ಬಾಪೂಜಿ ಆರ್ಯುವೇದ ಕಾಲೇಜ್ ನಲ್ಲಿ ಅನೀಮಿಯ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮ : ತಾಪಂ.ಇಓ ಶಶಿಧರ್ ಬಾಗಿ
ಚಳ್ಳಕೆರೆ : ಚಳ್ಳಕೆರೆ ನಗರದ ಬಾಪೂಜಿ ಆರ್ಯುವೇದ ಕಾಲೇಜ್ ನಲ್ಲಿ ಆರೋಗ್ಯ ಇಲಾಖೆಯಿಂದ ಆಯೋಜಿಸಿದ್ದ ಅನೀಮಿಯ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ್ ಭಾಗವಹಿಸಿ ಮಾತನಾಡಿದರು. ಪ್ರತಿಯೊಬ್ಬರಿಗೂ ಪೌಷ್ಠಿಕ ಆಹಾರ ಅತ್ಯಗತ್ಯವಾಗಿದ್ದು, ಕಬ್ಬಿಣಾಂಶ ಹೆಚ್ಚಾಗಿರುವ ಆಹಾರ…
ಚಳ್ಳಕೆರೆ : ಹಾಡಹಗಲೆ ಹೆಂಡತಿ ಕೊಲೆಗೆ ಮಚ್ಚಿನಿಂದ ಯತ್ನ
ಚಳ್ಳಕೆರೆ : ಹಾಡಹಗಲೆ ಕೊಲೆಗೆ ಯತ್ನ ಚಳ್ಳಕೆರೆ ನಗರದ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಇಂದು ಸಮಯ 11 ಗಂಟೆ ಸುಮಾರಿಗೆ ಬಸ್ ಇಳಿದು ಬರುವ ಆಶಾ ಎಂಬುವವರಿಗೆ ಗಂಡನಾದ ಕುಮಾರ್ ರವರು ಮಚ್ಚಿನಿಂದ ಅಲ್ಲೆ ನಡೆಸಿದ್ದಾರೆ. ತಾಲೂಕಿನ…
ಚಳ್ಳಕೆರೆಯಲ್ಲಿ ನ.21ರಿಂದ 25 ರವೆರೆಗೆ ವಿದ್ಯುತ್ ಅಡಚಣೆ : ಅಡಚಣೆಯಾಗುವ ಸ್ಥಳಗಳು..!
ಚಳ್ಳಕೆರೆ :ಚಳ್ಳಕೆರೆ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ 66/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಸಾಣಿಕೆರೆಯಲ್ಲಿ ಹಾಲಿ ಇರುವ6.3 ಎಂ.ವಿ.ಎ ಪರಿವರ್ತಕದಿಂದ 12.5 ಎಂ.ವಿ.ಎ ಪರಿವರ್ತಕದ ಸಾಮರ್ಥ್ಯ ಹೆಚ್ಚಿಸುವ ಕಾಮಗಾರಿ ಇರುವುದರಿಂದ66/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಸಾಣಿಕೆರೆಯಿಂದ ವಿದ್ಯುತ್ ಸರಬರಾಜಾಗುವ 11ಕೆಪಿ ಮಾರ್ಗಗಳಾದ ಎಫ್-01ಹುಲಿಕುಂಟೆ,…
ತಳಕು ಗ್ರಾಮ ಪಂಚಾಯಿತಿ ಅಧ್ಯಕ್ಷೆ ದಲಿತ ಮಹಿಳೆ ಎಂಬ ಕಾರಣಕ್ಕೆ ಕೆಲ ಸದಸ್ಯರ ವಿರೋಧ : ಗ್ರಾಪಂ.ಅಧ್ಯಕ್ಷೆ ದ್ರಾಕ್ಷಾಯಿಣಿ ಆರೋಪ
ಚಳ್ಳಕೆರೆ : ಗ್ರಾಮ ಪಂಚಾಯಿತಿ ಅಧ್ಯಕ್ಷೆ ದಲಿತ ಮಹಿಳೆ ಎಂಬ ಕಾರಣಕ್ಕೆ ತಳಕು ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡಲು ಕೆಲ ಸದಸ್ಯರು ಸಭೆಗಳಿಗೆ ಹಾಜರಾಗದೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ತಳಕು ಗ್ರಾಮ ಪಂಚಾಯಿತಿ ಅಧ್ಯಕ್ಷೆ ದ್ರಾಕ್ಷಾಯಿಣಿ ಆರೋಪಿಸಿದ್ದಾರೆ.ಅವರು ನಗರದ ಪ್ರವಾಸಿ…
ಎತ್ತುಗಳಿಗೆ ರಾಷ್ಟ್ರಧ್ವಜದ ಬಣ್ಣಗಳಾದ ಕೇಸರಿ, ಬಿಳಿ, ಹಸಿರು, ಎಂಬ ಹೂಗಳಿಂದ ಅಲಂಕರಿಸಿದ ರೈತ ಮಂಜುನಾಥ
ಚಳ್ಳಕೆರೆ ಬೆಳಕಿನ ಹಬ್ಬ ದೀಪಾವಳಿಯಲ್ಲಿ ರಾಷ್ಟ್ರಧ್ವಜದ ಬಣ್ಣಗಳಿಂದ ಎತ್ತುಗಳನ್ನು ಅಲಂಕರಿಸಿದ ರೈತ ಮಂಜುನಾಥ ಚಳ್ಳಕೆರೆ : ಬೆಳಕಿನ ಹಬ್ಬ ದೀಪಾವಳಿಯನ್ನು ಗ್ರಾಮೀಣ ಭಾಗಗಳಲ್ಲಿ ಒಂದು ತಿಂಗಳುಗಳ ಕಾಲ ಸಂಭ್ರಮ ಸಡಗರದಿಂದ ಆಚರಣೆ ಮಾಡುತ್ತಾರೆ. ಈ ಬಾರಿಯ ದೀಪಾವಳಿ ಹಬ್ಬವನ್ನು ಚಳ್ಳಕೆರೆ ತಾಲೂಕಿನ…
ಅನ್ನಭಾಗ್ಯ ಯೋಜನೆಗೆ ಕತ್ತರಿ : ಅಧಿಕಾರಿಗಳ ನಿಲ್ಯಕ್ಷö್ಯ : ಏಜೇನ್ಸಿ ಮಾಲೀಕರ ಬೇಜಾವ್ದಾರಿ..!! ಬಡವರ ಹೊಟ್ಟೆಗೆ ತಣ್ಣಿರು ಬಟ್ಟೆ..?
ಚಳ್ಳಕೆರೆ : ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಬಡವರ ಹೊಟ್ಟೆ ತುಂಬಿಸುವ ಕಾರ್ಯಕ್ಕೆ ಸರಕಾರ ಸಮ್ಮಿತಿ ನೀಡಿದೆ ಅದನ್ನು ವಿತರಣೆ ಮಾಡಬೇಕಾದ ಗ್ರಾಮೀಣ ಭಾಗದ ಏಜೆನ್ಸಿಗಳು ಮಾತ್ರ ಮೀನಾಮೇಷ ಮಾಡುತ್ತಿವೆಹೌದು ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮದಲ್ಲಿ…
ತಳಕು ಗ್ರಾಮ ಪಂಚಾಯಿತಿ ಅಧ್ಯಕ್ಷೆ ದಲಿತ ಮಹಿಳೆ ಎಂಬ ಕಾರಣಕ್ಕೆ ಕೆಲ ಸದಸ್ಯರ ವಿರೋಧ : ಗ್ರಾಪಂ.ಅಧ್ಯಕ್ಷೆ ದ್ರಾಕ್ಷಾಯಿಣಿ ಆರೋಪ
ಚಳ್ಳಕೆರೆ : ಗ್ರಾಮ ಪಂಚಾಯಿತಿ ಅಧ್ಯಕ್ಷೆ ದಲಿತ ಮಹಿಳೆ ಎಂಬ ಕಾರಣಕ್ಕೆ ತಳಕು ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡಲು ಕೆಲ ಸದಸ್ಯರು ಸಭೆಗಳಿಗೆ ಹಾಜರಾಗದೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ತಳಕು ಗ್ರಾಮ ಪಂಚಾಯಿತಿ ಅಧ್ಯಕ್ಷೆ ದ್ರಾಕ್ಷಾಯಿಣಿ ಆರೋಪಿಸಿದ್ದಾರೆ.ಅವರು ನಗರದ ಪ್ರವಾಸಿ…
ಮತದಾರ ಪಟ್ಟಿ ಪರಿಷ್ಕರಣೆ ಕುರಿತು ಇಂದು ಜಿಲ್ಲಾಧಿಕಾರಿಗಳ ತಂಡ ಚಳ್ಳಕೆರೆ ತಾಲೂಕಿನ ಹಲವು ಶಾಲೆಗಳಿಗೆ ಹಾಗೂ ಹಲವು ಸ್ಥಳಗಳಿಗೆ ಬೇಟಿ
ಚಳ್ಳಕೆರೆ : ಮತದಾರ ಪಟ್ಟಿ ಪರಿಷ್ಕರಣೆ ಕುರಿತು ಇಂದು ಜಿಲ್ಲಾಧಿಕಾರಿಗಳ ತಂಡ ಚಳ್ಳಕೆರೆ ತಾಲೂಕಿನ ಹಲವು ಶಾಲೆಗಳಿಗೆ ಹಾಗೂ ಹಲವು ಸ್ಥಳಗಳಿಗೆ ಬೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ. ಇನ್ನೂ ತಾಲೂಕಿಗೆ ಆಗಮಿಸಿದ ಜಿಲ್ಲಾಧಿಕಾರಿ ಜಿಆರ್ ಜೆ.ದಿವ್ಯಪ್ರಭು ಹಾಗೂ ಜಿಲ್ಲೆಗೆ ಚುನಾವಣೆ ಪರಿವೀಕ್ಷಕರಾಗಿ…
ಕಾಡು ಗೊಲ್ಲರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಚಳ್ಳಕೆರೆ ತಾಲೂಕು ಕಚೇರಿ ಮುಂದೆ ತಾಲೂಕು ಕಾಡುಗೊಲ್ಲರ ಸಂಘ,ಕರ್ನಾಟಕ ಕಾಡುಗೊಲ್ಲರ ಸಂಘಗಳ ಸಂಯುಕ್ತಾಶ್ರಯದಲ್ಲಿ ಕಾಡು ಗೊಲ್ಲರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಿದರು. ಇನ್ನೂ ನೂರಾರು ಕಾಡುಗೊಲ್ಲರು ತಾಲೂಕು ಕಛೇರಿಮುಂದೆ ಶ್ಯಾಮಿಯಾನ ಹಾಕಿಕೊಂಡು ಗಾಂಧಿ ಹಾಗೂ ಅಂಬೇಡ್ಕರ್ ಫೋಟೋ…
ವಿವಿಧ ಬೇಡಿಕೆಗಳನ್ನು ಈಡೇರಿಕೆಗಾಗಿ ಆಗ್ರಹಿಸಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ,,,,,,
ವಿವಿಧ ಬೇಡಿಕೆಗಳನ್ನು ಈಡೇರಿಕೆಗಾಗಿ ಆಗ್ರಹಿಸಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ,,,,,, ರೈತರ ಸಾಲ ಮನ್ನಾ ಕೃಷಿ ಪಂಶೆಟ್ಟುಗಳಿಗೆ ೮ ಗಂಟೆ ವಿದ್ಯುತ್ ಸರಬರಾಜು, ಬರ ಪರಿಹಾರ, ಕೃಷಿಕರ ಬೆಳೆ ವಿಮೆ, ಬೆಳೆ ಪರಿಹಾರ, ಹಾಗೂ ಪುರುಶಾಂಪುರ ಹೋಬಳಿಯ ಚೋಳೂರು ಮಾರ್ಗದಲ್ಲಿ ಸೂರನಹಳ್ಳಿ…
