ರಾಜ್ಯಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಚಳ್ಳಕೆರೆಯ ಪಿ.ತಿಪ್ಪೆಸ್ವಾಮಿ ಆಯ್ಕೆ

ಚಳ್ಳಕೆರೆ : 2023ನೇ ಸಾಲಿನ ಕನ್ನಡ ರಾಜ್ಯೋತ್ಸವದ ಪ್ರಶಸ್ತಿಗೆ ಈ ಬಾರಿ 68 ಸಾಧಕರು ಮತ್ತು 10 ಸಂಘ ಸಂಸ್ಥೆ ಆಯ್ಕೆಯಾಗಿದ್ದು ಮಂಗಳವಾರದAದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ. ಈ…

ಬೆಂಗಳೂರು : ಮತ್ತೊಂದು ಬೃಹತ್ ಬೆಂಕಿ ಅವಘಡಕ್ಕೆ ಸಾಕ್ಷಿ ಖಾಸಗಿ ಬಸ್‌ಗಳಿಗೆ ಬೆಂಕಿ

ಬೆಂಗಳೂರು, ಅ 30: ಬೆಂಗಳೂರು ಸೋಮವಾರ ಮತ್ತೊಂದು ಬೃಹತ್ ಬೆಂಕಿ ಅವಘಡಕ್ಕೆ ಸಾಕ್ಷಿಯಾಗಿದೆ. ಪಬ್, ಪಟಾಕಿ ಗೋದಾಮಿನಲ್ಲಿ ಬೆಂಕಿ ದುರಂತ ಬೆನ್ನಲ್ಲೆ ಇದೀಗ ಬಸ್‌ಗಳಿಗೆ ಬೆಂಕಿ ಬಿದ್ದಿದೆ. ಒಟ್ಟು ಹತ್ತಕ್ಕೂ ಹೆಚ್ಚು ಬಸ್‌ಗಳು ಬೆಂಕಿಗೆ ಆಹುತಿ ಆಗಿವೆ.ಬೆಂಗಳೂರಿನ ವೀರಭದ್ರ ನಗರದಲ್ಲಿ ಖಾಸಗಿ…

ರಾಜ್ಯದಲ್ಲಿ ಮೊದಲ ಬಾರಿಗೆ ಚಳ್ಳಕೆರೆಯಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಕೊಕ್ಕೆ

ರಾಜ್ಯದಲ್ಲಿ ಮೊದಲ ಬಾರಿಗೆ ಚಳ್ಳಕೆರೆಯಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಕೊಕ್ಕೆ ಹೌದು ರಾಜ್ಯ ಸರ್ಕಾರ ಅಧಿಕಾರಕ್ಕೆ‌ ಬಂದ ಕೆಲವೇ ದಿನಗಳಲ್ಲಿ ಮಹಿಳೆಯರಿಗೆ ಅನುಕೂಲ ವಾಗಲೆಂದು ಐದು ಗ್ಯಾರಂಟಿ ಯೋಜನೆಗಳಲ್ಲಿ ಬಹು ಪ್ರಮುಖವಾದ ಶಕ್ತಿ ಯೋಜನೆ ಜಾರಿಗೆ ತರಲಾಗಿತ್ತು ಆದರೆ ಚಳ್ಳಕೆರೆ ಕೆಎಸ್…

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ದೇವರೆಡ್ಡಿಹಳ್ಳಿ ಗ್ರಾಮದ : ಶ್ರೀ ಮಾರುತಿ ಗ್ರಾಮಾಂತರ ಪ್ರೌಢಶಾಲೆ ವಿಜ್ಞಾನ ಮಾದರಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ದೇವರೆಡ್ಡಿಹಳ್ಳಿ ಗ್ರಾಮದ :- ಶ್ರೀ ಮಾರುತಿ ಗ್ರಾಮಾಂತರ ಪ್ರೌಢಶಾಲೆ- ವಿಜ್ಞಾನ ಮಾದರಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ* ದಿನಾಂಕ 28/10/2023 ರಂದು ಟಾಟಾ ಸೋಲಾರ್ ಪ್ರಯೋಗ ಪ್ರಾಯೋಜಕತ್ವದಲ್ಲಿ ನಡೆದ ರಾಜ್ಯಮಟ್ಟದ ಉರ್ಜಾ ಮೇಳ ವಿಜ್ಞಾನ ವಸ್ತು ಮಾದರಿ…

ಸಮಾಜಮುಖಿ ಕಾರ್ಯಕ್ರಮಗಳಿಗೆ ಪರಿಶ್ರಮ ಪ್ರೇರಣಾ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮುಂದು : ಎಂ.ಪರಶುರಾಮ್

ಸಮಾಜಮುಖಿ ಕಾರ್ಯಕ್ರಮಗಳಿಗೆ ಪರಿಶ್ರಮ ಪ್ರೇರಣಾ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮುಂದು : ಎಂ.ಪರಶುರಾಮ್ಚಿತ್ರದುರ್ಗ: ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವಲ್ಲಿ ಈ ಸಂಸ್ಥೆಯ ಪಾತ್ರ ಅಪಾರ, ಹಾಗೆ ಸಂಸ್ಥೆಯ ವತಿಯಿಂದ ಇದುವರೆಗೂ ಆದ ಖರ್ಚು ವೆಚ್ಚಗಳ ಬಗ್ಗೆ ಸಂಕ್ಷಿಪ್ತವಾಗಿ ಎಲ್ಲ ನಿರ್ದೇಶಕರ ಸಮ್ಮುಖದಲ್ಲಿ ಮಂಡಿಸಲಾಗಿದೆ ಎಂದು…

ಚಳ್ಳಕೆರೆ : ಬಿಸಾಕಿದ್ದ ಊಟ ತಿಂದು 17 ಮೇಕೆಗಳು ಸಾವನ್ನಪ್ಪಿದ ಘಟನೆ ನಡೆದಿದೆ.

ಚಳ್ಳಕೆರೆ : ಬಿಸಾಕಿದ್ದ ಊಟ ತಿಂದು 17 ಮೇಕೆಗಲಕು ಸಾವನ್ನಪ್ಪಿದ ಘಟನೆ ನಡೆದಿದೆ.ಹೌದು ಇದು ಚಳ್ಳಕೆರೆ ತಾಲೂಕಿನ ಗೌರಸಮುದ್ರ ಕಾವಲಿನಲ್ಲಿ ಮಾರಮ್ಮದೇವಿ ಜಾತ್ರೆ ನಡೆಯುವ ಸ್ಥಳದಲ್ಲಿ ಭಕ್ತರು ಅರಕೆ ತೀರಿಸಲು ಬಾಡೂಟ ಮಾಡಿ ಸವಿದು ಉಳಿದ ಉಳಿದ ಅನ್ನವನ್ನು ಸ್ಥಳದಲ್ಲೇ ಎಸೆದು…

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರ ನಿವಾಸ ಭದ್ರತಾ ಸಿಬ್ಬಂದಿ ಮೇಲೆ

ಚಿತ್ರದುರ್ಗ : ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರ ನಿವಾಸ ಭದ್ರತಾ ಸಿಬ್ಬಂದಿ ಮೇಲೆಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ. ಬಳಿಕ ಶಾಸಕರ ಚಳ್ಳಕೆರೆಯ ವೀರಭದ್ರಸ್ವಾಮಿ ದೇವಸ್ಥಾನದ ಬಳಿಯ ನಿವಾಸದ ಮುಂದೆಯೇ ಪ್ರಾಣ ಬೆದರಿಕೆ ಹಾಕಿದ್ದಾರೆ.ಶಾಸಕರ ನಿವಾಸದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯ…

ಇಡೀ ವಿಶ್ವವೇ ಒಪ್ಪುವಂತಹ ಶ್ರೀ ರಾಮಾಯಣ ಮಹಾ ಕಾವ್ಯದ ಮುಖಾಂತರ ಆದರ್ಶ ಮತ್ತು ದಾರ್ಶನಿಕ ಶ್ರೀರಾಮನ ಆದರ್ಶ ಗುಣಗಳು ದೇಶದ ಮನೆ ಮನೆಗಳಲ್ಲಿ ಬೇರೂರು ವಂತೆ ಪರಿವರ್ತನೆ ಮಾಡಿದ ಕೀರ್ತಿ ಮಹರ್ಷಿ ವಾಲ್ಮೀಕಿ ಅವರಿಗೆ ಸಲ್ಲುತ್ತದೆ : ಚಳ್ಳಕೆರೆ ನಿಕಟ ಪೂರ್ವ ತಹಸಿಲ್ದಾರ್ ಎನ್ .ರಘುಮೂರ್ತಿ

ಇಡೀ ವಿಶ್ವವೇ ಒಪ್ಪುವಂತಹ ಶ್ರೀ ರಾಮಾಯಣ ಮಹಾ ಕಾವ್ಯವನ್ನು ಹೆಚ್ಚಿಸುವ ಮುಖಾಂತರ ಆದರ್ಶ ಮತ್ತು ದಾರ್ಶನಿಕರುಷನಾದಂತ ಶ್ರೀರಾಮರನ್ನು ಪರಿಚಯಿಸಿ ಶ್ರೀರಾಮನ ಆದರ್ಶ ಗುಣಗಳು ದೇಶದ ಮನೆ ಮನೆಗಳಲ್ಲಿ ಬೇರೂರು ವಂತೆ ಪರಿವರ್ತನೆ ಮಾಡಿದ ಕೀರ್ತಿ ಮಹರ್ಷಿ ವಾಲ್ಮೀಕಿ ಅವರಿಗೆ ಸಲ್ಲುತ್ತದೆ ಎಂದು…

ಅಕ್ರಮ ಮರಳು ಸಾಗಾಟ ಟ್ರಾಕ್ಟರ್ ವಶ ಪ್ರಕರಣ ದಾಖಲು.

ಅಕ್ರಮ ಮರಳು ಸಾಗಾಟ ಟ್ರಾಕ್ಟರ್ ವಶ ಪ್ರಕರಣ ದಾಖಲು.ಚಳ್ಳಕೆರೆ : ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಮರಳು ಹಾಗೂ ಟ್ರಾಕ್ಟರ್ ವಶಪಡಿಸಿಕೊಂಡು ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಚಳ್ಳಕೆರೆ ತಾಲೂಕಿನ ರೆಡ್ಡಿಹಳ್ಳಿ ಗ್ರಾಮದ ಹಳ್ಳದಲ್ಲಿ ಚಾಲಕ ಪಾಪಣ್ಣ(26) ಹಳೆ…

ಗ್ರಾಮೀಣ ಪ್ರದೇಶದಲ್ಲಿ ಮುಗ್ದ ಜನರು ಮೂಡನಂಬಿಕೆಯAತಹ ಅಸ್ತçಕ್ಕೆ ಜಾಸ್ತಿ ಮಾರುಹೊಗುತ್ತಾರೆ : ಗೋವಿಂದಪ್ಪ ವಿಷಾಧನೀಯ

ಚಳ್ಳಕೆರೆ : ಗ್ರಾಮೀಣ ಪ್ರದೇಶದಲ್ಲಿ ಮುಗ್ದ ಜನರು ಮೂಡನಂಬಿಕೆಯAತಹ ಅಸ್ತçಕ್ಕೆ ಜಾಸ್ತಿ ಮಾರುಹೊಗುತ್ತಾರೆ, ಇಂತಹ ಮುಗ್ದ ಜನರಿಗೆ ವೈಜ್ಞಾನಿಕ ಚಿಂತನೆ ಬಹಲ ಮುಖ್ಯವಾಗಿದೆ ಎಂದು ಮೊಳಕಾಲ್ಮೂರು ಕಾಲೇಜಿನ ಪ್ರಾಚಾರ್ಯರಾದ ಗೋವಿಂದಪ್ಪ ಹೇಳಿದರು.ಅವರು ತಾಲೂಕಿನ ದೊಡ್ಡೆರಿಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ…

error: Content is protected !!