ಯುವಜನತೆ ಜೀವನದಲ್ಲಿ ಮಹಾಋಷಿ ವಾಲ್ಮೀಕಿ ರಾಮಾಯಣ ಮಹಾಕಾವ್ಯದ ಮೂಲಕ ಸಾದರ ಪಡಿಸಿದ ಆದರ್ಶಗಳನ್ನು ಯುವಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಟ್ಟಿ ಮಲ್ಲಪ್ಪ ನಾಯಕ ಸಂಘದ ಅಧ್ಯಕ್ಷ ಪಟೇಲ್ ಜಿ ಎಂ ತಿಪ್ಪೇಸ್ವಾಮಿ ಕರೆ

ಯುವಜನತೆ ಜೀವನದಲ್ಲಿ ಮಹಾಋಷಿ ವಾಲ್ಮೀಕಿ ರಾಮಾಯಣ ಮಹಾಕಾವ್ಯದ ಮೂಲಕ ಸಾದರ ಪಡಿಸಿದ ಆದರ್ಶಗಳನ್ನು ಯುವಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಟ್ಟಿ ಮಲ್ಲಪ್ಪ ನಾಯಕ ಸಂಘದ ಅಧ್ಯಕ್ಷ ಪಟೇಲ್ ಜಿ ಎಂ ತಿಪ್ಪೇಸ್ವಾಮಿ ಕರೆ ನೀಡಿದ್ದರು ನಾಯಕನಹಟ್ಟಿ:: ಪ್ರತಿಯೊಬ್ಬರು ವಾಲ್ಮೀಕಿ ಬೋಧಿಸಿದ ಉಪದೇಶವನ್ನು ಪಾಲಿಸಿದರೆ…

ಕರ್ನಾಟಕ ರತ್ನ ಡಾಕ್ಟರ್ ಪುನೀತ್ ರಾಜಕುಮಾರ್ ಅವರ ಎರಡನೇ ವರ್ಷದ ಪುಣ್ಯಸ್ಮರಣೆ ಪುನೀತ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಭಕ್ತಿಯ ನಮನ ಸಲ್ಲಿಸಿದ ಗಾಯಕ ಕೆ ಟಿ ಮುತ್ತುರಾಜ್

ಕರ್ನಾಟಕ ರತ್ನ ಡಾಕ್ಟರ್ ಪುನೀತ್ ರಾಜಕುಮಾರ್ ಅವರ ಎರಡನೇ ವರ್ಷದ ಪುಣ್ಯಸ್ಮರಣೆ ಪುನೀತ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಭಕ್ತಿಯ ನಮನ ಸಲ್ಲಿಸಿದ ಗಾಯಕ ಕೆ ಟಿ ಮುತ್ತುರಾಜ್ ಚಳ್ಳಕೆರೆ:: ಪುನೀತ್ ರಾಜಕುಮಾರ್ ರವರ ಮಾನ್ವಿಯ ಮೌಲ್ಯಗಳು ಪ್ರತಿಯೊಬ್ಬರ ಜೀವನದಲ್ಲಿ ತುಂಬಾ ಮಹತ್ವವಾದದ್ದು ಎಂದು…

ಗುಂತಕೋಲಮ್ಮನಹಳ್ಳಿಯಲ್ಲಿ ವಾಲ್ಮೀಕಿ ಜಯಂತಿ ಅದ್ದೂರಿ ಆಚರಣೆ ವಾಲ್ಮೀಕಿ ಮಾನವ ಕುಲಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಮುಖಂಡ ಜಿ ಎಂ ಜಯಣ್ಣ

ನಾಯಕನಹಟ್ಟಿ:: ವಿಶ್ವಕ್ಕೆ ರಾಮಾಯಣದಂತಹ ಮಹಾ ಗ್ರಂಥವನ್ನು ನೀಡಿದ ಮಹರ್ಷಿ ವಾಲ್ಮೀಕಿ ಅವರು ಮಾನವ ಕುಲಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಮುಖಂಡ ಜಿಎಂ ಜಯಣ್ಣ ಹೇಳಿದ್ದಾರೆ. ಅವರು ಹೋಬಳಿಯ ಅಬ್ಬೇನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಗುಂತುಕೋಲಮ್ಮನಹಳ್ಳಿ ಗ್ರಾಮದಲ್ಲಿ ಸೋಮವಾರ ಶ್ರೀ ವಾಲ್ಮೀಕಿ…

ಡಿಕೆಶಿ ಹಾಗೂ ಹೆಚ್‌ಡಿಕೆ ಮಧ್ಯೆ ನಡೆಯುವ ವಾಕ್ಸಮರ ಮಧ್ಯೆ ನಾನು ತಲೆ ಹಾಕಲ್ಲ : ಎಂಎಲ್‌ಸಿ ಬಿಕೆ.ಹರಿಪ್ರಸಾದ್ ಚಿತ್ರದುರ್ಗದಲ್ಲಿ ಪ್ರತಿಕ್ರಿಯೆ

ಚಿತ್ರದುರ್ಗ : ರಾಜ್ಯದಲ್ಲಿ ರಾಮನಗರ ಜಿಲ್ಲೆ ಹೆಸರು ಬದಲಾವಣೆ ಕುರಿತು ನಡೆಯುವ ಡಿಕೆಶಿ ಹಾಗೂ ಹೆಚ್‌ಡಿಕೆ ಮಧ್ಯೆ ನಡೆಯುವ ವಾಕ್ಸಮರ ಮಧ್ಯೆ ನಾನು ತಲೆ ಹಾಕಲ್ಲ ಅದರಲ್ಲಿ ನಾನು ಹೇಳುವುದು ಸರಿಯಲ್ಲ ಎಂದು ಎಂಎಲ್‌ಸಿ ಬಿಕೆ.ಹರಿಪ್ರಸಾದ್ ಚಿತ್ರದುರ್ಗದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.ಮುಖ್ಯಮಂತ್ರಿಗಳಪರ…

ಹುಲಿ ಉಗುರು ಪೆಂಡೆAಟ್ ಪ್ರಕರಣಕ್ಕೆ : ನಟ ನಿರ್ಮಾಪಕರ ನಿವಾಸಕ್ಕೆ ಅಧಿಕಾರಿಗಳ ದೌಡು

ಬೆಂಗಳೂರು : ಹುಲಿ ಉಗುರು ಪೆಂಡೆAಟ್ ಪ್ರಕರಣಕ್ಕೆ ಸಂಬAಧಿಸಿದAತೆ ನಟ ಚಾಲೇಂಜಿAಗ್ ಸ್ಟಾರ್ ದರ್ಶನ್, ನಟ ಹಾಗೂ ಸಂಸದ ಜಗ್ಗೇಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನಿವಾಸಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಆರ್‌ಆರ್ ನಗರದಲ್ಲಿರುವ ನಟದರ್ಶನ್ ನಿವಾಸದಲ್ಲಿ…

ಆರೋಗ್ಯ ಇಲಾಖೆ ಕುದಾಪುರ ಗ್ರಾಮಕ್ಕೆ ಆಶಾ ಕಾರ್ಯಕರ್ತೆಯನ್ನು ನಿಯೋಜನೆ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ

ಆರೋಗ್ಯ ಇಲಾಖೆ ಕುದಾಪುರ ಗ್ರಾಮಕ್ಕೆ ಆಶಾ ಕಾರ್ಯಕರ್ತೆಯನ್ನು ನಿಯೋಜನೆ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ ನಾಯಕನಹಟ್ಟಿ :: ಹೋಬಳಿಯ ಎನ್ ಮಹದೇವಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುದಾಪುರ ಗ್ರಾಮಕ್ಕೆ ನೂತನ ಆಶಾ ಕಾರ್ಯಕತೆಯನ್ನು ನಿಯೋಜನೆ ಮಾಡುವಂತೆ ಗ್ರಾಮದಲ್ಲಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.ಈ ಹಿಂದೆ ಗ್ರಾಮಕ್ಕೆ…

ಶ್ರೀ ವಾಲ್ಮೀಕಿ ಜಯಂತಿ ಪ್ರಯುಕ್ತ ನಗರದಲ್ಲಿ ಬೈಕ್‌ ರ‍್ಯಾಲಿ : ಚಾಲನೆ ನೀಡಿದ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ತಿಪ್ಪೆಸ್ವಾಮಿ

ಚಳ್ಳಕೆರೆ : ಅ.28 ರಂದು ನಡೆಯುವ ಶ್ರೀ ವಾಲ್ಮೀಕಿ ಜಯಂತಿ ಪ್ರಯುಕ್ತ ನಗರದ ವಾಲ್ಮಿಕಿ ವೃತ್ತದಲ್ಲಿ ಇಂದು ಬೈಕ್ ರ‍್ಯಾಲಿ ಆಯೋಜಿಸಿಲಾಗಿತ್ತು.ಇನ್ನೂ ವಾಲ್ಮೀಕಿ ಸಮುದಾಯದ ಯುವ ಮುಖಂಡರು, ಹಾಗೂ ಹಿರಿಯ ಗಣ್ಯರು ಸೇರಿ ನೂರಾರು ಬೈಕ್‌ಗಳ ಮೂಲಕ ರ‍್ಯಾಲಿಗೆ ಚಾಲನೆ ನೀಡಿದರು.ಮೊದಲಿಗೆ…

ಹೆಣ್ಣು ಮನಸ್ಸು ಮಾಡಿದರೆ ಸಾಧಿಸದೆ ಛಲ ಬಿಡಲ್ಲ ಎಂಬುದಕ್ಕೆ ರಾಜ್ಯ ಪ್ರಶಸ್ತಿ ವಿಜೇತರಾದ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಶಾಂತಕುಮಾರಿ ನೈಜ ನಿದರ್ಶನ

ಚಳ್ಳಕೆರೆ : ಹೆಣ್ಣು ಮನಸ್ಸು ಮಾಡಿದರೆ ಸಾಧಿಸದೆ ಛಲ ಬಿಡಲು ಎಂಬುದಕ್ಕೆ ರಾಜ್ಯ ಪ್ರಶಸ್ತಿ ವಿಜೇತರಾದ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಯಾದ ಶಾಂತಕುಮಾರಿ ನೈಜ ನಿದರ್ಶನ ಎಂದು ಮಹಿಳೆಯೆರ ಸ್ಥಿರ ಮನಸ್ಥಿತಿಯನ್ನು ಕುರಿತು ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಿದ ಸ.ಪ.ಪೂ ಕಾಲೇಜಿನ ಕನ್ನಡ…

ನಮ್ಮ ಚಳ್ಳಕೆರೆ ಟಿವಿ ವರದಿಗೆ ಎಚ್ಚೆತ್ತು ಚರಂಡಿ ಸ್ವಚ್ಛತೆ ಮಾಡಿಸಲು ಮುಂದಾದ ಅಧಿಕಾರಿಗಳು

ಚಳ್ಳಕೆರೆ ನಮ್ಮ ಚಳ್ಳಕೆರೆ ಟಿವಿ ವರದಿಗೆ ಎಚ್ಚೆತ್ತು ಚರಂಡಿ ಸ್ವಚ್ಛತೆ ಮಾಡಿಸಲು ಮುಂದಾದ ಅಧಿಕಾರಿಗಳು ನಮ್ಮ ಚಳ್ಳಕೆರೆ ಟಿವಿ ಫಲಶೃತಿ ವರದಿ ಚಳ್ಳಕೆರೆ. ತಾಲೂಕಿನ ಜಾಜುರು ಗ್ರಾ.ಪಂಚಾಯತಿ ವ್ಯಾಪ್ತಿಯ ಕಾಮಸಮುದ್ರ ಗ್ರಾಮದಲ್ಲಿ ಸರಿಯಾಗಿ ಚರಂಡಿ ಸ್ವಚ್ಛತೆ ಮಾಡಿಸದೆ ಇರುವುದರಿಂದ ಗ್ರಾಮದಲ್ಲಿ ಸಾಂಕ್ರಾಮಿಕ…

ವಿದ್ಯುತ್ ತಂತಿ ಹರಿದು ಬಿದ್ದ ಕಾರಣ ಹುಲ್ಲಿನ ಬಣವೆಗೆ ಬೆಂಕಿ : ಸ್ಥಳಿಯರು ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ.

ಚಳ್ಳಕೆರೆ ವಿದ್ಯುತ್ ತಂತಿ ತುಂಡಾಗಿ ಹುಲ್ಲು ಬಣವೆ ಸುಟ್ಟಿರುವ ಬಗ್ಗೆ ಬೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿ ಸುಮಾರು18 ಗಂಟೆ ಕಳೆದರೂ ಯಾರೂ ಇತ್ತ ಇಣಿಕಿ ನೋಡಿಲ್ಲ ಎಂದು ಗ್ರಾಮಸ್ಥರು ಬೆಸ್ಕಾಂ ಅಧಿಕಾರಿಗಳ ವಿರುದ್ದ ಅಕ್ರೋಶ ಹೊರ ಹಾಕಿದ್ದಾರೆ. ಹೌದು ಇದು ತಳಕು…

error: Content is protected !!