ಸೆ.25 ರಿಂದ 27 ರವರೆಗೆ ಲೋಕಾಯುಕ್ತ ಅಧಿಕಾರಿಗಳ ತಾಲ್ಲೂಕು ಭೇಟಿ
ಸೆ.25 ರಿಂದ 27 ರವರೆಗೆ ಲೋಕಾಯುಕ್ತ ಅಧಿಕಾರಿಗಳ ತಾಲ್ಲೂಕು ಭೇಟಿಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.22:ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಅಧಿಕಾರಿಗಳು ಇದೇ ಸೆಪ್ಟೆಂಬರ್ 25 ರಿಂದ 27 ರವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕುಗಳಿಗೆ ಖುದ್ದಾಗಿ ಭೇಟಿ ನೀಡಿ, ಸಾರ್ವಜನಿಕರಿಂದ ದೂರು, ಅಹವಾಲು ಸ್ವೀಕರಿಸುವರು.ಲೋಕಾಯುಕ್ತ…
ಚಳ್ಳಕೆರೆ : ಇಸ್ಫೀಟ್ ಅಡ್ಡೆ ಮೇಲೆ ದಾಳಿ : 8 ಜನ ವಶ
ಚಳ್ಳಕೆರೆ : ಇಸ್ಫೀಟ್ ಅಡ್ಡೆ ಮೇಲೆ ದಾಳಿ ಆಟದಲ್ಲಿ ತೊಡಗಿದ್ದ 8 ಜನ ಹಾಗೂ 12067 ರೂಗಳನ್ನು ವಶಪಡಿಸಿಕೊಂಡಿರುವುದು ಬೆಳಕಿಗೆ ಬಂದಿದೆ.ತಾಲೂಕಿನ ಗೋಪನಹಳ್ಳಿ ಗ್ರಾಮದ ಗರಣಿ ಹಳ್ಳದಲ್ಲಿ ಇಸ್ಫೀಟ್ ಆಟವಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ಸತೀಶ್‌ನಾಯ್ಕ ಹಾಗೂ ಸಿಬ್ಬಂದಿ ದಾಳಿ…
ಚಳ್ಳಕೆರೆ : ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ತಪ್ಪಿದ ಬಾರಿ ಅನಾವುತ
ಚಳ್ಳಕೆರೆ : ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ತಪ್ಪಿದ ಬಾರಿ ಅನಾವುತ ಹೌದು ಚಳ್ಳಕೆರೆ ನಗರದ ಪಾವಗಡ ರಸ್ತೆಯ ಹಳೆ ನಗರದ ತಿರುವನ್ನು ಇದ್ದ ವಿದ್ಯುತ್ ಕಂಬಕ್ಕೆ ಲಾರಿಯೊಂದು ರಾತ್ರಿವೇಳೆ ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮವಾಗಿ ಕಂಬ ಅರ್ಧಕ್ಕೆ ಮುರಿದು ಬಿದ್ದು…
ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸುವುದು ಶಿಕ್ಷಕರ ಹಾಗೂ ಪೋಷಕರ ಕರ್ತವ್ಯ :ಸರಸ್ವತಿ
ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸುವುದು ಶಿಕ್ಷಕರ ಹಾಗೂ ಪೋಷಕರ ಕರ್ತವ್ಯ :ಸರಸ್ವತಿ ಚಳ್ಳಕೆರೆ: ಇತ್ತೀಚಿನ ದಿನಗಳಲ್ಲಿ ನಗರೀಕರಣದ ನೆಪದಲ್ಲಿ ಗಿಡ ಮರಗಳನ್ನು ಕಡಿದು ನಾಶ ಮಾಡಲಾಗುತ್ತಿದೆ ಇದರಿಂದಾಗಿ ಪರಿಸರದ ಮೇಲೆ ದುಷ್ಪರಿಣಾಮ ಬೀರಿ ಜೀವರಾಶಿಗೆ ತೊಂದರೆ ಉಂಟಾಗುತ್ತಿದೆ ಎಂದು ಸಾಯಿ…
ಬೆಳಗಟ್ಟ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ: ಸೆ.25ರಂದು ವಾರ್ಷಿಕ ಮಹಾಸಭೆ
ಚಿತ್ರದುರ್ಗ(ಕರ್ನಾಟಕ ವಾರ್ತೆ):ಚಿತ್ರದುರ್ಗ ತಾಲ್ಲೂಕು ಬೆಳಗಟ್ಟ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಇದೇ ಸೆಪ್ಟೆಂಬರ್ 25ರಂದು ಬೆಳಿಗ್ಗೆ 11 ಗಂಟೆಗೆ ಬೆಳಗಟ್ಟ ಸಂಘದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಳಗಟ್ಟ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ…
ಸೆ.21ರಂದು “ಪೋಕ್ಸೊ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ” ಕುರಿತು ಬಾಲ್ಯ ವಿವಾಹ ನಿಷೇದಾಧಿಕಾರಿಗಳಿಗೆ ಒಂದು ದಿನದ ಕಾರ್ಯಗಾರ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಹಿರಿಯೂರು ವಕೀಲರ ಸಂಘ…
ಸೆ.24ರಂದು ಸಾಮಾಜಿಕ ಅಧಿಕಾರಿತಾ ಶಿಬಿರ: ವಿಕಲಚೇತನರಿಗೆ ಉಚಿತವಾಗಿ ಸಾಧನ ಸಲಕರಣೆಗಳ ಸಮರ್ಪಣೆ ಕಾರ್ಯಕ್ರಮ
ಚಿತ್ರದುರ್ಗ(ಕರ್ನಾಟಕ ವಾರ್ತೆ) :ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆ (ದಿವ್ಯಾಂಗಜನ್), ಕೃತಕ ಅಂಗಾಂಗ ತಯಾರಿಕಾ ಕಾರ್ಪೋರೇಷನ್ ಆಫ್ ಇಂಡಿಯಾ (ಅಲಿಂಕೋ), ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ…
ಸೆ.23ರಂದು ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ
ಚಿತ್ರದುರ್ಗ(ಕರ್ನಾಟಕ ವಾರ್ತೆ) :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಮತ್ತು ವಿವಿಧ ಕ್ರೀಡಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಚಿತ್ರದುರ್ಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನಾ ಸಮಾರಂಭವನ್ನು ಸೆಪ್ಟೆಂಬರ್ 23ರಂದು ಬೆಳಿಗ್ಗೆ 10.30 ಗಂಟೆಗೆ…
ಚಳ್ಳಕೆರೆ ನಗರಸಭೆಯಲ್ಲಿ ಬಡವರಿಗೊಂದು ನ್ಯಾಯ -ಶ್ರೀಮಂತರಿಗೊAದು ನ್ಯಾಯ..! ನಗರಸಭೆ ಅಧಿಕಾರಿಗಳ ವಿರುದ್ದ ನೊಂದ ಮಹಿಳೆಯ ಅಳಲು
ಚಳ್ಳಕೆರೆ : ಬಡವರ ಮನೆಗಳನ್ನೂ ನಗರಸಭೆ ಪೌರಾಯುಕ್ತರು ಏಕಾ ಏಕಿ ಹೊಡೆದು ಹಾಕಿರುವುದು ಸಂತ್ರಸ್ತರ ಕುಟಂಬಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ ಇನ್ನೂಅಳಲನ್ನು ತೋಡಿಕೊಂಡಿದ್ದಾರೆ.ಚಳ್ಳಕೆರೆ ನಗರದ ಟೆಲಿಪೋನ್ ಟವರ್ ಹಿಂಬಾಗದಲ್ಲಿ ವಸತಿ ನಿಮಿರ್ಸಿಕೊಳ್ಳಲು ಬಡ ಕುಟುಂಬವೊAದು ಸಾಲಸೂಲ ಮಾಡಿ ಸೂರು ನಿರ್ಮಿಸಿಕೊಳ್ಳಲು ತಳಪಾಯ…
