ಮಹಿಳೆಯರ ಸಬಲೀಕರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಬದ್ಧ : ನೂತನ ಗ್ರಾಪಂ.ಅಧ್ಯಕ್ಷ ಓಬಣ್ಣ

ಮಹಿಳೆಯರ ಸಬಲೀಕರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಬದ್ಧ : ನೂತನ ಗ್ರಾಪಂ.ಅಧ್ಯಕ್ಷ ಓಬಣ್ಣ ಚಳ್ಳಕೆರೆ : ಕರ್ನಾಟಕದ ಶಕ್ತಿ ಮಹಿಳೆಯರು, ಈ ಮಹಿಳೆಯರ ಸಬಲೀಕರಣಕ್ಕಾಗಿ ಕಾಂಗ್ರೆಸ್ ಸರ್ಕಾರ 5ಗ್ಯಾರೆಂಟಿ ಪೈಕಿ 4 ಯೋಜನೆಗಳನ್ನು ಮೀಸಲಿಟ್ಟಿದೆ ಎಂದು ನೂತನ ಗ್ರಾಪಂ.ಅಧ್ಯಕ್ಷ ಓಬಣ್ಣ ಹೇಳಿದ್ದಾರೆ. ಅವರು…

ಸಂಕಷ್ಟಕ್ಕೆ ಸಿಲುಕಿದವರಿಗೆ ‘ಗೃಹಲಕ್ಷ್ಮೀ’ ವರದಾನ : ವಚನ ಪಾಲನೆಗೆ ಮಾದರಿ ಪಕ್ಷ ಕಾಂಗ್ರೆಸ್ : ಮಾಜಿ ಸಚಿವ ಎಚ್.ಆಂಜನೇಯ

ವಚನ ಪಾಲನೆಗೆ ಮಾದರಿ ಪಕ್ಷ ಕಾಂಗ್ರೆಸ್ ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ ಚಿತ್ರದುರ್ಗ, ಆ. 29: ಚುನಾವಣೆ ಸಂದರ್ಭ ಜನರಿಗೆ ನೀಡಿದ ವಚನಗಳನ್ನು ಪಾಲಿಸುತ್ತಿರುವ ದೇಶದ ಏಕೈಕ ಪಕ್ಷ ಕಾಂಗ್ರೆಸ್ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ. ಈ ಸಂಬಂಧ ಮಂಗಳವಾರ…

ಶಿಕ್ಷಕರು ಮಕ್ಕಳ ಪ್ರತಿಭೆಯನ್ನು ಆಧರಿಸಿ ತೀರ್ಪನ್ನು ನೀಡಬೇಕು : ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್

ನಾಯಕನಹಟ್ಟಿ: ಮಕ್ಕಳ ಪ್ರತಿಬಿಂಬ ಗುರುತಿಸಿ ಅದನ್ನು ಪೋಷಣೆ ಮಾಡಿ ಹೆಮ್ಮರವಾಗಿ ಬೆಳೆಯಲು ಪ್ರತಿಯೊಬ್ಬ ಶಿಕ್ಷಕರ ಪಾತ್ರ ಮಹತ್ವವಾದುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಸುರೇಶ್ ಹೇಳಿದ್ದಾರೆ.ಸಮೀಪದ ನೇರಲಗುಂಟೆ ಕ್ಲಸ್ಟರ್ ಮಟ್ಟದ ಶ್ರೀ ವೆಂಕಟೇಶ್ವರ ಗ್ರಾಮಾಂತರ ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಿದ್ದ ಪ್ರತಿಭಾ ಕಾರಂಜಿ/…

ಪತ್ರಕರ್ತ, ಕವಿ ನಗರಂಗೆರೆ ಶ್ರೀನಿವಾಸ ನಿಧನ

ತಾಲೂಕಿನ ನಗರಂಗೆರೆ ನಿವಾಸಿ,ಸಹೃದಯವಂತ ಕವಿ ನಗರಂಗೆರೆ ಶ್ರೀನಿವಾಸ(47) ಆರೋಗ್ಯ ಸಮಸ್ಯೆಯಿಂದ ಮಂಗಳವಾರ ನಿಧನರಾಗಿದ್ದಾರೆ. ಪತ್ನಿ ಮತ್ತು ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ಬುಧವಾರ ಗ್ರಾಮದ ಕುಟುಂಬದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿಯಲಾಗಿದೆ. ಶ್ರೀನಿವಾಸ್ ಸದಾ ಸಾಹಿತ್ಯಸಾಂಸ್ಕೃತಿಕ ಸಂಘಟನೆಯಲ್ಲಿ ಸಮಾಜಮುಖಿಯಾಗಿ…

ಸಮಗ್ರ ಕೃಷಿ ಪದ್ಧತಿ ಅಳವಡಿಕೆಗೆ ಮುಂದಾಗಬೇಕು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

ಚಿತ್ರದುರ್ಗ : ಸಂಯೋಜಿತ ಸಮಗ್ರ ಕೃಷಿ ಪದ್ಧತಿ ಹಾಗೂ ಸಾವಯವ ಬೇಸಾಯ ಅಳವಡಿಕೆಯಿಂದ ಉತ್ತಮ ಆದಾಯ ದೊರೆತು ರೈತರಿಗೆ ಶಾಶ್ವತ ಆರ್ಥಿಕ ಭದ್ರತೆ ಸಿಗಲಿದ್ದು, ರೈತರು ಈ ನಿಟ್ಟಿನಲ್ಲಿ ಸಮಗ್ರ ಕೃಷಿ ಪದ್ಧತಿ ಅಳವಡಿಕೆಗೆ ಮುಂದಾಗಬೇಕು ಎಂದು ಕೃಷಿ ಸಚಿವ ಎನ್.…

ವಿವಿಧ ಕ್ರೀಡೆಗಳಲ್ಲಿ ಸಾಧನೆಗೈದ ಕಾಲೇಜಿನ ಕ್ರೀಡಾಪಟುಗಳಿಗೆ ಸನ್ಮಾನಯುವಜನತೆಯ ಮನೋವಿಕಾಸಕ್ಕೆ ಕ್ರೀಡೆ ಸಹಕಾರಿ

ವಿವಿಧ ಕ್ರೀಡೆಗಳಲ್ಲಿ ಸಾಧನೆಗೈದ ಕಾಲೇಜಿನ ಕ್ರೀಡಾಪಟುಗಳಿಗೆ ಸನ್ಮಾನಯುವಜನತೆಯ ಮನೋವಿಕಾಸಕ್ಕೆ ಕ್ರೀಡೆ ಸಹಕಾರಿಚಳ್ಳಕೆರೆ : ಯುವಜನತೆಯ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಕ್ರೀಡೆಗಳು ಸಹಕಾರಿಯಾಗಲಿದೆ ಎಂದು ಪ್ರಾಚಾರ್ಯ ಆರ್.ರಂಗಪ್ಪ ಹೇಳಿದರು.ನಗರದ ಎಚ್.ಪಿ.ಪಿ.ಸಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಆವರಣದಲ್ಲಿ ಮಂಗಳವಾರ ದೈಹಿಕಶಿಕ್ಷಣ ವಿಭಾಗದಿಂದ ಹಮ್ಮಿಕೊಂಡಿದ್ದ…

ಚಳ್ಳಕೆರೆ : ಸೆಪ್ಟೆಂಬರ್ ಮೊದಲ ವಾರದಲ್ಲಿ ಬರಪೀಡಿತ ತಾಲ್ಲೂಕುಗಳ ಘೋಷಣೆ ಬಗ್ಗೆ ತೀರ್ಮಾನ : ಕೃಷಿ ಸಚಿವ ಚಲುವನಾರಾಯಣಸ್ವಾಮಿ

ಚಿತ್ರದುರ್ಗ,(ಚಳ್ಳಕೆರೆ): ರಾಜ್ಯದ ಬಯಲು ಸೀಮೆ ಎಂದು ಪ್ರಚಲಿತಲಿರುವ ಚಳ್ಳಕೆರೆ ತಾಲೂಕು ಮುಂದಿನ ದಿನಗಳಲ್ಲಿ ಪರೀಶಿಲನೆ ನಡೆಸಿ ಬರಪೀಡಿತ ಘೋಷಣೆಗೆ ಸೂಚಿಸಲಾಗುವುದು, ಇನ್ನೂ ಎರಡು ತಾಲ್ಲೂಕುಗಳ ವಾಸ್ತವ ವರದಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ, ಸೆಪ್ಟೆಂಬರ್ ಮೊದಲ ವಾರದಲ್ಲಿ ಬರಪೀಡಿತ ತಾಲ್ಲೂಕುಗಳ ಘೋಷಣೆ ಬಗ್ಗೆ…

ಬರ ಘೋಷಣೆ : ಸೆಪ್ಟೆಂಬರ್ ಮೊದಲ ವಾರದಲ್ಲಿ ತೀರ್ಮಾನ : ಕೃಷಿ ಸಚಿವ ಚಲುವರಾಯಸ್ವಾಮಿ

ಬರ ಘೋಷಣೆ : ಸೆಪ್ಟೆಂಬರ್ ಮೊದಲ ವಾರದಲ್ಲಿ ತೀರ್ಮಾನ 130 ತಾಲೂಕುಗಳ ಬರ ಸ್ಥಿತಿ ವರದಿ ಸಲ್ಲಿಕೆಗೆ ಸೂಚನೆ ಕೃಷಿ ಸಚಿವ ಚಲುವರಾಯಸ್ವಾಮಿ ಚಿತ್ರದುರ್ಗ (ಕರ್ನಾಟಕ ವಾರ್ತೆ). ಆ.29: ಹವಾಮಾನ ಮುನ್ಸೂಚನೆಯಂತೆ ಆಗಸ್ಟ್ ತಿಂಗಳಿನಲ್ಲಿ ಹೆಚ್ಚಿನ ಮಳೆ ಬೀಳುವ ನಿರೀಕ್ಷೆ ಇತ್ತು.…

ಚಳ್ಳಕೆರೆ : ಟಿಪ್ಪರ ಲಾರಿಗೆ ಸಿಲುಕಿ ಕುರಿಗಳ ಮಾರಣ ಹೊಮ : 12 ಕುರಿಗಳ ದಾರುಣ ಸಾವು

ಚಳ್ಳಕೆರೆ : ಟಿಪ್ಪರ ಲಾರಿಗೆ ಸಿಲುಕಿ ಕುರಿಗಳ ಮಾರಣ ಹೊಮ : 12 ಕುರಿಗಳು ದಾರುಣ ಸಾವು ಚಳ್ಳಕೆರೆ ತಾಲೂಕಿನ ಹೊಟ್ಟೆಪನಹಳ್ಳಿ ನಂದಿಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುವ ವೇಳೆ ಅತೀ ವೇಗವಾಗಿ ಬಂದ ಟಿಪ್ಪರ್ ಲಾರಿಯೊಂದು ಸುಮಾರು…

ದಾವಣಗೆರೆ ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅತಿಥಿ ಉಪನ್ಯಾಸಕರ ಒತ್ತಾಯಅತಿಥಿ ಉಪನ್ಯಾಸಕರ ಸೇವೆಯನ್ನು ಮುಂದುವರಿಸಲು ಆಗ್ರಹ

ಚಳ್ಳಕೆರೆ : ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಅವದಿ ಮುಕ್ತಾಯದವರೆಗೂ ಮುಂದುವರಿಸುವAತೆ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಶಾಸಕ ಟಿ.ರಘುಮೂರ್ತಿಯವರಿಗೆ ಮನವಿಪತ್ರ ಸಲ್ಲಿಸಿದರು.ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಜಿ.ಎನ್.ಯಶೋಧರ ಮಾತನಾಡಿ, “ರಾಜ್ಯ ಉನ್ನತಶಿಕ್ಷಣ ಇಲಾಖೆಯು…

error: Content is protected !!