ಹೃದಯಾಘಾತದಿಂದ ಕಾಟಪ್ಪನಟ್ಟಿಯ ವಿನಯ್ ಕುಮಾರ್ ಸಾವು
ಚಳ್ಳಕೆರೆ: ಇಂದು ಬೆಳಗ್ಗೆ ಸುಮಾರು 8 ಗಂಟೆಯ ಸಮಯದಲ್ಲಿ ಚಿತ್ರದುರ್ಗದ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿನಯ್ 36 ಹೃದಯಘಾತದಿಂದ ಮೃತಪಟ್ಟಿದ್ದಾರೆ. ಮೃತ ವಿನಯ್ ತಂದೆ ಬಟಾಣಿ ಬೋರಣ್ಣ ತಾಯಿ ಸರಸ್ವತಮ್ಮ, ವಿನಯ್ ಹೃದಯಘಾತದಿಂದ ಮುತ್ತಪ್ಪಟ್ಟಿದ್ದಾನೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ
ಶ್ರೀ ಗುರು ತಿಪ್ಪೇರುದ್ರಸ್ವಾಮಿ ಹುಂಡಿಯಲ್ಲಿ ₹38.67660 ಲಕ್ಷ ಸಂಗ್ರಹ
ಶ್ರೀ ಗುರು ತಿಪ್ಪೇರುದ್ರಸ್ವಾಮಿ ಹುಂಡಿಯಲ್ಲಿ ₹38.67660 ಲಕ್ಷ ಸಂಗ್ರಹ ನಾಯಕನಹಟ್ಟಿ:: ಐತಿಹಾಸಿಕ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಾಲಯಗಳಲ್ಲಿ ಕಾಣಿಕೆ ಹುಂಡಿ ಹಣದ ಎಣಿಕೆ ಕಾರ್ಯವನ್ನು ಮಂಗಳವಾರ ದೇವಾಲಯದ ಆವರಣದಲ್ಲಿ ಕಂದಾಯ ಇಲಾಖೆ ಮತ್ತು ಬ್ಯಾಂಕ್ ಅಧಿಕಾರಿಗಳ ಸಹಯೋಗದಲ್ಲಿ ನಡೆಸಲಾಯಿತು.ಮೊದಲು ಹೊರಮಠ…
ಚಳ್ಳಕೆರೆ ನ್ಯೂಸ್: ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ನೇಣಿಗೆಶರಣಾಗಿರುವುದು ಬೆಳಕಿಗೆ ಬಂದಿದೆ.
ಚಳ್ಳಕೆರೆ ನ್ಯೂಸ್: ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ನೇಣಿಗೆಶರಣಾಗಿರುವುದು ಬೆಳಕಿಗೆ ಬಂದಿದೆ. ಚಳ್ಳಕೆರೆ ತಾಲೂಕಿನ ಸಿದ್ದಾಪುರ ಮಂಜುನಾಥ (40) ಸಾಲಬಾದೆಗೆಸಿಲುಕಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪತ್ನಿಶಶಿಕಲಾ ಚಳ್ಳಕೆರೆ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ದೇವರಮರಿಕುಂಟೆ ಗ್ರಾಮದ ಈರಣ್ಣ(2) ಈತನಿಗೆ ಮೂರು ಜನಮಕ್ಕಳಿದ್ದು…
ಅಡಿಕೆ ಬೇಸಾಯ ಮತ್ತು ಅಂತರ್ ಬೆಳೆಗಳ ಕುರಿತು ವಿಚಾರ ಸಂಕೀರ್ಣ ಉದ್ಘಾಟನಾ ಸಮಾರಂಭ ಕಾರ್ಯಕ್ರಮದಲ್ಲಿ : ಶಾಸಕ ಟಿ ರಘುಮೂರ್ತಿ
ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಚೌಳೂರು ಗೇಟ್ ನಲ್ಲಿ ನಡೆದ ಅಡಿಕೆ ಬೇಸಾಯ ಮತ್ತು ಅಂತರ್ ಬೆಳೆಗಳ ಕುರಿತು ವಿಚಾರ ಸಂಕೀರ್ಣ…
ಚಳ್ಳಕೆರೆ : ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯಿಂದ ಶಿವರಾತ್ರಿ ಆಚರಣೆ..! ಮಹಾ ಶಿವರಾತ್ರಿ ಅಂಗವಾಗಿ 40 ಅಡಿ ಎತ್ತರದ ಶಿವಲಿಂಗ..!! ಮೂರು ದಿನಗಳ ಕಾಲ ವಿವಿಧ ಸ್ವರ್ಧೆಗಳ ಜಾಗರಣೆ..!!!
ಚಳಕೆರೆ ನ್ಯೂಸ್ : ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಿಂದ ಚಳ್ಳಕೆರೆ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಮಹಾಶಿವರಾತ್ರಿ ಮಹೋತ್ಸವ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಬ್ರಹ್ಮ ಕುಮಾರಿ ಈಶ್ವರಿಯ ವಿಮಲಾ ಅಕ್ಕನವರು ಹೇಳಿದ್ದಾರೆ.ಅವರು ನಗರದ ಬ್ರಹ್ಮಕುಮಾರಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ…
ಪಂಚ ಗ್ಯಾರಂಟಿಗಳಿAದ ಬಡ ಕುಟುಂಬಗಳ ನೆಮ್ಮದಿ ಜೀವನ
ಚಳ್ಳಕೆರೆ ನ್ಯೂಸ್ : ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿ ಕೇಂದ್ರದಲ್ಲಿ ನಡೆದ ಐದು ಗ್ಯಾರೆಂಟಿ ಯೋಜನೆಗಳ ಜಾಗೃತಿ ಸಮಾವೇಶ ಹಾಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ…
ಕಡ್ಡಾಯ ಕನ್ನಡ ಬಳಕೆಗೆ ಕರುನಾಡ ವಿಜಯ ಸೇನೆ ಪ್ರತಿಭಟನೆ
ಚಳ್ಳಕೆರೆ ನ್ಯೂಸ್ : ಕಡ್ಡಾಯ ಕನ್ನಡ ಬಳಕೆ ಹಾಗೂ ಮಳೀಗೆ ಹಾಗೂ ಇತರೆ ನಾಮಫಲಕಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಕೆ ಮಾಡಿರಬೇಕು ಎಂದು ಕಲ್ಲಿನ ಕೋಟೆ ಚಿತ್ರದುರ್ಗದಲ್ಲಿ ಕರುನಾಡ ವಿಜಯ ಸೇನೆ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಇಂದು ಹಮ್ಮಿಕೊಳ್ಳಲಾಗಿತ್ತು.ಕರುನಾಡ ವಿಜಯ ಸೇನೆ ರಾಜ್ಯಧ್ಯಾಕ್ಷರ…
ಜೆಡಿಎಸ್ ತಾಲೂಕು ಅಧ್ಯಕ್ಷರಾಗಿ ಪಿ.ತಿಪ್ಪೇಸ್ವಾಮಿ ಮರು ಆಯ್ಕೆ
ಚಳ್ಳಕೆರೆ ನ್ಯೂಸ್ : ಪಕ್ಷದ ಎಲ್ಲಾ ಮುಖಂಡರ ಹಾಗೂ ಕಾರ್ಯಕರ್ತರ ಸಹಕಾರ ಪಡೆದು ಪಕ್ಷದ ಬಲವರ್ಧನೆಗೆ ಶ್ರಮಿಸಲಾಗುವುದು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದು ಪಕ್ಷದ ಹಿರಿಯರು ಸೂಚಿಸುವ ಜವಾಬ್ದಾರಿಯನ್ನು ನಿರ್ವಹಿಸಿ ಪಕ್ಷ ಸೂಚಿಸುವ ಅಭ್ಯರ್ಥಿಯ…
ಎಲ್ಲರ ಮನೆಯಲ್ಲು ಮಾನವರು ಹುಟ್ಟುತ್ತಾರೆ. ಆದರೆ ಮನುಷ್ಯತ್ವ ಹುಟ್ಟುವುದಿಲ್ಲ. ಪ್ರತಿ ಮನೆಯಲ್ಲಿ ಮಾನವೀಯತೆ ಕಾರ್ಯಗಳು ನಡೆದಾಗ ಆ ಮನೆಯ ಮಾನವ ನಿಜವಾದ ಮಾನವ. ಇಲ್ಲವಾದರೆ ದಾನವನಾಗುತ್ತಾನೆ ಎಂದು ಶ್ರಿ ಬಸವಪ್ರಭು ಸ್ವಾಮಿಗಳು ನುಡಿ
ಚಿತ್ರದುರ್ಗ, ಮಾ. 5 – ಎಲ್ಲರ ಮನೆಯಲ್ಲು ಮಾನವರು ಹುಟ್ಟುತ್ತಾರೆ. ಆದರೆ ಮನುಷ್ಯತ್ವ ಹುಟ್ಟುವುದಿಲ್ಲ. ಪ್ರತಿ ಮನೆಯಲ್ಲಿ ಮಾನವೀಯತೆ ಕಾರ್ಯಗಳು ನಡೆದಾಗ ಆ ಮನೆಯ ಮಾನವ ನಿಜವಾದ ಮಾನವ. ಇಲ್ಲವಾದರೆ ದಾನವನಾಗುತ್ತಾನೆ ಎಂದು ಶ್ರಿ ಬಸವಪ್ರಭು ಸ್ವಾಮಿಗಳು ನುಡಿದರು.ನಗರದ ಶ್ರೀ ಮುರುಘರಾಜೇಂದ್ರ…
ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಾ. ಮಹಮ್ಮದ್ ,
ನಾಯಕನಹಟ್ಟಿ:: ಮಾರ್ಚ್ ಮೂರರಿಂದ ಮಾರ್ಚ್ 6ರ ವರೆಗೆ ನಡೆಯಲಿರುವ ಹೋಬಳಿಯ ಎಲ್ಲಾ ಸಾರ್ವಜನಿಕರು ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ನಲಗೇತನಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಧಿಕಾರಿ ಡಾ. ಮಹಮ್ಮದ್ ಮನವಿ ಮಾಡಿದರು. ಭಾನುವಾರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ…
