ತೋಟಗಾರಿಕೆಯ ವಿವಿಧ ಘಟಕಗಳಿಗೆ ಅರ್ಜಿ ಸಲ್ಲಿಸಲು ಸೆ.16 ಕೊನೆ
ತೋಟಗಾರಿಕೆಯ ವಿವಿಧ ಘಟಕಗಳಿಗೆ ಅರ್ಜಿ ಸಲ್ಲಿಸಲು ಸೆ.16 ಕೊನೆ ಚಳ್ಳಕೆರೆ : ರಾಷ್ಟಿçÃಯ ತೋಟಗಾರಿಕೆ ಮಿಷನ್ ಯೋಜನೆಯಡಿ ಘಟಕಗಳಿಗೆ ಸಹಾಧನ ಪಡೆಯಲು ಅರ್ಹ ರೈತರಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಸಹಾಯಕ ಅಧಿಕಾರಿ ವಿರುಪಾಕ್ಷಕ್ಕ ಹೇಳಿದ್ದಾರೆ.ಅವರು ನಗರದ ಕಛೇರಿಯಲ್ಲಿ ಮಾಧ್ಯಮದೊಂದಿಗೆ ಮಾನಾಡಿದ…
ಅಕ್ರಮ ಮಧ್ಯ ಮಾರಾಟಕ್ಕೆ ಕಡಿವಾಣ : ಹುಲಿಕುಂಟೆ-ಬೆಳೆಗರೆ ಗ್ರಾಮದಲ್ಲಿ ದಾಳಿ..! ಪ್ರಕರಣ ದಾಖಲು
ಅಕ್ರಮ ಮಧ್ಯ ಮಾರಾಟಕ್ಕೆ ಕಡಿವಾಣ : ಹುಲಿಕುಂಟೆ-ಬೆಳೆಗರೆ ಗ್ರಾಮದಲ್ಲಿ ದಾಳಿ..! ಪ್ರಕರಣ ದಾಖಲು ಚಳ್ಳಕೆರೆ : ಸ್ತ್ರೀ ಶಕ್ತಿ ಸಂಘದವರಿAದ, ಜನಪ್ರತಿನಿಧಿಗಳಿಂದ, ಸಾರ್ವಜನಿಕರಿಂದ, ಶಾಲಾ ಮಕ್ಕಳಿಂದ ಸಾಕಷ್ಟು ಬಾರಿ ದೂರುಗಳು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿ ಅಕ್ರಮ ಮಧ್ಯ ಮಾಡುವವರ ವಿರುದ್ದ…
ಕೃಷ್ಣನ ಭಾವಚಿತ್ರಕ್ಕೆ ಪುಷ್ಪ ಮಾಲೆ ಹಾಕಿ ನಂತರ ಸಭೆಯಲ್ಲಿ ಮಾತನಾಡಿದ ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ : ಕೃಷ್ಣ ಜನ್ಮಾಷ್ಟಮಿಯು ಪ್ರಪಂಚದಾದ್ಯAತದ ಹಿಂದೂಗಳಿಗೆ ಮಹತ್ವದ ಪ್ರಾಮುಖ್ಯತೆಯನ್ನು ಹೊಂದಿದೆ, ಮತ್ತು ಇದನ್ನು ಅವರ ಪ್ರಾದೇಶಿಕ ಮತ್ತು ಸಾಂಸ್ಕೃತಿಕ ಪದ್ಧತಿಗಳ ಆಧಾರದ ಮೇಲೆ ವಿವಿಧ ರೂಪಗಳಲ್ಲಿ ಆಚರಿಸಲಾಗುತ್ತದೆ ಎಂದು ಸ್ಥಳೀಯ ಶಾಸಕ ಟಿ.ರಘುಮೂರ್ತಿ ಹೇಳಿದರು.ಅವರು ನಗರದ ತಾಲೂಕು ಕಛೇರಿಯಲ್ಲಿ ಆಯೋಜಿಸಿದ್ದ…
ಗಣೇಶ್ ಚರ್ತುಥಿ : ರೌಡಿ ಶೀಟರ್ ಪೆರೆಡ್ ನಡೆಸಿದ : ಡಿವೈಎಸ್‌ಪಿ ಬಿಟಿ.ರಾಜಣ್ಣ
ಚಳ್ಳಕೆರೆ : ಸಮಾಜದಲ್ಲಿ ಉತ್ತಮ ನಾಗರೀಕರನ್ನಾಗಿ ಜೀವನ ನಡೆಸಲು ನಿಮ್ಮ ಉತ್ತಮ ನಡೆತೆ ಮೇಲೆ ಇದೆ, ಕುಟುಂಬದಲ್ಲಿ ಮಕ್ಕಳೊಂದಿಗೆ ಪ್ರತಿ ವಿಶ್ವಾಸದಿಂದ ಜೀವನ ನಡೆಸಲು ನಿಮ್ಮ ಸನ್ ನಡೆತೆ ಮಾರ್ಗವಾಗಿದೆ ಎಂದು ಡಿವೈಸ್ಪಿ ರಾಜಣ್ಣ ರೌಡಿ ಶೀಟರ್ ಗಳಿಗೆ ಕಿವಿಮಾತು ಹೇಳಿದರು.ನಗರದ…
ಚಳ್ಳಕೆರೆ ತಾಲೂಕಿನಲ್ಲಿ ಗೃಹಲಕ್ಷಿö್ಮÃ ಯೋಜನೆಗೆ 89,920 ಫಲಾನುಭವಿಗಳು ನೋಂದಾವಣೆ : ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ : ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಜನರಿಗೆ 5 ಗ್ಯಾರಂಟಿ ಯೋಜನೆಗಳ ಭರವಸೆಯನ್ನು ನೀಡಿತ್ತು ಈಗಾಗಲೇ ನಾಲ್ಕು ಗ್ಯಾರಂಟಿ ಯೋಜನೆಗಳು ಜಾರಿಗೊಂಡಿವೆ ಈ ನಿಟ್ಟಿನಲ್ಲಿ ಅಧಿಕಾರಿಗಳು ಉತ್ತಮ ಕೆಲಸ ನಿರ್ವಹಿಸಿದ್ದಾರೆ ಆದರೂ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ. ಯೋಜನೆಗಳು ಶೇ85ರಷ್ಟು ಮಾತ್ರ…
ಗೌರಸಮುದ್ರ ಮಾರಮ್ಮ ದೇವಿ ಜಾತ್ರೆಗೆ ಆಗಮಿಸುವ ಭಕ್ತರಿಗೆ ಸಮಸ್ಯೆಗಳ ಸರಮಾಲೆ..!! ಸರಕಾರಕ್ಕೆ ಹುಂಡಿ ಹಣ ಮಾತ್ರ ಬೇಕು : ಅಭಿವೃದ್ದಿ ಬೇಕಿಲ್ಲ..!
ಗೌರಸಮುದ್ರ ಮಾರಮ್ಮ ದೇವಿ ಜಾತ್ರೆಗೆ ಆಗಮಿಸುವ ಭಕ್ತರಿಗೆ ಸಮಸ್ಯೆಗಳ ಸರಮಾಲೆ ಸರಕಾರಕ್ಕೆ ಹುಂಡಿ ಹಣ ಮಾತ್ರ ಬೇಕು : ಅಭಿವೃದ್ದಿ ಬೇಕಿಲ್ಲ..!ಹೆಣ್ಣುಮಕ್ಕಳ ಶೋಚನೀಯ ಸ್ಥಿತಿ : ಜಿಲ್ಲಾಧಿಕಾರಿಗಳ ಗಮನಕ್ಕೆ..!ರಾಮಾಂಜನೇಯ ಕೆ.ಚನ್ನಗಾನಹಳ್ಳಿಚಳ್ಳಕೆರೆ : ಜಿಲ್ಲೆಯ ಐತಿಹಾಸಿಕ ಜಾತ್ರೆಗಳಲ್ಲಿ ಬಹುದೊಡ್ಡ ಜಾತ್ರೆಗಳಲ್ಲಿ ಎರಡನೆ ದೊಡ್ಡ…
ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದ ಚಿತ್ರದುರ್ಗದ ಕವಾಡಿಗರಹಟ್ಟಿಗೆ ಅಬಕಾರಿ ಸಚಿವ ಹೆಚ್.ಸಿ.ಮಹಾದೇವಪ್ಪ ಹಾಗೂ ಸ್ಥಳಿಯ ಶಾಸಕ ಕೆ.ಸಿ.ವೀರೇಂದ್ರ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಬೇಟಿ
ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದ ಚಿತ್ರದುರ್ಗದ ಕವಾಡಿಗರಹಟ್ಟಿಗೆ ಅಬಕಾರಿ ಸಚಿವ ಹೆಚ್.ಸಿ.ಮಹಾದೇವಪ್ಪ ಹಾಗೂ ಸ್ಥಳಿಯ ಶಾಸಕ ಕೆ.ಸಿ.ವೀರೇಂದ್ರ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಬೇಟಿನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಸರ್ಕಾರದಿಂದ ಪರಿಹಾರದ ಚೆಕ್ ಅನ್ನು ವಿತರಿಸಿದರು. ಈ ವೇಳೆ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ…
ಸಾರ್ವಜನಿಕರ ಹಾಗೂ ರೈತರ ಕುಂದು ಕೊರತೆಗಳನ್ನು ಹವಾಲಿಸಲು ಜನಸಂಪರ್ಕ ಸಭೆ : ಶಾಸಕ ಟಿ.ರಘುಮೂರ್ತಿ
ಸಾರ್ವಜನಿಕರ ಹಾಗೂ ರೈತರ ಕುಂದು ಕೊರತೆಗಳನ್ನು ಹವಾಲಿಸಲು ಚಳ್ಳಕೆರೆ ತಾಲ್ಲೂಕಿನ ಬುಡ್ನಹಟ್ಟಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಜನಸಂಪರ್ಕ ಸಭೆ ಕಾರ್ಯಕ್ರಮದಲ್ಲಿ ಶಾಸಕ ಟಿ ರಘುಮೂರ್ತಿ ಪಾಲ್ಗೊಂಡು ಮಾತನಾಡಿದರು. ಪಂಚಾಯಿತಿ ಮಟ್ಟದ ಜನ ಸಂಪರ್ಕ ಸಭೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನೂರಾರು ಮಹಿಳೆಯರು…
ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನೂತನ ಶಾಸಕ ಹಾಗೂ ಸಚಿವರಿಗೆ ಸನ್ಮಾನ ಸಮಾರಂಭ
ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಟಿ ರಘುಮೂರ್ತಿ ರವರು ಮಾದಿಗ ಜನಾಂಗದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನೂತನ ಶಾಸಕ ಹಾಗೂ ಸಚಿವರಿಗೆ ಸನ್ಮಾನ ಸಮಾರಂಭ ಚಳ್ಳಕೆರೆ ನಗರದ ಶ್ರೀ ಅನಂತನಾಥ ಜೈನ ಭವನದಲ್ಲಿ ನಡೆಯಿತು. ಇನ್ನೂ…
ಶ್ರೀ ಗುರು ತಿಪ್ಪೇರುದ್ರ ಸ್ವಾಮಿ ದೇವಸ್ಥಾನಕ್ಕೆ ನಿವೃತ್ತಿ ನ್ಯಾಯಮೂರ್ತಿ ಎನ್ ವೈ ಹನುಮಂತಪ್ಪನವರ ಪುತ್ರ ಸುಜಯ್ ಭೇಟಿ
ಶ್ರೀ ಗುರು ತಿಪ್ಪೇರುದ್ರ ಸ್ವಾಮಿ ದೇವಸ್ಥಾನಕ್ಕೆ ನಿವೃತ್ತಿ ನ್ಯಾಯಮೂರ್ತಿ ಎನ್ ವೈ ಹನುಮಂತಪ್ಪನವರ ಪುತ್ರ ಸುಜಯ್ ಭೇಟಿ ನೀಡಿ ವರ್ಣನ ಕೃಪೆಗಾಗಿ ವಿಶೇಷ ಪೂಜೆ ಸಲ್ಲಿಕೆ ನಾಯಕನಹಟ್ಟಿ:: ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರಕ್ಕೆ ಮಳೆರಾಯನ ಮುನಿಸು ಇನ್ನಾದರೂ ಕರಗಬಹುದೆಂಬ ನಂಬಿಕೆಯಿಂದ ಶ್ರೀ ಗುರು…
