ಕನ್ನಡ ನಾಡು ನುಡಿ ಸಂರಕ್ಷಣೆಗೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ ಕರವೇ ತಾಲೂಕು ಅಧ್ಯಕ್ಷ ಮಂಜುನಾಥ್ ಅಭಿಪ್ರಾಯ
ಕನ್ನಡ ನಾಡು ನುಡಿ ಸಂರಕ್ಷಣೆಗೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ ಕರವೇ ತಾಲೂಕು ಅಧ್ಯಕ್ಷ ಮಂಜುನಾಥ್ ಅಭಿಪ್ರಾಯ ನಾಯಕನಹಟ್ಟಿ:: ಕನ್ನಡ ನಾಡು ನುಡಿ ಸಂರಕ್ಷಣೆಗೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದ್ದು ಪ್ರತಿ ಮನೆಗಳಲ್ಲಿ ಕನ್ನಡ ಭಾಷೆ ರಾರಾಜಿಸಬೇಕು ಎಂದು. ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್…
ಉಚಿತ ಆರೋಗ್ಯ ತಪಾಸಣೆಯ ಶಿಬಿರಕ್ಕೆ ಚಾಲನೆ ನೀಡಿದ ಕಟ್ಟಡ ಕಾರ್ಮಿಕ ಸಂಘದ ಹೋಬಳಿ ಅಧ್ಯಕ್ಷ ಬಿ ತಿಪ್ಪೇಸ್ವಾಮಿ
ಉಚಿತ ಆರೋಗ್ಯ ತಪಾಸಣೆಯ ಶಿಬಿರಕ್ಕೆ ಚಾಲನೆ ನೀಡಿದ ಕಟ್ಟಡ ಕಾರ್ಮಿಕ ಸಂಘದ ಹೋಬಳಿ ಅಧ್ಯಕ್ಷ ಬಿ ತಿಪ್ಪೇಸ್ವಾಮಿ ನಾಯಕನಹಟ್ಟಿ:: ನ.27.ಪ್ರತಿಯೊಬ್ಬ ನೊಂದಾಯಿತ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಷಣೆಯನ್ನು ಏರ್ಪಡಿಸಲಾಗಿದೆ ಎಂದು ಕಟ್ಟಡ…
ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ನ್ಯಾಯ ಕೊಡುವ ರೀತಿ ಸಂವಿಧಾನವನ್ನು ರಚನೆ
ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ನ್ಯಾಯ ಕೊಡುವ ರೀತಿ ಸಂವಿಧಾನವನ್ನು ರಚನೆ ಮಾಡಿದ್ದಾರೆ ಎಂದು ಪಟ್ಟಣ ಪಂಚಾಯತಿ ಪ್ರಭಾರಿ ಮುಖ್ಯಧಿಕಾರಿ ಎಂ ಶಿವಕುಮಾರ್ ಅಭಿಪ್ರಾಯ ಪಟ್ಟರು ಅವರು ಭಾನುವಾರ ಪಟ್ಟಣ ಪಂಚಾಯತಿಯ ಕಾರ್ಯಾಲಯದಲ್ಲಿ ಸಂವಿಧಾನ ಸಮರ್ಪಣ ದಿನ ಆಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ…
ಬರಗಾಲದಿಂದ ತತ್ತರಿಸಿದ ರೈತರಿಗೆ ಬ್ಯಾಂಕ್ ನಿಂದ ನೋಟಿಸ್..! ರೈತ ಸಂಘದಿಂದ ಪ್ರತಿಭಟನೆ : ಬರಗಾಲ ಘೋಷಣೆಯಾದರೂ ಸಾಲ ವಸೂಲಾತಿ ನಿಂತಿಲ್ಲ : ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಸರಕಾರದ ವಿರುದ್ಧ ಕಿಡಿ.
ಬರಗಾಲದಿಂದ ತತ್ತರಿಸಿದ ರೈತರಿಗೆ ಬ್ಯಾಂಕ್ ನಿಂದ ನೋಟಿಸ್..!ರೈತ ಸಂಘದಿAದ ಪ್ರತಿಭಟನೆ : ಬರಗಾಲ ಘೋಷಣೆಯಾದರೂ ಸಾಲ ವಸೂಲಾತಿ ನಿಂತಿಲ್ಲ : ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಸರಕಾರದ ವಿರುದ್ಧ ಕಿಡಿ.ಚಳ್ಳಕೆರೆ : ಹಳ್ಳಿಗಳಲ್ಲಿ ಜನರು ಬರಗಾಲದಿಂದ ತತ್ತರಿಸಿ ಊರು ಖಾಲಿ ಮಾಡುತ್ತಿದ್ದಾರೆ, ಜೀವನಕ್ಕಾಗಿ ರೈತರು…
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಸುನಿಲ್ ಕುಮಾರ್ ಕ್ಷೇತ್ರ ಪ್ರದಕ್ಷಿಣೆ
ಚಳ್ಳಕೆರೆ: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕಲ್ಲಿನ ಕೋಟೆಗೆ ಆಕಾಂಕ್ಷಿಗಳ ಪಟ್ಟಿ ಕಾಂಗ್ರೇಸ್ ನಲ್ಲಿ ಅರ್ಧ ಡಜನ್‌ಗಿಂತೆ ಹೆಚ್ಚಾಗಿದೆ.ಹೌದು ಅದರಂತೆ ಇಂದು ಕಾಂಗ್ರೆಸ್ ಮುಖಂಡ ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಸುನಿಲ್ ಕುಮಾರ್ ಕ್ಷೇತ್ರಕ್ಕೆ ಆಗಮಿಸಿ ಮಾಧ್ಯಮದೊಂದಿಗೆ…
ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲರ್ಪಣೆ ಮಾಡಿ ಸಂವಿಧಾನ ಪ್ರತಿಜ್ಞಾ ವಿಧಿ ಸ್ವೀಕರಿಸಿದ : ತಹಶಿಲ್ದಾರ್ ರೇಹಾನ್ ಪಾಷ
ಚಳ್ಳಕೆರೆ : ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಚಳ್ಳಕೆರೆ ನಗರದ ತಾಲ್ಲೂಕು ಕಚೇರಿಯ ಮುಂಭಾಗದಲ್ಲಿರುವ ಡಾಕ್ಟರ್ ಬಿ.ಆರ್.ಅಂಬೇಡ್ಕರ್ ವೃತ್ತದ ಪ್ರತಿಮೆಗೆ ತಾಲೂಕು ಆಡಳಿತದಿಂದ ತಹಶೀಲ್ದಾರ್ ರೇಹಾನ್ ಪಾಷ ಮಾಲಾರ್ಪಣೆ ಮಾಡುವ ಮುಖಾಂತರ ಹಾಗೂ ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.ತಹಶೀಲ್ದಾರ್ ರೇಹಾನ್ ಪಾಷ…
ಸಂವಿಧಾನ ಸಮರ್ಪಣಾ ದಿನಾಚರಣೆಗೆ ದಲಿತರನ್ನು ಕಡೆಗಣನೆ : ಉಮೇಶ್ ಚಂದ್ರ ಬ್ಯಾನರ್ಜಿ ಆರೋಪ
ಚಳ್ಳಕೆರೆ : ಸಂವಿಧಾನ ಸಮರ್ಪಣಾ ದಿನವಾದ ನ.26ರಂದು ತಾಲೂಕು ಕಛೇರಿ ಮುಂದೆ ಇರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಹೂವುಮಾಲೆ ಹಾಕಿ ಸಮಾಜದ ಹಲವು ಮುಖಂಡರನ್ನು ಆಹ್ವಾನಿಸಿ ಸಂವಿಧಾನದ ಅಂಗೀರವಾದ ದಿನವನ್ನು ಆಚರಣೆ ಮಾಡಬೇಕಿತ್ತು ಆದರೆ ತಾಲೂಕು ಆಡಳಿತ ಗೌರವ ತೋರದೆ ನಿಲ್ಯಕ್ಷö್ಯ ತೋರಿರುವುದು…
ಬರಗಾಲದಿಂದ ತತ್ತರಿಸಿದ ರೈತರಿಗೆ ಬ್ಯಾಂಕ್ ನಿಂದ ನೋಟಿಸ್..! ರೈತ ಸಂಘದಿAದ ಬ್ಯಾಂಕ್ ನೋಟಿಸ್ ಸುಟ್ಟು ಪ್ರತಿಭಟನೆ : ಬರಗಾಲ ಘೋಷಣೆಯಾದರೂ ಸಾಲ ವಸೂಲಾತಿ ನಿಂತಿಲ್ಲ : ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಸರಕಾರದ ವಿರುದ್ಧ ಕಿಡಿ.
ಚಳ್ಳಕೆರೆ : ಹಳ್ಳಿಗಳಲ್ಲಿ ಜನರು ಬರಗಾಲದಿಂದ ತತ್ತರಿಸಿ ಊರು ಖಾಲಿ ಮಾಡುತ್ತಿದ್ದಾರೆ, ಜೀವನಕ್ಕಾಗಿ ರೈತರು ಕೂಲಿಕಾರರು ಹೊಟ್ಟೆ ಹೊರೆಯಲು ಪಟ್ಟಣದತ್ತ ವಲಸೆ ಹೋಗುವಂತ ಪರಸ್ಥಿತಿ ನಿರ್ಮಾಣವಾಗಿದೆ ಆದರೆ ಇಂತಹ ಸಂಧರ್ಭದಲ್ಲಿ ಬ್ಯಾಂಕ್‌ನವರು ರೈತರ ಸಾಲ ವಸೂಲಿಗೆ ಲಾಯರ್ ಮೂಲಕ ನೋಟೀಸ್ ನೀಡಿ…
ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆಯೇ..? ರೈತರಿಗೆ ಬೆಳೆ ಪರಿಹಾರ ನೀಡಲು ಏಕೆ ವಿಳಂಬ..! ವಿರೋಧ ಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಳಿ
ಚಳ್ಳಕೆರೆ/ತಳಕು : ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆಯೇ..? ರೈತರಿಗೆ ಬೆಳೆ ಪರಿಹಾರ ನೀಡಲು ಏಕೆ ವಿಳಂಬ..! ಎಂದು ಬಿಜೆಪಿಯ ಮಾಜಿ ಕಂದಾಯ ಸಚಿವ ಹಾಗು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. ಅವರು ಭಾನುವಾರ ತಳಕು ಗ್ರಾಮದ…
ರೈತರ ಸಂಕಷ್ಟ ಕೇಳದೆ ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡುವುದು ಸರಿಯಲ್ಲ : ವಿರೋಧ ಪಕ್ಷದ ನಾಯಕ ಆರ್.ಅಶೋಕ್
ಚಳ್ಳಕೆರೆ: ರಾಜ್ಯದಲ್ಲಿ ಬರಗಾಲ ಆವರಿಸಿದ್ದು ಬಯಲು ಸೀಮೆಯಲ್ಲಿ ಬರ ಇನ್ನಷ್ಟು ತಾಂಡವಾಡುತ್ತಿದ್ದು, ತಮ್ಮ ಬೆಳೆಗಳ ವಿಫಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮಾಜಿ ಕಂದಾಯ ಸಚಿವರು ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಸರಕಾರದ ವಿರುದ್ದ ಕಿಡಿಕಾರಿದರು.ಅವರು ತಾಲ್ಲೂಕಿನ ಕಸಬಾ…
