ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸುವಂತೆ ನಾಯಕನಹಟ್ಟಿ ಬಂದ್ ಯಶಸ್ವಿ

ನಾಯಕನಹಟ್ಟಿ : ಭದ್ರಾ ಯೋಜನೆ ಶೀಘ್ರ ಕಾರ್ಯ ಅನುಷ್ಠಾನಕ್ಕೆ ಆಗ್ರಹಿಸಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಮಂಗಳವಾರ ಕರೆ ನೀಡಿದ್ದ ನಾಯಕನಹಟ್ಟಿ ಬಂದ್ ಸಂಪೂರ್ಣ ಯಶಸ್ವಿಗೊಂಡಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ೫೩೦೦ ಕೋಟಿ ಹಣ ಬಿಡುಗಡೆ ಮಾಡದೇ ಕೇಂದ್ರ ಸರ್ಕಾರ…

ಚಳ್ಳಕೆರೆ ನ್ಯೂಸ್ : ಫೆ.15 ಕ್ಕೆ ಹೊರ ಗುತ್ತಿಗೆ ಪೌರಕಾರ್ಮಿಕರ ನಡೆ ಮುಖ್ಯಮಂತ್ರಿಗಳ ಮನೆ ಕಡೆ…! ಚಳ್ಳಕೆರೆ ಹೊರ ಗುತ್ತಿಗೆ ಪೌರಕಾರ್ಮಿಕರಿಂದ ಬೆಂಗಳೂರು ಚಲೋ..

ಚಳ್ಳಕೆರೆ ನ್ಯೂಸ್ : ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ನೇರಪಾವತಿಗೆ ಹಾಗೂ ಪೌರಕಾರ್ಮಿಕರ ನೇಮಕಾತಿಗೆ ಆಗ್ರಹಿಸಿ ಫೆ-15 ರಂದು ಹೊರಗುತ್ತಿಗೆ ನೌಕರರು ಹಾಗೂ ಪೌರಕಾರ್ಮಿಕರ ನಡಿಗೆ ಮುಖ್ಯಮಂತ್ರಿಗಳ ಮನೆ ಕಡೆಗೆ ಎಂಬ ವಿನೂತನ ಪ್ರತಿಭಟನೆ ಮಾಡುವ ಮೂಲಕರಾಜ್ಯದ ನಗರ ಸ್ಥಳೀಯ…

ದಲಿತ ಚಿಂತನೆಗಳು ಇಂದಿನ ಪ್ರಸ್ತುತ ಸಮಾಜಕ್ಕೆ ದಾರಿ ದೀಪ : ತಹಶಿಲ್ದಾರ್ ರೇಹಾನ್ ಪಾಷ

ಚಳ್ಳಕೆರೆ ನ್ಯೂಸ್ : ಕಾಯಕ ಶಿವಶರಣ ವಚನಕಾರ ಸಾಲಿನಲ್ಲಿ ಬರುವ ಐದು ಜನರ ಶರಣರು ಈಗೀನ ಕಾಲದ ಬದುಕಿನಲ್ಲಿ ಹಾಸು ಹೊಕ್ಕಿದ್ದಾರೆ ಎಂದು ತಹಶಿಲ್ದಾರ್ ರೇಹಾನ್ ಪಾಷ ಹೇಳಿದರು. ಅವರು‌ ನಗರದ ತಾಲ್ಲೂಕು ಕಛೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ…

ದಲಿತ ಚಿಂತನೆಗಳು ಇಂದಿನ ಪ್ರಸ್ತುತ ಸಮಾಜಕ್ಕೆ ದಾರಿ ದೀಪ : ತಹಶಿಲ್ದಾರ್ ರೇಹಾನ್ ಪಾಷ

ಚಳ್ಳಕೆರೆ ನ್ಯೂಸ್ : ಕಾಯಕ ಶಿವಶರಣ ವಚನಕಾರ ಸಾಲಿನಲ್ಲಿ ಬರುವ ಐದು ಜನರ ಶರಣರು ಈಗೀನ ಕಾಲದ ಬದುಕಿನಲ್ಲಿ ಹಾಸು ಹೊಕ್ಕಿದ್ದಾರೆ ಎಂದು ತಹಶಿಲ್ದಾರ್ ರೇಹಾನ್ ಪಾಷ ಹೇಳಿದರು. ಅವರು‌ ನಗರದ ತಾಲ್ಲೂಕು ಕಛೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ…

ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ..! ಶಾಲೆಯ ಅಭಿವೃದ್ಧಿಗೆ ಜನಪ್ರತಿನಿಧಿಗಳ ಸಹಕಾರ ಅಗತ್ಯ

ನಾಯಕನಹಟ್ಟಿ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಪ.ಪಂ.ಸದಸ್ಯೆ ಪಾಪಮ್ಮ ಉದ್ಘಾಟಿಸಿದರು.ನಾಯಕನಹಟ್ಟಿ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ಆಕರ್ಷಕ ನೃತ್ಯ ಕಲರವ.…

ಪಪ್ಪಾಯ ಬೆಳೆಯ ಸುಧಾರಣಾ ಕ್ರಮಗಳ ಬಗ್ಗೆ ರೈತರಿಗೆ ವಿಶೇಷ ಉಪನ್ಯಾಸ…! ಪಪ್ಪಾಯ ಬೆಳೆಗೆ ಚಿತ್ರದುರ್ಗ ಜಿಲ್ಲೆ ಸೂಕ್ತ ಪ್ರದೇಶ

ನಾಯಕನಹಟ್ಟಿ ಪಟ್ಟಣದ ಮೈರಾಡ ಕಚೇರಿಯ ತಿಪ್ಪೇರುದ್ರಸ್ವಾಮಿ ರೈತ ಉತ್ಪಾದಕ ಕಂಪನಿ ಸಭಾಂಗಣದಲ್ಲಿ ಸೋಮವಾರ ಪಪ್ಪಾಯ ಬೆಳೆಯ ಸುಧಾರಣಾ ಕ್ರಮಗಳ ಬಗ್ಗೆ ಹಿರಿಯೂರಿನ ತೋಟಗಾರಿಕೆ ಮಹಾವಿದ್ಯಾಲಯದ ಪ್ರಾಚಾರ್ಯ ಕೆ.ಮಂಜಪ್ಪ ಮಾಹಿತಿ ನೀಡಿದರು. ನಾಯಕನಹಟ್ಟಿ : ಚಿತ್ರದುರ್ಗ ಜಿಲ್ಲೆಯ ಒಣ ವಲಯದ ಹವಾಗುಣವು ಪಪ್ಪಾಯ…

ಜೋಗಿಹಟ್ಟಿ ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಿ ಹಿರೇಕೆರೆಯಲ್ಲಿ ಗಂಗಾ ಪೂಜೆ ನೆರವೇರಿಸಿದ ಗ್ರಾಮಸ್ಥರು

ನಾಯಕನಹಟ್ಟಿ:: ಸಮೀಪದ ಜೋಗಿಹಟ್ಟಿ ಗ್ರಾಮದ ಅಂಬೇಡ್ಕರ್ ಕಾಲೋನಿಯ ಶ್ರೀ ದುರ್ಗಾಪರಮೇಶ್ವರಿ ನೂತನ ದೇವಸ್ಥಾನ ಪ್ರಾರಂಭೋತ್ಸವ ಪ್ರಯುಕ್ತ.ಸೋಮವಾರ ಜೋಗಿಹಟ್ಟಿ ಗ್ರಾಮಸ್ಥರು ಸಕಲ ಬಿರುದಾವಳಿಗಳೊಂದಿಗೆ ಹತ್ತಿರದ ಹಿರೇಕೆರೆಯಲ್ಲಿ ನೂತನ ಉತ್ಸವ ಮೂರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಿ ಗಂಗಾ ಪೂಜೆಯನ್ನು ಅದ್ದೂರಿಯಾಗಿ ಸಕಲ ಪೂಜಾ ಕೈ…

ಬಯಲು ಸೀಮೆ ಶಾಸಕರಿಗೆ ಒಲಿದು ಬಂದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ : ಇಂದು ಪದಗ್ರಹಣಕ್ಕೆ ಹಲವು ಸಚಿವರು, ಶಾಸಕರು, ಕಾರ್ಯಕರ್ತರು ಬಾಗಿ.

ಚಳ್ಳಕೆರೆ ನ್ಯೂಸ್ : ಬಯಲು ಸೀಮೆಯ ಹರಿಕಾರನೆಂದು ಬಿಂಬಿತವಾದ ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಮೂರು ಬಾರಿ ಗೆಲುವು ಸಾಧಿಸಿದ ಶಾಸಕ ಟಿ.ರಘುಮೂರ್ತಿ ರವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಗೂ ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ನೇತೃತ್ವದ ಸರಕಾರದಲ್ಲಿ ರಾಜ್ಯದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ…

ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ವ್ಯಕ್ತಿ ಓರ್ವ ಸ್ಥಳದಲ್ಲೇ ಸಾವು:

ಚಳ್ಳಕೆರೆ:ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿ ಒಂದಕ್ಕೆ ಡಿಕ್ಕಿ ಹೊಡೆದ ಘಟನೆ ಚಳ್ಳಕೆರೆ ನಗರದ ಬಿಸ್ನೀರು ಮುದ್ದಪ್ಪ ಪ್ರೌಢಶಾಲೆಯ ಮುಂಭಾಗದಲ್ಲಿರಾತ್ರಿ 9:00 ಸುಮಾರು ಘಟನೆ ನಡೆದಿದೆ, ನಗರದ ಬಳ್ಳಾರಿ ರಸ್ತೆಯಲ್ಲಿ ಹಾಲು ಮಾರಾಟ ಮಾಡುತ್ತಿದ್ದ ಶೈಲೆಂದರ್ 50 ವರ್ಷದ ವ್ಯಕ್ತಿ ನಗರದ ಎಲ್ಲಾ…

ಚಳ್ಳಕೆರೆ ನ್ಯೂಸ್ : ಭೂಮಿ ಹಕ್ಕಿಗಾಗಿ ವಿವಿಧ ದಲಿತ ಸಂಘಟನೆಗಳಿಂದ ಅನಿದಿಷ್ಟಾವಧಿ ಧರಣಿ

ಚಳ್ಳಕೆರೆಸಾಮಾಜಿಕ ನ್ಯಾಯಕ್ಕಾಗಿ ಒಕ್ಕೂಟದ ಸಂಗಡಿತ ಸುಮಾರು 40 ರಿಂದ 50 ವರ್ಷಗಳಿಂದ ದಲಿತರು ಹಿಂದುಳಿದ ವರ್ಗದವರು ಓಬಿಸಿ ಗಳುಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ಭೂ ರಹಿತ ಸಣ್ಣ ಅತಿ ಸಣ್ಣ ರೈತರ ಭೂಮಿಯನ್ನು ಸಕ್ರಮಗೊಳಿಸುವಂತಹ ಹೂನಾರಗಳು ನಡೆಯುತ್ತಿಲ್ಲ ಇದು ವಿಪರಾಸವೇ ಸರಿ…

error: Content is protected !!