ಪೊಲೀಯೋ ಮುಕ್ತ ನಗರವನ್ನಾಗಿ ಮಾಡಲು‌ ಅಧಿಕಾರಿಗಳು ಶ್ರಮಿಸಬೇಕು : ಶಾಸಕ‌ ಟಿ.ರಘುಮೂರ್ತಿ

ಚಳ್ಳಕೆರೆ: ಪೋಲಿಯೋ ಲಸಿಕೆಯಿಂದ ಮಕ್ಕಳು ವಂಚಿತರಾಗದಂತೆ ಆರೋಗ್ಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ ರಘುಮೂರ್ತಿ ಹೇಳಿದರು. ಅವರು ಚಳ್ಳಕೆರೆ ನಗರದ ತಾಲ್ಲೂಕು ಸಾರ್ವಜನಿಕ…

ಮಗು ಕಾಣೆ : ಈ ಮಗು ಕಂಡಲ್ಲಿ ತಕ್ಷಣವೇ ಕರೆ ಮಾಡಿ..

ಚಳ್ಳಕೆರೆ ನ್ಯೂಸ್ :ನಗರದ ಶಾಂತಿನಗರದ ಐದು ವರ್ಷದ ನಿತ್ಯ ಬೆಳಗ್ಗೆ ಸುಮಾರು 8 ಗಂಟೆ ಸಮಯದಲ್ಲಿ ಶ್ರೀನಿವಾಸ್ ಪುಷ್ಪ ಇವರ ಮಗುವಾಗಿದ್ದು ಮನೆಯಿಂದ ಹೊರಗೆ ಹೋದ ಮಗು ಮನೆಗೆ ಮರಳಿ ಬಾರದೆ ಇರುವುದರಿಂದ ಕಾಣೆಯಾಗಿದ್ದು . ಪೋಷಕರು ನಗರದ ವಿವಿದ ಗಲ್ಲಿಗಳಲ್ಲಿ…

ಸುಮಾರು 2.00ಕೋಟಿ ರೂ.ಗಳ ಅನುದಾನದಲ್ಲಿ ಮಂಜೂರಾದ ಕಾಪರಹಳ್ಳಿ ಯಿಂದ ಜಡೇಕುಂಟೆ ವರೆಗೆ ಸಿ.ಸಿ.ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಟಿ ರಘುಮೂರ್ತಿ ಭೂಮಿ ಪೂಜೆ

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಕಾಪರಹಳ್ಳಿ ಗ್ರಾಮದಲ್ಲಿ ನಡೆದ ಲೋಕೋಪಯೋಗಿ ಇಲಾಖೆಯ ವಿಶೇಷ ಅನುದಾನದಡಿ ಸುಮಾರು 2.00ಕೋಟಿ ರೂ.ಗಳ ಅನುದಾನದಲ್ಲಿ ಮಂಜೂರಾದ ಕಾಪರಹಳ್ಳಿ…

2023-24ನೇ ಸಾಲಿನ ತಾಲ್ಲೂಕು ಮಟ್ಟದ ಪ್ರೌಢಶಾಲಾ ಮುಖ್ಯ ಕಾರ್ಯಾಗಾರ

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ನಗರದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರೌಢಶಾಲಾ ಮುಖ್ಯ ಶಿಕ್ಷಕರ ಕಾರ್ಯಾಗಾರದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.…

ಕನ್ನಡ ನಾಡು ನುಡಿ ರಕ್ಷಣೆಯಲ್ಲಿ ಕರುನಾಡ ವಿಜಯ ಸೇನೆ ಹೋರಾಡಲು ಸದಾ ಸಿದ್ದ: ಕೆಟಿ ಶಿವಕುಮಾರ್

ಚಳ್ಳಕೆರೆ: ಕನ್ನಡ ನಾಡು ನುಡಿ ಜಲದ ರಕ್ಷಣೆಯ ವಿಚಾರದಲ್ಲಿ ಕರುನಾಡ ವಿಜಯ ಸೇನೆ ಯಾರೊಂದಿಗೂ ರಾಜಿಯಾಗದೆ ಹೋರಾಟಗಳನ್ನು ಕೈಗೊಳ್ಳಲಾಗುತ್ತದೆ ಎಂದು ಕರುನಾಡ ವಿಜಯ ಸೇನೆಯ ಜಿಲ್ಲಾಧ್ಯಕ್ಷ ಕೆಟಿ ಶಿವಕುಮಾರ್ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ತಾಲೂಕು ಅಧ್ಯಕ್ಷರ ಪದಗ್ರಹಣ ಸಂಧರ್ಭದಲ್ಲಿ ಪತ್ರಕರ್ತರೊಂದಿಗೆ…

ಚಳ್ಳಕೆರೆ : ಅಂಬೇಡ್ಕರ್ ನಗರದ ಸು.700 ಫಲಾನುಭವಿಗಳಿಗೆ ಮನೆಯ ಹಂಚಿಕೆ ಹಕ್ಕುಪತ್ರ ವಿತರಣೆ..! ಜಿಲ್ಲಾ ಉಸ್ತುವಾರಿ ಮಂತ್ರಿ ಡಿ.ಸುಧಾಕರ್ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ ರಘುಮೂರ್ತಿ ಬಾಗಿ

ಚಳ್ಳಕೆರೆ ನ್ಯೂಸ್ : ದೇಶದಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾತ್ರ ಅಭಿವೃದ್ಧಿ ಸಾಧ್ಯ, ಆದ್ದರಿಂದ ರಾಜ್ಯದಲ್ಲಿ ಬಹುಮತ ನೀಡಿದ ಮತದಾರರಿಗೆ ಪಕ್ಷ ನೀಡಿದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅದರಲ್ಲಿ ಐದು ಗ್ಯಾರಂಟಿ ಯೋಜನೆಗಳು ಇಂದು ಬಡ ಜನರಿಗೆ ವರದಾನವಾಗಿವೆ ಜಿಲ್ಲಾ…

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನಕ್ಕೆ ಪಾದಯತ್ರೆ ಮೂಲಕ ತೆರಳಿದ ಚಳ್ಳಕೆರೆ ತಾಲೂಕಿನ ಡಿ.ಉಪ್ಪಾರಹಟ್ಟಿ ಗ್ರಾಮ ಹಾಗೂ ಸುತ್ತಲಿನ ಹಲವಾರು ಭಕ್ತಾಧಿಗಳು

ಚಳ್ಳಕೆರೆ ನ್ಯೂಸ್ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ್ ಸ್ವಾಮಿ ಸನ್ನಿಧಿಗೆ ಬಯಲು ಸೀಮೆ ಭಕ್ತಾಧಿಗಳು ಸುಮಾರು 14 ಬಾರಿ ಕಾಲು ನಡಿಗೆಯ ಮೂಲಕ ಸ್ವಾಮೀ ಕೃಪೆಗೆ ಪಾತ್ರರಾಗಬೇಕು ಎಂಬ ಭಕ್ತ ಪೂರ್ವ ಸಮರ್ಪಣೆಯಿಂದ ಚಳ್ಳಕೆರೆ ತಾಲೂಕಿನ ಡಿ.ಉಪ್ಪಾರಹಟ್ಟಿ ಗ್ರಾಮ ಹಾಗೂ…

ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮಂಜೂರಾತಿ ನೀಡಲು ಆಗ್ರಹಿಸಿ ಬಗರ್ ಹುಕುಂ ಸಾಗುವಳಿದಾರರಿಂದ ಹಕ್ಕೊತ್ತಾಯ

ಚಳ್ಳಕೆರೆ : ತಾಲ್ಲೂಕಿನಾದ್ಯಂತ ಅಮೃತ್ ಮಹಲ್ ಕಾವಲುಗಳೂ ಒಳಗೊಂಡAತೆ ನೂರಾರು ಕಾವಲುಗಳು-ಗೋಮಾಳಗಳು ಸಾವಿರಾರು ಎಕರೆ ಸರ್ಕಾರಿ ಭೂಮಿ, ಹುಲ್ಲುಬನ್ನಿಯೂ ಒಳಗೊಂಡAತೆ ಇನ್ನಿತರೆ ಹೆಸರಿನಲ್ಲಿರುವ ಭೂಮಿಗಳಲ್ಲಿ ಸಾಗುವಳಿ ಮಾಡುತ್ತ ಭೂಮಿಯ ಮಂಜೂರಾತಿಗಾಗಿ ಫಾರಂ ನಂ 50, 53 ಹಾಗೂ 57ರಲ್ಲಿ ಅರ್ಜಿ ಸಲ್ಲಿಸಿ…

ಕಾಂಗ್ರೆಸ್ ಪಕ್ಷದ ನೂತನ ದ್ರಾಕ್ಷರಸ ನಿಗಮ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾದ ಡಾ. ಬಿ ಯೋಗೇಶ್ ಬಾಬು ರವರಿಗೆ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಣೆ

ನಾಯಕನಹಟ್ಟಿ:: ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಹೋಬಳಿಯ ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ. 2024ರ ನೂತನ ದ್ರಾಕ್ಷ ರಸ ನಿಗಮ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾದ ಡಾ. ಬಿ. ಯೋಗೇಶ್ ಬಾಬು ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಹರ್ಷವ್ಯಕ್ತಪಡಿಸಿ ಪಟಾಕಿ…

ವಿಜ್ಞಾನ ಪ್ರದರ್ಶನಗಳಿಂದ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಯಲು ಸಾಧ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ವಿದ್ಯಾರ್ಥಿಗಳಿಗೆ ಕಿವಿಮಾತು

. ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಾಗೂ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್. ನಾಯಕನಹಟ್ಟಿ:: ಮಾ.1.ವಿಜ್ಞಾನ ಮಾದರಿಗಳನ್ನು ತಯಾರಿಸುವ ಹಾಗೂ ಅದನ್ನು ನಿರ್ವಹಿಸುವ ತಂತ್ರಜ್ಞಾನವನ್ನು…

error: Content is protected !!