ಆಯಿಲ್ ಸಿಟಿಯಲ್ಲಿ ಕಮಲ ಅರಳಿಸುವುದೇ ನಮ್ಮ ಗುರಿ

ಚಳ್ಳಕೆರೆ : ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರಕಾರ ಜನಪರವಾದ ಆಡಳಿತ ನೀಡಿದೆ ಆದ್ದರಿಂದ 2023ರ ರಾಜ್ಯದ ವಿಧಾನ ಸಭಾ ಚುನಾವಣೆಯಲ್ಲಿ ಅತೀ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವು ಮೂಲಕ ಲಿಂಗಾಯಿತ ಸಮುದಾಯಕ್ಕೆ ಸಿಎಂ ಸ್ಥಾನ ನೀಡಲಾಗುತ್ತದೆ…

ಕಾಂಗ್ರೆಸ್ ತೊರೆದು ಜೆಡಿಎಸ್ ಬಾವುಟ ಹಿಡಿದ ಹಲವು ಮುಖಂಡರು….! ಸಾಕಷ್ಟು ಅಭಿವೃದ್ದಿ ಮಾಡಿದ ಶಾಸಕ ಟಿ.ರಘುಮೂರ್ತಿ : ಕಾರ್ಯಕರ್ತರ ಹೊಂದಾಣಿಕೆಯಲ್ಲಿ ಎಡವಿದರು : ರಂಗಣ್ಣ

ಚಳ್ಳಕೆರೆ : ಇಂದು ಆಯಿಲ್ ಸಿಟಿಯಲ್ಲಿ ಕಾಂಗ್ರೇಸ್ ತೊರೆದು ಜೆಡಿಎಸ್ ಬಾವುಟ ಹಿಡಿದ ಪರುಶುರಾಂಪುರ ಬಾಗದ ಕಾಡುಗೊಲ್ಲ ಸಮುದಾಯದ ಹಲವು ಮುಖಂಡರು ತಾಲೂಕು ಅಧ್ಯಕ್ಷ ಪಿ.ತಿಪ್ಪೆಸ್ವಾಮಿ ಹಾಗೂ ಅಭ್ಯರ್ಥಿ ಎಂ.ರವೀಶ್ ಕುಮಾರ್ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾದರುಇನ್ನೂ ಪಕ್ಷಕ್ಕೆ ನೂತನವಾಗಿ ಸೆರ್ಪಡೆಗೊಂಡ ಮಾಜಿ…

ಈ ಬಾರಿ ಕ್ಷೇತ್ರದಲ್ಲಿ ರಾಜಾಕೀಯ ಪಕ್ಷಗಳಿಗೆ ಅವಕಾಶ ಇಲ್ಲ : ಕೆಟಿ.ಕುಮಾರಸ್ವಾಮಿ ಅಭಿಮತ,

ಚಳ್ಳಕೆರೆ : ಆಯಿಲ್ ಸಿಟಿಯಲ್ಲಿ ಅಬ್ಬರದ ಪ್ರಚಾರದಲ್ಲಿ ತೊಡಗಿದ ಮೂರು ರಾಜಾಕೀಯ ಪಕ್ಷಗಳಲ್ಲಿ ತಾನು ವಿಭಿನ್ನ ಎಂದು ತೋರಿಸಿಕೊಳ್ಳುವ ಪಕ್ಷೇತರ ಅಭ್ಯರ್ಥಿ ಕೆ.ಟಿ.ಕುಮಾರಸ್ವಾಮಿ ರವರುನಾನು ಸ್ಥಳೀಯ ಅಭ್ಯರ್ಥಿ ನನಗೆ ಈ ಬಾರಿ ಮತದಾರರು ಆರ್ಶಿವಾದ ಮಾಡುತ್ತಾರೆ ಎಂದು ಕ್ಷೇತ್ರದ ಉಪ್ಪಾರಹಟ್ಟಿ, ಕೆಂಚವೀರನಹಳ್ಳಿ…

ಆಯಿಲ್ ಸಿಟಿ ಮತದಾರರ ನಾಡಿ ಮಿಡಿತವನ್ನು ಹರಿತ್ತಿದ್ದೆನೆ : ಈ ಬಾರಿ ಕಮಲ ಅರಳುವುದು ಖಚಿತ : ಅಭ್ಯರ್ಥಿ ಆರ್.ಅನಿಲ್ ಕುಮಾರ್

ಚಳ್ಳಕೆರೆ : ಆಯಿಲ್ ಸಿಟಿ ಅದಿಪತ್ಯಕ್ಕೆ ಗೆಲ್ಲಲೇ ಬೇಕು ಎಂದು ಪಣತೊಟ್ಟಿರುವ ಬಿಜೆಪಿ ಅಭ್ಯರ್ಥಿ ಆರ್.ಅನಿಲ್‌ಕುಮಾರ್ ಈಡೀ ಕ್ಷೇತ್ರದಲ್ಲಿ ಭರ್ಜರಿ ಕ್ಯಾಂಪೇನ್ ನಡೆಸುತ್ತಿದ್ದಾರೆ.ಅದರಂತೆ ಈಡೀ ಕ್ಷೇತ್ರವನ್ನು ಸುತ್ತಿ ನಂತರ ನಗರ ಪ್ರದೇಶದತ್ತ ಮುಖ ಮಾಡಿದ ಅನಿಲ್ ಕುಮಾರ್ ನಗರದ ಒಂದನೇ ವಾರ್ಡ್ನ…

ವಿಜ್ಞಾನ ನಗರಿ ಚಳ್ಳಕೆರೆ ಕ್ಷೇತ್ರದಲ್ಲಿ : ಜೆಡಿಎಸ್ ಅಭ್ಯರ್ಥಿ ಎಂ.ರವೀಶ್ ಕುಮಾರ್ ಭರ್ಜರಿ ಮತಬೇಟೆ

ಚಳ್ಳಕೆರೆ : ವಿಜ್ಞಾನ ನಗರಿ ಚಳ್ಳಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಭದ್ರ ಕೋಟೆ ಎಂಬ ಮಾತನ್ನು ಉಸಿ ಮಾಡಲು ಕಳೆದ ಹತ್ತು ವರ್ಷಗಳಿಂದ ಕ್ಷೇತ್ರದಲ್ಲಿ ಬೀಡು ಬಿಟ್ಟ ಜೆಡಿಎಸ್ ಅಭ್ಯರ್ಥಿ ಎಂ.ರವೀಶ್ ಕುಮಾರ್ ಈ ಬಾರಿ ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ.ಅದರಂತೆ ಇಂದು ಕ್ಷೇತ್ರದ…

೨೦೨೩ಕ್ಕೆ ಮೊತ್ತೊಂಮ್ಮೆ ಕಾಂಗ್ರೇಸ್ ಗೆಲುವು ನಿಶ್ಚಿತ : ಶಾಸಕ ಟಿ.ರಘುಮೂರ್ತಿ..! ದೊಡ್ಡೆರಿ ಗ್ರಾಮದಲ್ಲಿ ಮತಯಾಚನೆಯಲ್ಲಿ ಅಭಿಪ್ರಾಯ

ಚಳ್ಳಕೆರೆ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಕ್ಷೇತ್ರದಲ್ಲಿ ೨೦೨೩ರ ವಿಧಾನಸಭಾ ಚುನಾವಣೆಯ ಎಲೆಕ್ಷನ್ ವಾರ್ ಭರ್ಜರಿಯಾಗಿ ನಡೆಯುತ್ತಿದೆಅದರಂತೆ ಕಳೆದ ಎರಡು ಬಾರಿ ಕ್ಷೇತ್ರದಲ್ಲಿ ಅಧಿಕಾರದ ಗದ್ದುಗೆ ಎರಿದ ಹಾಲಿ ಶಾಸಕ ಟಿ.ರಘುಮೂರ್ತಿ ರವರು ಈಗಾಗಲೇ ಕ್ಷೇತ್ರದಲ್ಲಿ ಬೀಡು ಬಿಟ್ಟು ೨೦೨೩ಕ್ಕೆ ಕ್ಷೇತ್ರದಲ್ಲಿ…

ಬಸವೇಶ್ವರರು ಜಾತಿ ವ್ಯವಸ್ಥೆ ಹೋಗಲಾಡಿಸಲು ಸಾಕಷ್ಟು ಪ್ರಯತ್ನ ಪಟ್ಟಿದ್ದರು.

ಚಿತ್ರದುರ್ಗ : ಮಹಾಮಾನವತಾವಾದಿ ಬಸವೇಶ್ವರರು ಜಾತಿ ವ್ಯವಸ್ಥೆ ಹೋಗಲಾಡಿಸಲು ಸಾಕಷ್ಟು ಪ್ರಯತ್ನ ಮಾಡಿದವರು ಹಾಗೂ ಕಾಯಕ ಮತ್ತು ಸಮಾನತೆಯ ಮಹತ್ವವನ್ನು ಜಗತ್ತಿಗೆ ಸಾರಿದವರು ಎಂದು ಮುರುಘಾಮಠದ ಆಡಳಿತಾಧಿಕಾರಿ ಪಿ.ಎಸ್ ವಸ್ತçದ ಹೇಳಿದರು.ಶ್ರೀ ಮುರುಘರಾಜೇಂದ್ರಮಠದಲ್ಲಿ ಬಸವ ಜಯಂತಿ ಸಮಾರಂಭದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ…

ಸರ್ವಧರ್ಮಗಳ ಸಾರ ಶಾಂತಿ, ಸಹಭಾಳ್ವೆ..! ರಂಜಾನ್ ಹಬ್ಬ ದಾನದ ಸಂಕೇತ : ಎಚ್.ಆಂಜನೇಯ

ಹೊಳಲ್ಕೆರೆ; ಏ.22ಮುಸ್ಲಿಂರು ತಮ್ಮ ದುಡಿಮೆಯ ಒಂದು ಭಾಗವನ್ನು ಸಮಾಜದ ಬಡವರಿಗೆ ನೀಡಿ ಆಚರಿಸುವ ರಂಜಾನ್ ಹಬ್ಬ, ನಾಡಿಗೆ ಒಳ್ಳೆಯ ಸಂದೇಶ ರವಾನಿಸುತ್ತದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ಪಟ್ಟಣದ ಈದ್ಗಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮುಸ್ಲಿಂರಿಗೆ ಶುಭಾಶಯ…

ಎಸ್.ಜೆ.ಎಂ. ಮಹಿಳಾ ಮಹಾವಿದ್ಯಾಲಯದಿಂದ ಮತದಾನ ಜಾಗೃತಿ ಅಭಿಯಾನ ಜಾಥಾ

ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಿಂದ ಐಕ್ಯೂಎಸಿ, ಎನ್.ಎಸ್.ಎಸ್. ಘಟಕ -01 ಮತ್ತು 02 ಹಾಗೂ ರಾಜ್ಯಶಾಸ್ತç ವಿಭಾಗದ ವತಿಯಿಂದ ದಿನಾಂಕ:20.04.2023 ರಂದು ವಿದ್ಯಾರ್ಥಿಗಳು ಮತದಾನ ಜಾಗೃತಿ ಅಭಿಯಾನ ಜಾಥಾದಲ್ಲಿ ಪಾಲ್ಗೊಂಡಿದ್ದರು. ಆರಂಭದಲ್ಲಿ ಉಪ ವಿಭಾಗಾಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳೂ ಆದ ಆರ್.…

ಚಳ್ಳಕೆರೆ : ಸರಳ ಶ್ರೀ ಬಸವೇಶ್ವರ ಜಯಂತ್ಯೋತ್ಸವ

ಚಳ್ಳಕೆರೆ : ವೀರಶೈವ ಲಿಂಗಾಯಿತ ಸಂಘಟನೆಗಳ ಒಕ್ಕೂಟ ಹಾಗೂ ಗ್ರಾಮಾಂತರ ವೀರಶೈವ ಲಿಂಗಾಯಿತ ಸಂಘದ ವತಿಯಿಂದ ಶ್ರೀ ಬಸವೇಶ್ವರ ಜಯಂತ್ಯೋತ್ಸವವನ್ನು ಸಮುದಾಯದ ಮುಖಂಡರು ಸೇರಿ ಅದ್ದೂರಿಯಾಗಿ ಆಚರಿಸಿದರು.ಇನ್ನೂ ನಗರದ ಬೆಂಗಳೂರು ರಸ್ತೆಯಲ್ಲಿರುವ ಶ್ರೀ ಬಸವೇಶ್ವರ ವೃತ್ತದಲ್ಲಿ ಜಯಂತಿ ಅಂಗವಾಗಿ ಪುತ್ಥಳಿಗೆ ಹೂವು…

error: Content is protected !!