯತ ಸಭಾಂಗಣದಲ್ಲಿ ತಾಪಂ.ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಅಧ್ಯಕ್ಷತೆಯಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ನರೇಗಾ ಕಾಮಗಾರಿ ಹಾಗೂ ಗುಳೆ ಹೋಗುವವರ ಮಾಹಿತಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಚತೆ ಈಗೇ ಹಲವಾರು ವಿಷಯಗಳ…

ಚಿತ್ರದುರ್ಗದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ದ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಸಂದರ್ಭದಲ್ಲಿ ಬಿ.ವೈ.ವಿಜಯೇಂದ್ರ ಸರಕಾರದ ವಿರುದ್ಧ ಕಿಡಿ

ಚಳ್ಳಕೆರೆ ನ್ಯೂಸ್ : ರಾಜ್ಯ ಕಾಂಗ್ರೆಸ್ ಸರ್ಕಾರಇತಿಹಾಸದಲ್ಲಿಯೇ ಕಂಡರಿಯಂದಂತ ಭ್ರಷ್ಠಾಚಾರದಲ್ಲಿತೊಡಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜಿನಾಮೆ ಕೊಡಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಬಿಜೆಪಿ.ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದರು. ಚಿತ್ರದುರ್ಗ ದಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ದ ಶುಕ್ರವಾರ…

ನೂತನವಾಗಿ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ಜಿ.ಎಸ್.ಮಂಜುನಾಥ್ ರವರ ಪದಗ್ರಹಣ ಕಾರ್ಯಕ್ರಮದಲ್ಲಿ ಶಾಸಕ ಟಿ.ರಘುಮೂರ್ತಿ ಬಾಗಿ

ಚಳ್ಳಕೆರೆ ನ್ಯೂಸ್ : ಚಳ್ಳಕೆರೆ ವಿಧಾನಸಭಾ ಕ್ಷೇತ್ರದ‌ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಬೆಂಗಳೂರಿನ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಸಭಾಂಗಣದಲ್ಲಿ ನಡೆದ ಅಂತರರಾಷ್ಟ್ರೀಯ ಎಂ.ಎಸ್.ಎಂ.ಈ. ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು…

ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸಿಕೊಳ್ಳಲು ಶಾಲಾ ಸಂಸತ್ತು ಸಹಕಾರಿ; ಎನ್.ಇಂದಿರಮ್ಮ.

ವಿನೂತನವಾಗಿ ನಡೆದ ಶಾಲಾ ಸಂಸತ್ತು ಚುನಾವಣೆ. ಮೊಬೈಲ್ ಆ್ಯಪ್ ಇವಿಎಂ ಅಪ್ಲಿಕೇಶನ್ ಬಳಕೆ. ನಾಯಕನಹಟ್ಟಿ: ಜೂನ್.28ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024- 25ನೇ ಸಾಲಿನ ವಿದ್ಯಾರ್ಥಿಗಳಲ್ಲಿ ಚುನಾವಣೆ ಬಗ್ಗೆ ಅರಿವು ಮೂಡಿಸಲು ಮೊಬೈಲ್ ಆ್ಯಪ್ ಇವಿಎಂ ಅಪ್ಲಿಕೇಶನ್ ಬಳಸಿ…

ಎಬಿಡಿ ಸಂಸ್ಥೆ ರಾಣಿಬೆನ್ನೂರು ಬೆನ್ನುಹುರಿ ಅಪಘಾತ ವ್ಯಕ್ತಿಗಳಿಗೆ ವೈದ್ಯಕೀಯ ತಪಾಸಣೆ ಮಾಡುತ್ತಿರುವುದು. ತಾಲೂಕು ವೈದ್ಯಾಧಿಕಾರಿ ಡಾ. ಕಾಶಿ

ರಾಮುದೊಡ್ಮನೆ ಚಳ್ಳಕೆರೆ?: ನಾಯಕನಹಟ್ಟಿ:: ವಿಶೇಷಚೇತನರು ಎಪಿಡಿ ಸಂಸ್ಥೆಯ ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ತಾಲೂಕು ಆಡಳಿತ ವೈದ್ಯಧಿಕಾರಿ ಡಾ. ಕಾಶಿ ಹೇಳಿದ್ದಾರೆ ಬುಧವಾರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿಚಿತ್ರದುರ್ಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ ಜಿಲ್ಲಾ…

ಮೂರೇ ತಿಂಗಳಿಗೆ ಕಿತ್ತು ಹೋದ ಡಾಂಬರ್ ರಸ್ತೆ.

ನಾಯಕನಹಟ್ಟಿ:: ಪಟ್ಟಣದ ಶ್ರೀ ಗುರುತಿಪ್ಪೇರುದ್ರ ಸ್ವಾಮಿಯ ಒಳಮಠದ ಮುಂಭಾಗದ ರಾಜ್ಯ ಹೆದ್ದಾರಿ 45ರ ಚಳ್ಳಕೆರೆ ರಸ್ತೆಯ ಸುಮಾರು 50 ಲಕ್ಷದ ರಸ್ತೆ ಕಾಮಗಾರಿ ಕಳೆದ ಮಾರ್ಚ್ ತಿಂಗಳ 24ರಂದು ರಸ್ತೆ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.ಕೇವಲ ಮೂರೇ ತಿಂಗಳಿಗೆ…

error: Content is protected !!