ಗ್ರಾಮೀಣ ಜನರ ಆರೋಗ್ಯ ಜಾಗೃತೆಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಲಿವೆ ಪಟ್ಟಣ ಪಂಚಾಯತಿ ಸದಸ್ಯ ವಿನೂತ ಅಭಿಪ್ರಾಯ
ಗ್ರಾಮೀಣ ಜನರ ಆರೋಗ್ಯ ಜಾಗೃತೆಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಲಿವೆ ಪಟ್ಟಣ ಪಂಚಾಯತಿ ಸದಸ್ಯ ವಿನೂತ ಅಭಿಪ್ರಾಯ ನಾಯಕನಹಟ್ಟಿ:: ಆರೋಗ್ಯ ತಪಾಸಣೆ ಶಿಬಿರದಿಂದ ಬಡಜನರು ಆರೋಗ್ಯಕ್ಕೆ ಸಂಬಂಧಪಟ್ಟಂತೆ ಸಮಸ್ಯೆಗಳನ್ನು ಬಗೆರಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ ಎಂದು ಪಟ್ಟಣ ಪಂಚಾಯತಿ ಸದಸ್ಯ ಶ್ರೀಮತಿ ವಿನುತಾ…
ಅಂತರ್ಜಾತಿ ವಿವಾಹದ ಕಾರಣದಿಂದ ಉದ್ಭವಿಸಿದ ಸಾಮಾಜಿಕ ಬಹಿಷ್ಕಾರ ನಡೆಯ ವಿರುದ್ಧ ಗ್ರಾಮದಲ್ಲಿ ಶಾಂತಿ ಸಭೆ : ಜಿಪಂ.ಸೋಮಶೇಖರ್ ಹಾಗೂ ತಂಡ
ಚಳ್ಳಕೆರೆ : ಎನ್.ದೇವರಹಳ್ಳಿ ಗ್ರಾಮದಲ್ಲಿ ನಡೆದ ಅಂತರ್ಜಾತಿ ವಿವಾಹದ ಕಾರಣದಿಂದ ಉದ್ಭವಿಸಿದ ಸಾಮಾಜಿಕ ಬಹಿಷ್ಕಾರ ನಡೆಯ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ಇಂದು ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ಹಾಗೂ ತಂಡ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಜಾಗೃತಿ…
ಸರ್ವಧರ್ಮ ಸಮಾನತೆಗೆ ಈದ್ ಮಿಲಾದ್ : ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ : ಇಂದಿನ ಆಧುನಿಕ ಜಗತ್ತಿನಲ್ಲಿ ಜಾತಿ ಧರ್ಮಗಳ ಸಂಖ್ಯೆ ದಿನೆ ದಿನೇ ಹೆಚ್ಚಾಗುತಿದ್ದು ಅದರಂತೆ ತಮ್ಮ ತಮ್ಮ ಜಾತಿಗಳಲ್ಲಿ ಧರ್ಮಗುರುಗಳ ಮಾರ್ಗದರ್ಶನ ಪುಡೆಯುವುದರ ಮುಖ್ಯೆನಾ ಸರ್ವಧರ್ಮ ಸಮಾನತೆಯನ್ನು ಎತ್ತಿಹಿಡಿಯಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.ಅವರು ನಗರದ ಗಾಂಧಿನಗರದ ಮದೀನ ಮಸೀದ…
ಸಾಂಕ್ರಾಮಿಕ ರೋಗದ ಬೀದಿಯಲ್ಲಿ ಹೆಗ್ಗೆರೆ ಗ್ರಾಮಸ್ಥರು
ಚಳ್ಳಕೆರೆ: ತಾಲೂಕಿನ ಸಾಣಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಗ್ಗೆರೆ ಗ್ರಾಮದಲ್ಲಿ ಸರಿಯಾದ ರೀತಿ ಚರಂಡಿಗಳಿಲ್ಲದೆ ರಸ್ತೆಗಳೆಲ್ಲ ಗುಂಡಿ ಬಿಂದು ನೀರು ನಿಂತಿರುವುದರಿಂದ ಸೊಳ್ಳೆಗಳು ಹೆಚ್ಚಾಗುತ್ತಿದ್ದು ಇದರಿಂದ ಗ್ರಾಮದಲ್ಲಿ ಸಾಂಕ್ರಾಮಿಕ ರೋಗ ಹೆಚ್ಚಾಗುತ್ತಿದೆ ಎಂದು ಗ್ರಾಮಸ್ಥರು ಗ್ರಾ.ಪ.ಅಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇನ್ನೂ…
ಕೋಡಿಹಳ್ಳಿ ಗ್ರಾಮದಲ್ಲಿ ಅದ್ದೂರಿ ಗಣೇಶೋತ್ಸವ ಆಚರಣೆ
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ಜೈ ಭೀಮ್ ಶ್ರೀ ಯುವ ವಿನಾಯಕ ಸಂಘ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಯುವಕ ಸಂಘ ಇವರ ಸಹಯೋಗದೊಂದಿಗೆ ಈ ಬಾರಿ ದಲಿತ ಸಮುದಾಯದ ಶಕ್ತಿ ದೇವತೆಯಾದ ಶ್ರೀ ದುರ್ಗಾಂಬಿಕ ದೇವಸ್ಥಾನದ…
ಶ್ರೇಷ್ಠವಾದ ದಾನ ರಕ್ತದಾನ ಆಡಳಿತ ವೈದ್ಯಾಧಿಕಾರಿ ಡಾ.ಸಂತೋಷ್
ನಾಯಕನಹಟ್ಟಿ:: ದಾನಗಳಲ್ಲಿ ಶ್ರೇಷ್ಠವಾದ ದಾನ ರಕ್ತದಾನ ಎಂದು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದಾಧಿಕಾರಿ ಡಾ. ಸಂತೋಷ್ ಹೇಳಿದ್ದಾರೆ.ಅವರು ಗುರುವಾರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ ಬೆಂಗಳೂರು ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆ ಘಟಕ…
ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಹಿಂದೂ ಮಹಾಗಣಪತಿ : ರಾಜಾ ಬೀದಿಗಳಲ್ಲಿ ಅದ್ದೂರಿ ಮೆರವಣಿಗೆ
ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಹಿಂದೂ ಮಹಾಗಣಪತಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು. ಇನ್ನೂ ನಗರದ ಪ್ರಮುಖ ಬೀದಿಗಳಲ್ಲಿ ಡಿಜೆ ಮೆರವಣಿಗೆ ಮಾಡುವ ಮೂಲಕ ಡಿಜೆ ಸೌಂಡ್ ಗೆ ಯುವಕರು ಕುಣಿದು ಕುಪ್ಪಳಿಸಿದರು. ರಾಜಾ ಬೀದಿಗಳಲ್ಲಿ ಅದ್ದೂರಿ…
ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಯಾದ ಡಾ. ಜೆ.ಜೆ ಹಟ್ಟಿ ತಿಪ್ಪೇಸ್ವಾಮಿ ಕೋಡಿಹಳ್ಳಿ ಗ್ರಾಮದಲ್ಲಿ ಗಣೇಶೋತ್ಸವ ಸಮಾರಂಭದಲ್ಲಿ
ಚಳ್ಳಕೆರೆ : ಮುಂಬರುವ 2024 ರ ಚಿತ್ರದುರ್ಗ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಯಾದ ಡಾ. ಜೆ.ಜೆ ಹಟ್ಟಿ ತಿಪ್ಪೇಸ್ವಾಮಿ ಕೋಡಿಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಸಂಘದ ಯುವಕರು ಆಯೋಜಿಸಿದ್ದ ಗಣೇಶೋತ್ಸವ ಸಮಾರಂಭದಲ್ಲಿ ಭಾಗವಹಿಸಿ ದೇವರ ಆರ್ಶಿವಾದ ಪಡೆದರು.…
ಈದ್ ಮಿಲಾದ್ ಹಬ್ಬದ ಪ್ರಯುಕ್ತ ಚಳ್ಳಕೆರೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ
ಚಳ್ಳಕೆರೆ : ಚಳ್ಳಕೆರೆ ನಗರದಲ್ಲಿ ಮುಸ್ಲಿಂ ಸಮುದಾಯದವರುಈದ್ ಮಿಲಾದ್ ಹಬ್ಬದ ಪ್ರಯುಕ್ತ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ತಮ್ಮ ಸ್ತಭ್ದ ಚಿತ್ರಗಳನ್ನು ಅದ್ದೂರಿಯಾಗಿ ಮೆರವಣಿಗೆ ಮಾಡಿದರು. ಇನ್ನೂ ನಗರದ ಹಲವು ಮಸೀದಿ ಮುಸ್ಲಿಂ ಮುಖಂಡರು, ಮುತಾಲೀಕ್ ಗಳು…
ಚಳ್ಳಕೆರೆ ನಗರದ ಶಾಸಕರ ಭವನಕ್ಕೆ : ಸಿರಿಗೆರೆ ಜಗದ್ಗುರು ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಭೇಟಿ
ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಟಿ ರಘುಮೂರ್ತಿ ರವರು ಚಳ್ಳಕೆರೆ ನಗರದ ಶಾಸಕರ ಭವನಕ್ಕೆ ಆಗಮಿಸಿದ ಸಿರಿಗೆರೆ ಜಗದ್ಗುರು ಶ್ರೀ ಶ್ರೀ ಡಾ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿರವರನ್ನು ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸಚಿವರಾದ…
