ಶ್ರೀ ವಿಜಯ ಕನ್ನಡ ಶಾಲೆ, ಸಹಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದೊಂದಿಗೆ ರಾಷ್ಟ್ರೀಯ ಮತದಾರರ ದಿನಾಚರಣೆ
ನಾಯಕನಹಟ್ಟಿಜ.೨೪. ಸಮೀಪದ ಮನಮೈನಹಟ್ಟಿ ಗ್ರಾಮದಲ್ಲಿ ಶ್ರೀ ವಿಜಯ ಕನ್ನಡ ಶಾಲೆ, ಸಹಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದೊಂದಿಗೆ ರಾಷ್ಟಿçÃಯ ಮತದಾರರ ದಿನಾಚರಣೆ ಅಂಗವಾಗಿ ಮತದಾನ ಕುರಿತು ಜಾಗೃತಿ ಜಾಥ ನಡೆಸಿದ್ದಾರೆ.ಈ ವೇಳೆ ನಾಯಕನಹಟ್ಟಿ ಸಿಆರ್ ಪಿ ಈಶ್ವರಪ್ಪ ಮತನಾಡಿ ಮತದಾನದಿಂದ ವಂಚಿತರಾಗದೇ…
ಚಳ್ಳಕೆರೆ ನಗರಸಭೆ ಕಚೇರಿಯಲ್ಲಿರಾಷ್ಟ್ರೀಯ ಮತದಾನ ದಿನಾಚರಣೆ ಪ್ರತಿಜ್ಞೆ ವಿಧಿ ಭೋಧನೆ : ಪೌರಾಯುಕ್ತ ಸಿ.ಚಂದ್ರಪ್ಪ
ಚಳ್ಳಕೆರೆ : ಚಳ್ಳಕೆರೆ ನಗರಸಭೆ ಕಛೇರಿಯಲ್ಲಿ ಪೌರಾಯುಕ್ತ ಸಿ.ಚಂದ್ರಪ್ಪ ನೇತೃತ್ವದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಕಚೇರಿ ಸಿಬ್ಬಂದಿಗೆ ಪ್ರತಿಜ್ಞೆ ವಿಧಿಯನ್ನು ಭೋಧಿಸುವ ಮೂಲಕ ಮತದಾನದ ಜಾಗೃತಿ ಮೂಡಿಸಿದರು. ಇನ್ನೂ ಕಚೇರಿ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ…
ಚಳ್ಳಕೆರೆ : ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಜಾಗೃತಿ ಜಾಥ ..! ಮತದಾನದಿಂದ ಯಾರು ವಂಚಿತರಾಗಬಾರದು : ನ್ಯಾ.ರೇಷ್ಮಾ ಕಲಕಪ್ಪ ಗೋಣಿ
ಚಳ್ಳಕೆರೆ : ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಇಂದು ನಗರದ ವಾಲ್ಮೀಕಿ ವೃತ್ತದಿಂದ ಅಂಬೇಡ್ಕರ್ ವೃತ್ತ ಹಾಗೂ ತಾಲೂಕು ಕಛೇರಿವರೆಗೆ ಕಾಲೇಜ್ ವಿದ್ಯಾರ್ಥಿಗಳು ಜಾಗೃತಿ ಘೋಷಣೆಗಳನ್ನು ಕೂಗುತ್ತಾ ಸಾಗಿದರು. ತಾಲೂಕು ಕಾನೂನು ಸೇವಾ ಪ್ರಾಧಿಕಾರ ಹಾಗೂ ತಾಲೂಕು ಆಡಳಿತ, ತಾಲೂಕು ಪಂಚಾಯತ,…
ಜವರಾಯನ ಅಟ್ಟಾಸಕ್ಕೆ ಮೂವರು ಮಕ್ಕಳು ಸೇರಿ ನಾಲ್ಕು ಜನ ಸ್ಥಳದಲ್ಲಿ ಸಾವು
ಚಳ್ಳಕೆರೆ ಮುಂಜಾನೆ ಮುಸುಕಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ ನಾಲ್ವರು ಸ್ಥಳದಲ್ಲೇ ಸಾವು ಚಳ್ಳಕೆರೆ: ಮುಂಜಾನೆಯ ಮುಸುಕಿನಲ್ಲಿ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ದಂಡಮ್ಮನಹಳ್ಳಿಯ ನಿವಾಸಿಗಳು.ದೇವದುರ್ಗದಿಂದ ಬೆಂಗಳೂರಿಗೆ ತೆರಳುವಾಗಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸೇತುವೆಗೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿ…
ರಾಜ್ಯ ಮಟ್ಟದ ಉರ್ದು ಪ್ರಾಥಮಿಕ ಶಾಲಾ ಶಿಕ್ಷಕರ ಕಾರ್ಯಾಗಾರ ಹಾಗೂ ಫಾತಿಮಾ ಶೇಖ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ
ಚಳ್ಳಕೆರೆ : ಚಿತ್ರದುರ್ಗ ನಗರದ ತ.ರಾ.ಸು. ರಂಗಮಂದಿರದಲ್ಲಿ ನಡೆದ ರಾಜ್ಯ ಮಟ್ಟದ ಉರ್ದು ಪ್ರಾಥಮಿಕ ಶಾಲಾ ಶಿಕ್ಷಕರ ಕಾರ್ಯಾಗಾರ ಹಾಗೂ ಫಾತಿಮಾ ಶೇಖ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಪಾಲ್ಗೊಂಡು ಮಾತನಾಡಿದರು. ಕರ್ನಾಟಕ ರಾಜ್ಯ ಉರ್ದು ಟೀಚರ್ಸ್…
ಹಟ್ಟಿ ತಿಪ್ಪೇರುದ್ರೇಶನ ದರ್ಶನ ಪಡೆದು : ಅಧಿಕಾರ ಸ್ವೀಕರಿಸಿದ ನೂತನ ಜಿಲ್ಲಾಧಿಕಾರಿ ಟಿ .ವೆಂಕಟೇಶ್
ನಾಯಕನಹಟ್ಟಿ:: ಜ.23. ನೂತನ ಜಿಲ್ಲಾಧಿಕಾರಿಯಾಗಿ ಟಿ ವೆಂಕಟೇಶ್ ಮಂಗಳವಾರದಂದು ಬೆಳಗ್ಗೆ ಹತ್ತು ಘಂಟೆಗೆ ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿಯ ಒಳಮಠ ಮತ್ತು ಹೊರಮಠ ದೇವಾಲಯಗಳಿಗೆ ಭೇಟಿ ನೀಡಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.ನಂತರ ನೂತನ ಜಿಲ್ಲಾಧಿಕಾರಿ ಟಿ ವೆಂಕಟೇಶ್ ಅವರಿಗೆ…
ನಾಯಕನಹಟ್ಟಿ ಪೊಲೀಸರು ಮಿಂಚಿನ ಕಾರ್ಯಾಚರಣೆ ಇಸ್ಪೀಟ್ ಅಡ್ಡೆ ಮೇಲೆ ದಾಳಿ
ನಾಯಕನಹಟ್ಟಿ:: ಸಾರ್ವಜನಿಕರು ನೀಡಿದ ಖಚಿತ ಮಾಹಿತಿ ಮೇರೆಗೆ ಸೋಮವಾರ ಸಮೀಪದ ಮುಸ್ಠಲಗುಮ್ಮಿ ಗಡಿಭಾಗದ ಸ್ಮಶಾನ ಜಾಗದಲ್ಲಿ ಇಸ್ಪೀಟ್ ಆಡುತ್ತಿದ್ದ 9 ಮಂದಿಯನ್ನು ಬಂಧಿಸಿದ್ದಾರೆ ಇನ್ನೂ ಬಂಧಿತರಿಂದ 67,350 ರೂ.ನಗದು ಹಣ . 52 ಇಸ್ಪೀಟ್ ಎಲೆಗಳು.ಒಂದು ತಾಡಪಲ್, 17 ಮೋಟಾರ್ ಬೈಕ್,…
ಚಳ್ಳಕೆರೆ : ಪೊಲೀಸರಿಂದ ಹೆಲ್ಮೆಟ್ ಜಾಗೃತಿ ಜಾಥ : ಜಾಗೃತಿ ಜಾಥಕ್ಕೆ ಡಿವೈಎಸ್ ಪಿ ಬಿಟಿ.ರಾಜಣ್ಣ ಚಾಲನೆ
ಚಳ್ಳಕೆರೆ : ಇಂದು ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಇಲಾಖೆಯ ಶಿಸ್ತು ಬದ್ದವಾದ ಬೈಕ್ ಜಾಗೃತಿ ಜಾಥ ನೋಡುಗರ ಗಮನ ಸೇಳೆಯಿತು. ನಗರದ ವಾಲ್ಮೀಕಿ ವೃತ್ತ, ಅಂಬೇಡ್ಕರ್ ವೃತ್ತ, ನೆಹರು ವೃತ್ತ, ಬಸವೇಶ್ವರ ವೃತ್ತದ ಮೂಲಕ ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸ್…
ಕೆಪಿಸಿಸಿ ಕಾರ್ಯಧ್ಯಕ್ಷ ಬಿಎನ್ ಚಂದ್ರಪ್ಪನಿಗೆ ರೈತರಿಂದ ತರಾಟೆ : ಚಿತ್ರದುರ್ಗದಲ್ಲಿಂದು ಭದ್ರಾ ಮೇಲ್ದಂಡೆ ಕಾಮಗಾರಿ ಶೀಘ್ರ ಕಾರ್ಯಾನುಷ್ಟಾನಕ್ಕೆ ಆಗ್ರಹಿಸಿ ಬಂದ್ ಸಂಧರ್ಭದಲ್ಲಿ ತರಾಟೆ..!
ಚಿತ್ರದುರ್ಗ: ಕೆಪಿಸಿಸಿ ಕಾರ್ಯಧ್ಯಕ್ಷ ಬಿ.ಎನ್ ಚಂದ್ರಪ್ಪರನ್ನು ರೈತರು ತರಾಟಗೆ ತೆಗೆದುಕೊಂಡಿದ್ದಾರೆ. ಚಿತ್ರದುರ್ಗದಲ್ಲಿಂದು ಭದ್ರಾ ಮೇಲ್ದಂಡೆ ಕಾಮಗಾರಿ ಶೀಘ್ರ ಕಾರ್ಯಾನುಷ್ಟಾನಕ್ಕೆ ಆಗ್ರಹಿಸಿ ಬಂದ್ ಗೆ ಕರೆ ನೀಡಿದ್ದು ರೈತರು ಹಾಗೂ ವಿವಿಧ ಸಂಘ ಸಂಸ್ಥೆಗಳು ಪ್ರತಿಭಟನೆ ನಡೆಸುತ್ತಿದರು ಪ್ರತಿಭಟನ ಸ್ಥಳಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ…
ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್ ಜೆ ವರ್ಗಾವಣೆ,ಇವರ ಸ್ಥಾನಕ್ಕೆ ಟಿ. ವೆಂಕಟೇಶ್ ಅವರನ್ನುಜಿಲ್ಲಾಧಿಕಾರಿಯಾಗಿನ್ನಾಗಿ ನೇಮಿಸಿ ಆದೇಶಿಸಿದೆ.
ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್ ಜೆ ಅವರನ್ನು ವರ್ಗಾವಣೆಗೊಳಿಸಿಸರ್ಕಾರ ಆದೇಶಿಸಿದ್ದು, ಇವರ ಸ್ಥಾನಕ್ಕೆ ಟಿ. ವೆಂಕಟೇಶ್ ಅವರನ್ನುಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ಆದೇಶಿಸಿದೆ. ಲೋಕಸಭಾ ಚುನಾವಣೆಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದ್ದು, ಆದರೆ ಇದೀಗ ಸರ್ಕಾರ ಅಧಿಕೃತಆದೇಶವನ್ನು ಹೊರಡಿಸಿದೆ. ಅವರಿಗೆ…
