ಜಾಗೃತಿ ಕಾರ್ಯಾಗರದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆ ಹೆಚ್.ಎನ್.ಮೀನಾ ಹೇಳಿಕೆ

ಗ್ರಾಹಕರಿಗೆ ಪರಿಹಾರ ನೀಡದವರ ವಿರುದ್ದ ಕ್ರಿಮಿನಲ್ ಕೇಸ್ ಚಿತ್ರದುರ್ಗ(ಕರ್ನಾಟಕ ವಾರ್ತೆ)ಜ.05: ಗ್ರಾಹಕರ ಆಯೋಗ ನೀಡಿದ ಆದೇಶದಂತೆ ಸೇವಾದಾರರು ಗ್ರಾಹಕರಿಗೆ ಪರಿಹಾರ ನೀಡದೇ ಇದ್ದರೆ, ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆ ಹೆಚ್.ಎನ್.…

ನೂತನ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಶಾಸಕ ಟಿ.ರಘುಮೂರ್ತಿಕರ್ನಾಟಕ ಮಾಧ್ಯಮ ಮಹಾ ಒಕ್ಕೂಟದ ಪತ್ರಕರ್ತರ ಸಂಘದಿಂದ 2024-25ರ ನೂತನ ಕ್ಯಾಲೆಂಡರ್ ಬಿಡುಗಡೆ

ಚಳ್ಳಕೆರೆ : ಸಾಮಾಜದಲ್ಲಿ ಇರುವ ಅಂಕುಡೊAಕುಗಳನ್ನು ತಿದ್ದುವ ಕೆಲಸ ಪತ್ರಕರ್ತರು ಮಾಡುತ್ತಿದ್ದಾರೆ ಆದರೆ ಸಾಮಾಜದಲ್ಲಿ ಹಾಗೂ ನಗರದಲ್ಲಿ ಸಮಸ್ಯೆಗಳನ್ನು ಬರೆದರೆ ಖಂಡಿತ ಅವರನ್ನು ನಾನು ದ್ವೇಷಿಸುವುದಿಲ್ಲ ಬದಲಾಗಿ ನಾನು ಪ್ರೀತಿಯಿಂದ ಕಾಣುತ್ತೆನೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.ಅವರು ನಗರದ ಶಾಸಕರ ಭವನದಲ್ಲಿ…

ಬೀದಿಬದಿಯ ವ್ಯಾಪಾರಿಗಳಿಂದ ಶಾಸಕ ಟಿ.ರಘುಮೂರ್ತಿ ಗೆ ಮನವಿ.! ಹಣ್ಣಿನ ವ್ಯಾಪಾರಸ್ತರ ಸ್ಥಳದಲ್ಲಿ ಶೌಚಾಲಯ ನಿರ್ಮಾಣ ಮಾಡುವುದು ವಿರೋಧಿಸಿ ಬೀದಿಬದಿ ವ್ಯಾಪಸ್ತರಿಂದ ಮನವಿ..!!

ಚಳ್ಳಕೆರೆ: ಬೀದಿಬದಿಯ ವ್ಯಾಪಾರಿಗಳಿಂದ ನಗರದ ಖಾಸಗಿ ಬಸ್ ನಿಲ್ದಾಣದ ಪಕ್ಕ ಹಣ್ಣಿನ ವ್ಯಾಪಾರಸ್ತರ ಸ್ಥಳದಲ್ಲಿ ಶೌಚಾಲಯ ನಿರ್ಮಾಣ ಮಾಡುವುದು ವಿರೋಧಿಸಿ ಬೀದಿಬದಿ ವ್ಯಾಪರದಾರರ ಸಂಘದಿAದ ಇಂದು ನಗರದ ಶಾಸಕರ ಭವನದ ಆವರಣದಲ್ಲಿ ಶಾಸಕ ಟಿ.ರಘುಮೂರ್ತಿಗೆ ಮನವಿ ಸಲ್ಲಿಸಿದರು.ನಗರದ ಹೃದಯ ಭಾಗದಲ್ಲಿ ಸಾರ್ವಜನಿಕ…

ನಮ್ಮ ಚಳ್ಳಕೆರೆ ಟಿವಿ ವರದಿ ಪರಿಣಾಮ ಎಚ್ಚೆತ್ತುಕೊಂಡ ನಗರಸಭೆ ಅಧಿಕಾರಿಗಳು ..! ಬನಶಂಕರಿ ರಸ್ತೆಗೆ ಡಾಂಬರ್ ಹಾಕುವ ಮೂಲಕ ವಾಹನ ಸಾವರರಿಗೆ ಅನುಕೂಲ ಮಾಡಿದ್ದಾರೆ..!!

ಚಳ್ಳಕೆರೆ : ನಮ್ಮ ಚಳ್ಳಕೆರೆ ಟಿವಿ ವರದಿ ಪರಿಣಾಮ ಎಚ್ಚೆತ್ತುಕೊಂಡ ನಗರಸಭೆ ಅಧಿಕಾರಿಗಳು ನಗರದ ಬನಶಂಕರಿ ರಸ್ತೆಯಲ್ಲಿ ತಗ್ಗು ಗುಂಡಿಗಳು ವಾಹನ ಸಾವರರ ಜೀವ ಅಂಗೈಯಲ್ಲಿ ಎಂಬ ತಲೆಬರಹದಡಿಯಲ್ಲಿ ವರದಿ ಬಿತ್ತಿರಿಸಿದ ಪರಿಣಾಮ ನಗರಸಭೆ ಇಂಜಿನಿಯಾರ್‌ಗಳು ರಸ್ತೆಗೆ ಡಾಂಬರ್ ಹಾಕುವ ಮೂಲಕ…

ನನ್ನ ಉಸಿರು ಇರುವವರೆಗೆ ಮೊಳಕಾಲ್ಮುರು ಕ್ಷೇತ್ರದ ಜನತೆಯನ್ನು ನಾನು ಮರೆಯುವುದಿಲ್ಲ ಮಾಜಿ ಸಚಿವ ಬಿ ಶ್ರೀರಾಮುಲು

ತಳಕು:: ಮೊಳಕಾಲ್ಮೂರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ ಸುಮಾರು 2000 ಕೋಟಿ ಅನುದಾನವನ್ನ ತಂದು ಅಭಿವೃದ್ಧಿ ಪಡಿಸಿದ್ದೇನೆ ಎಂದು ಮಾಜಿ ಸಚಿವ ಬಿ ಶ್ರೀರಾಮುಲು ಹೇಳಿದ್ದಾರೆ.ಅವರು ಶುಕ್ರವಾರ ಹೋಬಳಿಯ ಬುಕ್ಕಾoಬುಧಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ದುರ್ಗಾಂಬಿಕಾ ದೇವಿ ಪ್ರಾರಂಭೋತ್ಸವ…

ಮಲ್ಲೂರಹಳ್ಳಿ ಕ್ರಿಕೆಟ್ ಪಂಧ್ಯಾವಳಿಗೆ ಚಾಲನೆ.

ಚಳ್ಳಕೆರೆ: ತಾಲೂಕಿನ ಮಲ್ಲೂರಹಳ್ಳಿಯ ಶ್ರೀ ಕೊಲ್ಲಾಪುರದಮ್ಮ ಕಾರ್ತಿಕೋತ್ಸವದ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ ಸೀಸನ್ 6ನ್ನು ಇಂದು ಚಾಲನೆ ನೀಡಲಾಯಿತು. ಕ್ರಿಕೆಟ್ ಉದ್ಘಾಟನೆಯನ್ನು ಊರಿನ ಗ್ರಾಮಸ್ಥರಾದ ತಿಪ್ಪೇಸ್ವಾಮಿ, ಮ್ಯಾಕಲಯ್ಯ , ಸೋಮು , ಮಲ್ಲಿಕಾರ್ಜುನ , ಅಧ್ಯಕ್ಷರಾದ ದಳವಾಯಿ, ಉಪಾಧ್ಯಕ್ಷರಾದ ನಾಗರಾಜ್ ಮತ್ತು…

ಚಳ್ಳಕೆರೆ : ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ದಲಿತ ಸಂಘರ್ಷ ಸಮಿತಿ (ಪರಿವರ್ತನಾವಾದ) ರಾಜ್ಯ ಕಲಾ ಮಂಡಳಿ ವತಿಯಿಂದ ಅಕ್ಷರದ ಅವ್ವ ಸಾವಿತ್ರಿ ಬಾಯಿ ಜೀವನ ಚರಿತ್ರೆ ಕುರಿತು ಅಭಿಯಾನ ಕಾರ್ಯಕ್ರಮ

ಚಳ್ಳಕೆರೆ ನಗರದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ದಲಿತ ಸಂಘರ್ಷ ಸಮಿತಿ (ಪರಿವರ್ತನಾವಾದ) ರಾಜ್ಯ ಕಲಾ ಮಂಡಳಿ ವತಿಯಿಂದಅಕ್ಷರದ ಅವ್ವ ಸಾವಿತ್ರಿ ಬಾಯಿ ಅವರ ಜೀವನ ಚರಿತ್ರೆ ಕುರಿತು ಅಭಿಯಾನ ಕಾರ್ಯಕ್ರಮ ನಡೆಸಲಾಯಿತು.ಈದೇ ಸಂಧರ್ಭದಲ್ಲಿ ಕಲಾ ಮಂಡಳಿ ರಾಜ್ಯ ಅಧ್ಯಕ್ಷ ಕೆ…

ಗೌರಸಮುದ್ರ ಗ್ರಾಮ ಪಂಚಾಯಿತಿಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ದಿಡೀರ್‌ಭೇಟಿ : ಕಾಮಗಾರಿ ಪರೀಶಿಲನೆ

ಚಳ್ಳಕೆರೆ : ತಾಲೂಕಿನ ಗೌರಸಮುದ್ರ ಗ್ರಾಮ ಪಂಚಾಯಿತಿಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಇಂದು ದಿಡೀರ್ ಭೇಟಿ ನೀಡಿ ಕಾಮಗಾರಿಯನ್ನು ವಿಕ್ಷಣೆ ಮಾಡಿದ್ದಾರೆ.ಗೌರಸಮುದ್ರದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಹಾತ್ಮ ಗಾಂಧಿಜಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಮಾಡಿದಂತಹ ಖೋಖೋ, ಕಬಡ್ಡಿ,…

ಸಿಇಟಿ ವಿದ್ಯಾರ್ಥಿ ಮಿತ್ರ ಕಾರ್ಯಗಾರದಲ್ಲಿ: ಎಂ ರವೀಶ್ ಕುಮಾರ್ ಅಭಿಮತ

ಚಳ್ಳಕೆರೆ: ದ್ವಿತೀಯ ಪಿಯುಸಿ ನಂತರದ ಕೋರ್ಸ್ ಗಳಿಗೆ ಸಿಇಟಿ ಪರೀಕ್ಷೆ ತೆಗೆದುಕೊಳ್ಳಲು ಎಲ್ಲಾ ರೀತಿಯ ಮಾಹಿತಿಯನ್ನು ನೀಡಿ ಅರ್ಜಿಯನ್ನು ತುಂಬಲು ಸಹಾಯ ಮಾಡಿ, ಅನುಕೂಲ ಮಾಡಿಕೊಡಬೇಕು ಎಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ ರವೀಶ್ ಕುಮಾರ್ ಹೇಳಿದರು.ಅವರು…

ಚಳ್ಳಕೆರೆ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಸು.30ಲಕ್ಷ ವೆಚ್ಚದಲ್ಲಿ ಮಹಾತ್ವಕಾಂಕ್ಷೆ ಸಾರ್ವಜನಿಕ ಶೌಚಾಲಯ ನಿರ್ಮಾಣ : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಸ್ಥಳ ಪರೀಶಿಲನೆ

ಚಳ್ಳಕೆರೆ : ನಗರದಲ್ಲಿ ಶೌಚಾಲಯ ಪರೀಶಿಲನೆಗೆ ಹೈ ಕೋರ್ಟ್ ಸೂಚನೆ ಮೇರೆಗೆ ಇಂದು ಚಿತ್ರದುರ್ಗ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್, ಬೇಟಿ ನೀಡಿ ಸ್ಥಳ ಪರೀಶಿಲನೆ ನಡೆಸಿದರು.ಇನ್ನೂ ಚಳ್ಳಕೆರೆ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಸುಮಾರು 30…

error: Content is protected !!