ಗ್ರಾಮ ಪಂಚಾಯಿತ್”ಬಾಪುಜೀ ಸೇವಾ ಕೇಂದ್ರ”ದಲ್ಲಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಅನುವು..! ತಳಕು ಗ್ರಾಮ ಪಂಚಾಯತಿ ಕಛೇರಿಯಲ್ಲಿ ಪಿಡಿಓ ಶಶಿರಾಜ್ ವಿತರಣೆ
ಗ್ರಾಮ ಪಂಚಾಯಿತ್”ಬಾಪುಜೀ ಸೇವಾ ಕೇಂದ್ರ”ದಲ್ಲಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಅನುವು..!ತಳಕು ಗ್ರಾಮ ಪಂಚಾಯತಿ ಕಛೇರಿಯಲ್ಲಿ ಪಿಡಿಓ ಶಶಿರಾಜ್ ವಿತರಣೆ ಚಳ್ಳಕೆರೆ : ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಒಂದೊAದಾಗಿ ಜಾರಿಗೊಳಿಸುತ್ತಿರುವ ರಾಜ್ಯ ಸರಕಾರ ಮೊದಲ ಅಂತವಾಗಿ ಮಹಿಳಾ ಶಕ್ತಿ…
ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಸಾರಿಗೆ ವ್ಯವಸ್ಥಪಕರಿಗೆ ಮನವಿ :ಆದರ್ಶ ಶಾಲೆಯ ಶಿಕ್ಷಕರು ಹಾಗು ಎಸ್‌ಡಿಎಸ್‌ಎಂಸಿ ಸದಸ್ಯರಿಂದ
ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಸಾರಿಗೆ ವ್ಯವಸ್ಥಪಕರಿಗೆ ಮನವಿ :ಆದರ್ಶ ಶಾಲೆಯ ಶಿಕ್ಷಕರು ಹಾಗು ಎಸ್‌ಡಿಎಸ್‌ಎಂಸಿ ಸದಸ್ಯರಿಂದ ಚಳ್ಳಕೆರೆ : ಸಾರಿಗೆ ವ್ಯವಸ್ಥೆ ಇಲ್ಲದೆ ಶಾಲೆಗೆ ಬರುವ ಮಕ್ಕಳು ದಿನವೀಡಿ ರಸ್ತೆ ಮೇಲೆ ಆಟೋ ಟೆಂಪೋ ಹಿಡಿಯುವ ಅನಿವಾರ್ಯತೆ ಇದೆ, ಪಕ್ಕದಲ್ಲೆ ಸಾರಿಗೆ…
ಜುಲೈ21.ರಂದು ಬೆಸ್ಕಾಂ 40 ವಿದ್ಯುತ್ ಪರಿವರ್ತಕಗಳ ಚಾಲನೆ
ನಾಯಕನಹಟ್ಟಿ : ತಳಕು ಹೋಬಳಿಯ ದೊಡ್ಡಉಳ್ಳಾರ್ತಿ ಕಾವಲಿನಲ್ಲಿ ಕೈಗಾರಿಕಾ ಉದ್ದೇಶಕ್ಕಾಗಿ ನೂತನವಾಗಿ ನಿರ್ಮಿಸಿರುವ ಕೆಎಸ್‌ಎಸ್‌ಐಡಿಸಿ ಬಡಾವಣೆಯಲ್ಲಿರುವ 40 ವಿದ್ಯುತ್ ಪರಿವರ್ತಕಗಳನ್ನು ಶುಕ್ರವಾರ ಚಾಲನೆಗೊಳಿಸಲಾಗುವುದು ಎಂದು ತಳಕು ಬೆಸ್ಕಾಂ ಉಪವಿಭಾಗದ ಎಇಇ ತಿಮ್ಮರಾಜು ತಿಳಿಸಿದ್ದಾರೆ.ದೊಡ್ಡಉಳ್ಳಾರ್ತಿ ಗ್ರಾಮದ ಹೊರವಲಯದಲ್ಲಿರುವ ಕಾವಲಿನಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಿಸಲು…
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ: ನಿಗಧಿತ ದಿನಾಂಕದೊಳಗೆ ಬೆಳೆ ವಿಮೆ ನೋಂದಣಿಗೆ ಮನವಿ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ19:ಚಿತ್ರದುರ್ಗ ಜಿಲ್ಲೆಯಲ್ಲಿ 2023-24ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ಜಾರಿಗೊಳಿಸಿ, ಅಧಿಸೂಚಿಸಲಾಗಿದ್ದು, ನೋಂದಣಿ ಪ್ರಕ್ರಿಯೆ ಆರಂಭವಾಗಿದೆ.ನಿರ್ಧರಿತ ಬೆಳೆಗಳು ಮತ್ತು ವಿಮಾ ಮೊತ್ತ ಹಾಗೂ ರೈತರ ಕಂತು ವಿವರ: ಮುಸುಕಿನ ಜೋಳ…
ಹುಣಸೆಕಟ್ಟೆ ಗ್ರಾಮಕ್ಕೆ ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಭೇಟಿ, ಪರಿಶೀಲನೆಸೇವಂತಿಗೆ ಬೆಳೆಯಲ್ಲಿ ಕೀಟ ಮತ್ತು ರೋಗ ಬಾದೆಗಳಿಗೆ ನಿಯಂತ್ರಣ ಕ್ರಮ
ಚಿತ್ರದುರ್ಗ ಜುಲೈ.19:ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿಯ ಹುಣಸೆಕಟ್ಟೆ ಗ್ರಾಮದಲ್ಲಿ ಸೇವಂತಿಗೆ ಬೆಳೆಯಲ್ಲಿ ಕೀಟ ಮತ್ತು ರೋಗ ಬಾದೆಗಳು ಕಂಡು ಬಂದಿದ್ದು, ಈ ಹಿನ್ನಲೆಯಲ್ಲಿ ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಡಾ.ಎಸ್.ಓಂಕಾರಪ್ಪ, ಡಾ.ಎಲ್.ಹನುಮಂತರಾಯ, ಕೀಟ ತಜ್ಞರು, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಗ್ರಾಮದ…
ಟಿಎಪಿಸಿಎಂಎಸ್: ಜುಲೈ 22ರಂದು ವಾರ್ಷಿಕ ಸರ್ವ ಸದಸ್ಯರ ಸಭೆ
ಟಿಎಪಿಸಿಎಂಎಸ್: ಜುಲೈ 22ರಂದು ವಾರ್ಷಿಕ ಸರ್ವ ಸದಸ್ಯರ ಸಭೆಚಿತ್ರದುರ್ಗ ಜುಲೈ19:ಚಿತ್ರದುರ್ಗ ತಾಲ್ಲೂಕು ವ್ಯವಸಾಯೋತ್ಪನ್ನಗಳ ಮಾರಾಟದ ಸಹಕಾರ ಸಂಘದ 74ನೇ ವರ್ಷದ 2022-23ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನು ಇದೇ ಜುಲೈ 22ರಂದು ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗ ನಗರದ ಮಾಳಪ್ಪನಹಟ್ಟಿಯ…
ಜುಲೈ 20ರಂದು ಯು-ವಿನ್ ಪೋರ್ಟಲ್ ಪ್ರಾಯೋಗಿಕ ಉದ್ಘಾಟನೆ
ಚಿತ್ರದುರ್ಗ ಜುಲೈ19:ಚಿತ್ರದುರ್ಗ ನಗರದ ಸ್ಟೇಡಿಯಂ ಮುಂಭಾಗದ ಬುದ್ಧನಗರದ ನಗರ ಆರೋಗ್ಯ ಕೇಂದ್ರದಲ್ಲಿ ಇದೇ ಜುಲೈ 20ರಂದು ಬೆಳಿಗ್ಗೆ 11 ಗಂಟೆಗೆ ಗರ್ಭೀಣಿಯರು ಹಾಗೂ ಮಕ್ಕಳಿಗೆ ನಿಗಧಿತ ಸಮಯಕ್ಕೆ ಲಸಿಕೆ ಹಾಕುವುದನ್ನು ಸರಳಿಕರಣಗೊಳಿಸುವ ಉದ್ದೇಶದಿಂದ ಕೇಂದ್ರ ಆರೋಗ್ಯ ಸಚಿವಾಲಯ ಪರಿಚಯಿಸಿದ “ಯು-ವಿನ್ ಪೋರ್ಟಲ್”…
ಬೆಳೆ ಕಟಾವು ಪ್ರಯೋಗ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ : -ಜಿಲ್ಲಾಧಿಕಾರಿ ದಿವ್ಯಪ್ರಭು ಜೆ.ಆರ್.ಜೆ
-ಜಿಲ್ಲಾಧಿಕಾರಿ ದಿವ್ಯಪ್ರಭು ಜೆ.ಆರ್.ಜೆ ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ.19:ಸರಿಯಾದ ಸಮಯದಲ್ಲಿ ಬೆಳೆ ಕಟಾವು ಪ್ರಯೋಗ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯ ತೋರುವುದರಿಂದ, ರೈತರಿಗೆ ಬೆಳೆ ವಿಮೆ ಪರಿಹಾರ ದೊರಕುವಲ್ಲಿ ನಷ್ಟ ಉಂಟಾಗುತ್ತದೆ. ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಕಂಡುಬಂದರೆ, ನಿರ್ಲಕ್ಷ್ಯ ತೋರಿದ ಅಧಿಕಾರಿ ವಿರುದ್ಧ ನಿರ್ಧಾಕ್ಷಣ್ಯವಾಗಿ ಶಿಸ್ತು…
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ: ಅರ್ಹ ಫಲಾನುಭವಿಗಳು ನೊಂದಣಿ ಮಾಡಿಕೊಳ್ಳಿ – ಜಿಲ್ಲಾಧಿಕಾರಿ ದಿವ್ಯ ಪ್ರಭು
ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ.19:ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಯ ನೊಂದಣಿ ಕಾರ್ಯ ಬುಧವಾರದಿಂದ ಪ್ರಾರಂಭಗೊಂಡಿದ್ದು, ಜಿಲ್ಲೆಯ ಎಲ್ಲ ಅರ್ಹರು ನೊಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.ಈಗಾಗಲೇ ತಿಳಿಸಿರುವಂತೆ ಪಡಿತರ ಚೀಟಿಯಲ್ಲಿ “ಯಜಮಾನಿ ಮಹಿಳೆ” ಎಂದು ಗುರುತಿಸಿರುವ ಮಹಿಳೆಯು ಈ ಯೋಜನೆಯ ಫಲಾನುಭವಿಯಾಗುತ್ತಾರೆ. ಆದರೆ…
ಚಿತ್ರದುರ್ಗ ರುಡ್ ಸೆಟ್ ಸಂಸ್ಥೆ : ಉಚಿತ ಸೆಲ್ ಪೋನ್ ಗಳ ರಿಪೇರಿ ತರಬೇತಿ
ಚಿತ್ರದುರ್ಗ ರುಡ್ ಸೆಟ್ ಸಂಸ್ಥೆ, ಕೆಳಗೋಟೆ, ಹೌಸಿಂಗ್ ಬೋರ್ಡ್ ಕಾಲೋನಿ, ಚಿತ್ರದುರ್ಗ ಇವರು ಇದೇ ಇದೇ ಜುಲೈ ಇದೇ ಜುಲೈ ತಿಂಗಳ ಅಂದರೆ ದಿನಾಂಕ 20.07.2023 ರಿಂದ ಒಂದು ತಿಂಗಳ ಉಚಿತ ಸೆಲ್ ಪೋನ್ ಗಳ ರಿಪೇರಿ ತರಬೇತಿಯನ್ನು 18 ರಿಂದ…
