ಮಧ್ಯ ರಾತ್ರಿ 12 ಗಂಟೆಗೆ ನಡೆಯುವ ರಥೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿ.
ಚಳ್ಳಕೆರೆ : ಶ್ರೀ ಬಸವೇಶ್ವರ ಕಾರ್ತಿಕೋತ್ಸವ ಸಂಭ್ರಮ ಸಡಗರದಿಂದ ಅದ್ದೂರಿಯಾಗಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಜರುಗಿತು. ಚಳ್ಳಕೆರೆ ತಾಲೂಕಿನ ಚನ್ನಗಾನಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ಕಾರ್ತಿಕೋತ್ಸವ ಸೋಮವಾರ ರಾತ್ರಿ 12 ಗಂಟೆಗೆ ಬಲಿ ಅನ್ನ ಹಾಕುವ ಮೂಲಕ ಶೂನ್ಯದ ಮಾಸದಲ್ಲಿ ನಡೆಯುವ…
ಚಳ್ಳಕೆರೆ : ಜ.18 ರಂದು ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ಪ್ರಗತಿ ಪರೀಶಿಲನ ಸಭೆ
ಚಳ್ಳಕೆರೆ : ಜನವರಿ 18ರಂದು ಗುರುವಾರ ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಸರಿಯಾಗಿ ಕ್ಷೇತ್ರದ ಶಾಸಕ ಟಿ ರಘುಮೂರ್ತಿಯವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನ ಸಭೆಯನ್ನು ಆಯೋಜಿಸಲಾಗಿದ್ದು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ನಿಗದಿತ ಸಮಯಕ್ಕೆ ಸರಿಯಾಗಿ ಅಗತ್ಯ…
ವೈದ್ಯರು ಆಂಬುಲೆನ್ಸ್ ಇಲ್ಲದ ಸಮುದಾಯ ಆರೋಗ್ಯ ಕೇಂದ್ರ ವಿವಿಧ ಹಳ್ಳಿಗಳ ಗ್ರಾಮಸ್ಥರು ಆಕ್ರೋಶ
ನಾಯಕನಹಟ್ಟಿ::ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ವೈದ್ಯಾಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಗ್ಯ ಕೇಂದ್ರದ ಮುಂದೆ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸಂಜೆಯಾದರೆ ನಾಯಕನಹಟ್ಟಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳೆ ಇರುವುದಿಲ್ಲ, ಅಪಘಾತದಲ್ಲಿ ಗಾಯಗೊಂಡವರನ್ನು ಸಂಜೆ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಇಲ್ಲಿ ಹೆಚ್ಚಿನ ಚಿಕಿತ್ಸೆಗೆ…
ಚಳ್ಳಕೆರೆ : ಗೃಹ ಲಕ್ಷಿö್ಮ ಯೋಜನೆಗೆ ಸು.79651 ಅರ್ಜಿಗಳು ನೊಂದಾವಣೆ..! ಸು.77071ಫಲಾನುಭವಿಗಳಿಗೆ ಇದುವರೆಗೆ ಮೊತ್ತ ಜಮೆ..: ಸಿಡಿಪಿಓ ಹರಿಪ್ರಸಾದ್
ಚಳ್ಳಕೆರೆ : ಸರಕಾರದ ಮಹತ್ವಕಾಂಕ್ಷಿ ಯೋಜನೆಯು ಮಹಿಳೆಯರಿಗೆ ವರದಾನವಾಗಿದ್ದು ಗೃಹಲಕ್ಷಿö್ಮ ಯೋಜನೆಯಿಂದ ಮಹಿಳೆಯರಿಗೆ ಕುಟುಂಬ ನಿರ್ವಹಣೆಗೆ ಆರ್ಥಿಕವಾಗಿ ನೆರವಾಗಿದೆ. ಇನ್ನೂ ಸರಕಾರ ಈ ಮಹತ್ವಕಾಂಕ್ಷಿ ಯೋಜನೆಗೆ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಗೆ ಈ ನೇತೃತ್ವ ವಹಿಸಿರುವುದು ರಾಜ್ಯದೆಲ್ಲೆಡೆ ವ್ಯಾಪಕವಾಗಿ ಮೆಚ್ಚುಗೆ ವ್ಯಕ್ತವಾಗಿದೆ.…
ಜ.26ರ ಗಣರಾಜ್ಯೋತ್ಸವಕ್ಕೆ ಪೂರ್ವ ತಯಾರಿ…! ವಿವಿಧ ಶಾಲೆಯ ಮಕ್ಕಳು ಬಿಎಂಜಿಎಚ್‌ಎಸ್ ಪ್ರೌಢಶಾಲಾ ಮೈದಾನದಲ್ಲಿ ಭರ್ಜರಿಯಾಗಿ ತಾಲೀಮು
ಚಳ್ಳಕೆರೆ : ಜ.26ರ ಗಣರಾಜ್ಯೋತ್ಸವಕ್ಕೆ ಪೂರ್ವ ತಯಾರಿಯಾಗಿ ವಿವಿಧ ಶಾಲೆಯ ಮಕ್ಕಳು ನಗರದ ಬಿಎಂಜಿಎಚ್‌ಎಸ್ ಪ್ರೌಢಶಾಲಾ ಮೈದಾನದಲ್ಲಿ ಭರ್ಜರಿಯಾಗಿ ತಾಲೀಮು ನಡೆಸುತ್ತಿದ್ದಾರೆ.ಅದರಂತೆ ಜ.26 ರಂದು ನಡೆಯುವ ಗಣರಾಜ್ಯೋತ್ಸವಕ್ಕೆ ಬ್ಯಾಂಡ್ ಸೆಟ್ ತಂಡ, ಹಾಗೂ ಧ್ವಜವೊಂದನೆ ಸಲ್ಲಿಸುವ ತಂಡಗಳ ತಯಾರಿ ಭರ್ಜರಿಯಾಗಿ ಸಿದ್ದತೆ…
ಲಾರಿ ಮಾಲೀಕರು ಹಾಗೂ ಚಾಲಕರ ಸಂಘದಿAದ ತಹಶಿಲ್ದಾರ್ ಗೆ ಮನವಿ…! 10 ವರ್ಷ ಜೈಲು, 7 ಲಕ್ಷ ದಂಡದ ಕಾನೂನನ್ನು ಹಿಂಪಡೆಯುವ ಬಗ್ಗೆ ನಗರದಲ್ಲಿ ಲಾರಿ ಚಾಲಕರಿಂದ ಪ್ರತಿಭಟನೆ
. ಚಳ್ಳಕೆರೆ : ಚಳ್ಳಕೆರೆ ತಾಲ್ಲೂಕು ಲಾರಿ ಮಾಲೀಕರು ಹಾಗೂ ಚಾಲಕರಸಂಘದ ವತಿಯಿಂದ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 106(1) ಮತ್ತು (2) ಕಾಯ್ದೆ ಅನ್ವಯ 10 ವರ್ಷ ಜೈಲು, 7 ಲಕ್ಷ ದಂಡದ ಕಾನೂನನ್ನು ಹಿಂಪಡೆಯುವ ಬಗ್ಗೆ ತಾಲೂಕಿನ ಲಾರಿ…
ಜ.26ರಂದು ಗಣರಾಜ್ಯೋತ್ಸವಕ್ಕೆ ಈ ಬಾರಿ ಸಾಧಕರಿಗೆ ವಿಶೇಷ ಸನ್ಮಾನ : ತಹಶೀಲ್ದಾರ್ ರೇಹಾನ್ ಪಾಷ
ಚಳ್ಳಕೆರೆ : ಸರಕಾರದ ನಿಯಮವಳಿಗಳ ಪ್ರಕಾರ ಜಯಂತಿಗಳನ್ನು ಅರ್ಥಗರ್ಭಿತವಾಗಿ ಆಚರಿಸೊಣ ಇದರಿಂದ ಮಹಾನಿಯರನ್ನು ಗುರುತಿಸುವ ಮೂಲಕ ಅವರ ತತ್ವ ಆದರ್ಶಗಳನ್ನು ಪಾಲಿಸೊಣ ಎಂದು ತಶೀಲ್ದಾರ್ ರೇಹಾನ್ ಪಾಷ ಹೇಳಿದರು,ಅವರು ನಗರದ ತಾಲೂಕು ಕಛೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಗಣ ರಾಜ್ಯೋತ್ಸವ ಆಚರಣೆ ಅಂಗವಾಗಿ…
ಜೋಡೆತ್ತಿನ ಗಾಡಿ ಸ್ಪರ್ಧೆಯಲ್ಲಿ ಗಡ್ಡದಾರಹಟ್ಟಿ ಗ್ರಾಮದ ಮ್ಯಾಕಲು ಪಾಲಯ್ಯರವರ ಜೋಡೆತ್ತುಗಳು ಪ್ರಥಮ ಸ್ಥಾನ
ಚಳ್ಳಕೆರೆ: ತಾಲ್ಲೂಕಿನ ಗಡ್ಡದಾರಹಟ್ಟಿ ಸಮೀಪ ಬುಲ್ಲುಡ್ಲು ಶ್ರೀಬೋರಲಿಂಗೇಶ್ವರ ಸ್ವಾಮಿ ದೇವಾಲಯ ಮುಂಭಾಗ ಗುರುವಾರ ಬಯಲು ಪ್ರದೇಶದಲ್ಲಿ ನಡೆದ ಜೋಡೆತ್ತಿನಗಾಡಿ ಸ್ಪರ್ಧೆಯಲ್ಲಿ ರಾಸುಗಳು ನೊಗವತ್ತು ಜಿಗಿಯುತ್ತಿದರೆ, ರಾಸುಗಳ ಪ್ರಿಯರು ಸಿಳ್ಳು, ಕೇಕೆ ಹಾಕಿ ಸಂಭ್ರಮಿಸಿದರು. ಗಡ್ಡದಾರಹಟ್ಟಿ ಸಮೀಪದ ಬುಲ್ಲುಡ್ಲು ಬೋರಲಿಂಗೇಶ್ವರಸ್ವಾಮಿ ದೇವಾಲಯದ ಮುಂಭಾಗ…
ಚಳ್ಳಕೆರೆ : ಹೆಚ್.ಪಿ.ಪಿ.ಸಿ.ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ರಸ್ತೆ ಸುರಕ್ಷತಾ ಜಾಗೃತಿ
ಚಳ್ಳಕೆರೆ: ನಗರದಲ್ಲಿ ಗುರುವಾರದಂದು ಹೆಚ್.ಪಿ.ಪಿ.ಸಿ. ಪ್ರಥಮ ದರ್ಜೆ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ರೋವರ್ರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ರಸ್ತೆ ಸುರಕ್ಷತಾ ಜಾಗೃತಿಯನ್ನು ನಗರದ ಪ್ರಮುಖ ಬೀದಿಗಳಲ್ಲಿ ಜಾಥ ಮಾಡುವುದರ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಭಾರತದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ…
ನಿಯಮ ಉಲ್ಲಂಘಿಸಿ ಸಂಚರಿಸುವ ಆಟೋ ಚಾಲಕರಿಗೆ ಪಿಎಸ್ಐ ಶಿವರಾಜ್ ಎಚ್ಚರಿಕೆ
ಚಳ್ಳಕೆರೆನಗರವು ದಿನದಿಂದ ದಿನಕ್ಕೆ ಬೆಳೆಯುತ್ತಿದೆ ಟ್ರಾಫಿಕ್ ಕೂಡ ಹೆಚ್ಚಾಗಿದ್ದು ಈ ಹಿನ್ನಲೆಯಲ್ಲಿ ಆಟೋ ಚಾಲಕರು ಕಾನೂನಿನ ನಿಯಮವನ್ನು ಅರಿತರು ಕೂಡ ಅಡ್ಡಾದಿಡ್ಡಿ ಆಟೋ ಚಲಾಯಿಸಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾರೆ , ಎಂದು ಪಿಎಸ್ಐ ಶಿವರಾಜ್ ಹೇಳಿದರು ಇವರು ನಗರದ ಸರ್ಕಾರಿ ಬಸ್…
