ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಶುಭಾಶಯಗಳು ಕೋರಿದ ಚಳ್ಳಕೆರೆ ತಾಲೂಕು ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟದ ಅಧ್ಯಕ್ಷರಾದ ಬಿ ಸಣ್ಣ ಪಾಲಯ್ಯ

ಚಳ್ಳಕೆರೆ ತಾಲ್ಲೂಕಿನ ಎರಡನೇ ಅವಧಿಯ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಶುಭಾಶಯಗಳು ಕೋರಿದ ಚಳ್ಳಕೆರೆ ತಾಲೂಕು ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟದ ಅಧ್ಯಕ್ಷರಾದ ಬಿ ಸಣ್ಣ ಪಾಲಯ್ಯ ಚೌಳಕೆರೆ ನಾಯಕನಹಟ್ಟಿ::ಚಳ್ಳಕೆರೆ ತಾಲೂಕಿನ ಗ್ರಾಮ ಪಂಚಾಯತಿಗಳ…

ಪದಕ ವಿಜೇತ ಕ್ರೀಡಾಪಟುಗಳು ವಿವರ ಸಲ್ಲಿಸಲು ಸೂಚನೆ

ಚಿತ್ರದುರ್ಗ (ಕರ್ನಾಟಕ ವಾರ್ತೆ)ಆ.11:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶನದಂತೆ 2021 ಮತ್ತು 2022ನೇ ಸಾಲಿನಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಕ್ರೀಡಾಪಟುಗಳು ಇದೇ ಆಗಸ್ಟ್ 14ರೊಳಗೆ ಪೂರ್ಣ ವಿವರಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ…

ಹಾಸ್ಟೆಲ್‍ಗೆ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ…! ಸೌಲಭ್ಯಗಳು, ಊಟದ ವ್ಯವಸ್ಥೆ ಪರಿಶೀಲನೆ, ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಬೆಳೆಸಲು ಸೂಚನೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.11:ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜು ಬಳಿಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ.ದೇವರಾಜು ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶುಕ್ರವಾರ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಡಿ.ದೇವರಾಜು ಅರಸು ಮೆಟ್ರಿಕ್…

ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್ ಅವರಿಂದ ಕವಾಡಿಗರ ಹಟ್ಟಿ ಭೇಟಿ…! ಸುಳ್ಳು ವದಂತಿಗಳನ್ನು ನಂಬಬೇಡಿ, ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳಲು ಮನವಿ

ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್ ಅವರಿಂದ ಕವಾಡಿಗರ ಹಟ್ಟಿ ಭೇಟಿ ಸುಳ್ಳು ವದಂತಿಗಳನ್ನು ನಂಬಬೇಡಿ, ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳಲು ಮನವಿ ಚಿತ್ರದುರ್ಗ ಆ. 11 (ಕರ್ನಾಟಕ ವಾರ್ತೆ) :ಕವಾಡಿಗರ ಹಟ್ಟಿಯಲ್ಲಿ ಜರುಗಿದ ಕಲುಷಿತ ನೀರು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತರಾದ ನ್ಯಾಯಮೂರ್ತಿ…

ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಆವರಣದಲ್ಲಿ ಸ್ವಚ್ಛತೆ ಕಾರ್ಯ … ; ತಾಲೂಕು ಯೋಜನಾಧಿಕಾರಿ ಅಣ್ಣಪ್ಪ ಚಾಲನೆ

ಪಟ್ಟಣದ ಯೋಜನಾ ಕಚೇರಿ ವ್ಯಾಪ್ತಿಯ ನಾಯಕನಹಟ್ಟಿ ವಲಯದ ನಾಯಕನಹಟ್ಟಿ ::ಶ್ರೀ ಗುರು ತಿಪ್ಪೇರುದ್ರಸ್ವಾಮಿ ಹೊರಮಠದ ದೇವಸ್ಥಾನದ ಆವರಣದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಯೋಜನಾಧಿಕಾರಿಗಳಾದ ಅಣ್ಣಪ್ಪ ಭಾಗವಹಿಸಿಶ್ರೀ ಕ್ಷೇತ್ರ ಧರ್ಮಸ್ಥಳ ದೇಶದಲ್ಲಿ ಅತಿ ದೊಡ್ಡ ಧಾರ್ಮಿಕ ಕೇಂದ್ರ ಎಂದರೆ ತಪ್ಪಾಗಲಾರದು ಇಂತಹ ಅತಿ ದೊಡ್ಡ…

ತಿಮ್ಮಪ್ಪಯ್ಯನಹಳ್ಳಿ ಗ್ರಾಪಂ ನೂತನ ಅಧ್ಯಕ್ಷರಾಗಿ ಎಸ್. ಅನಿತಾ ರವಿಕುಮಾರ್ -ಉಪಾಧ್ಯಕ್ಷರಾಗಿ ಲಕ್ಷ್ಮಿ ಮಹಾದೇವಪ್ಪ ಆಯ್ಕೆ

ನಾಯಕನಹಟ್ಟಿ:: ಸಮೀಪದ ತಿಮ್ಮಪ್ಪಯ್ಯನಹಳ್ಳಿ ಗ್ರಾಮ ಪಂಚಾಯಿತಿ ಚುನಾವಣೆಯ ಶುಕ್ರವಾರ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಗಳಿಗೆ ಚುನಾವಣೆ ನಡೆಯಿತು. ಎಸ್ ಸಿ ಅನುಸೂಚಿತ ಮಹಿಳೆಗೆ ಅಧ್ಯಕ್ಷ ಸ್ಥಾನ ಮತ್ತು ಸಾಮಾನ್ಯ ಅನುಸೂಚಿತ ಮಹಿಳೆಗೆ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾಗಿದ್ದುಅಧ್ಯಕ್ಷ ಸ್ಥಾನಕ್ಕೆ ಎಸ್…

ನಗರದ ಎಸ್‌ಜೆಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿಅಂತರ ವಲಯ ಮಟ್ಟದ ಪುರುಷರ ಮತ್ತು ವನಿತೆಯರ ಚೆಸ್ ಪಂದ್ಯಾವಳಿ

ನಗರದ ಎಸ್‌ಜೆಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಇವರÀ ಸಹಯೋಗದೊಂದಿಗೆ ವಿಟಿಯು ಅಂತರ ವಲಯ ಮಟ್ಟದ ಪುರುಷರ ಮತ್ತು ವನಿತೆಯರ ಚೆಸ್ ಪಂದ್ಯಾವಳಿ(ರೆಸ್ಟ್ ಆಫ್ ಬೆಂಗಳೂರು ಝೋನ್)ಯ 2ನೇ ದಿನದ ಆಟದಲ್ಲಿ ಪುರುಷರ ವಿಭಾಗದಲ್ಲಿ ನಿಟ್ಟೆಯ ಎನ್‌ಎಂಎಎAಐಟಿ, ಮಂಗಳೂರಿನ…

ಪ್ರೊ. ದೇವಿಕಾ ಗ” ಡಾಕ್ಟರೇಟ್

ಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯದ ಭೌತಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೊ. ದೇವಿಕಾ ಬಿ ಜಿ ಇವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ವಿಟಿಯುನ 23ನೇ ಘಟಿಕೋತ್ಸವದಲ್ಲಿ ಪಿಹೆಚ್‌ಡಿ ಪದವಿಯನ್ನು ಪಡೆದಿರುತ್ತಾರೆ. ಬೆಂಗಳೂರಿನ ಎಸ್‌ಜೆಬಿ ತಾಂತ್ರಿಕ ಮಹಾವಿದ್ಯಾಲಯದ(ಎಸ್‌ಜೆಬಿಐಟಿ) ಭೌತಶಾಸ್ತç ವಿಭಾಗದ ಪ್ರಾಧ್ಯಾಪಕರು ಹಾಗೂ…

ನಾಳೆ ಪವರ್ ಕಟ್ ಎಲ್ಲಲ್ಲಿ..? ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ..!

ನಾಳೆ ಪವರ್ ಕಟ್ ಎಲ್ಲಲ್ಲಿ..? ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ..!ಚಳ್ಳಕೆರೆ : ಆ.12ರ ಶನಿವಾರದಂದು ಚಳ್ಳಕೆರೆ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ 66/11ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂ.ಯು.ಎಸ್.ಎಸ್.ನಲ್ಲಿ ಕೆ.ಪಿ.ಟಿ.ಸಿ.ಎಲ್.ವತಿಯಿಂದ ಎರಡನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ 66/11ಕೆವಿ ವಿದ್ಯುತ್ ವಿತರಣಾ ಕೇಂದ್ರ…

ಪುಣ್ಯ ಕೋಟಿ ಗೋ ಶಾಲೆಗೆ ಸ್ಥಳೀಯ ಶಾಸಕ ಟಿ.ರಘುಮೂರ್ತಿ ದಿಡೀರ್ ಭೇಟಿ..!ಗೋವುಗಳನ್ನು ವೀಕ್ಷಿಸಿದ ಶಾಸಕರು

ಪುಣ್ಯ ಕೋಟಿ ಗೋ ಶಾಲೆಗೆ ಸ್ಥಳೀಯ ಶಾಸಕ ಟಿ.ರಘುಮೂರ್ತಿ ದಿಡೀರ್ ಭೇಟಿ..!ಗೋವುಗಳನ್ನು ವೀಕ್ಷಿಸಿದ ಶಾಸಕರು ಚಳ್ಳಕೆರೆ : ಚಳ್ಳಕೆರೆ ತಾಲ್ಲೂಕಿನ ಬಾಲೇನಹಳ್ಳಿ ಗೇಟ್‌ನಲ್ಲಿ ಇರುವ ಪುಣ್ಯ ಕೋಟಿ ಗೋ ಶಾಲೆಗೆ ಸ್ಥಳೀಯ ಶಾಸಕ ಟಿ.ರಘುಮೂರ್ತಿ ಭೇಟಿ ನೀಡಿ ಗೋವುಗಳನ್ನು ವೀಕ್ಷಿಸಿ ಪರಿಶೀಲನೆ…

error: Content is protected !!