ಡಾ ಬಿ ಆರ್ ಅಂಬೇಡ್ಕರ್ ರವರು ಮಹಾನ್ ಚೇತನ ಪ್ರತಿಯೊಬ್ಬರು ಅವರನ್ನು ಪೂಜಿಸಿ ಗೌರವಿಸಬೇಕು ಪಟ್ಟಣ ಪಂಚಾಯತಿ ಸದಸ್ಯ ಕೆ ಪಿ ತಿಪ್ಪೇಸ್ವಾಮಿ ಕರೆ

ನಾಯಕನಹಟ್ಟಿ:: ಪಟ್ಟಣ ಪಂಚಾಯತಿ ವ್ಯಾಪ್ತಿಯ ಜಾಗನೂರಹಟ್ಟಿ ಗ್ರಾಮದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ 132ನೇ ಜನ್ಮದಿನಾಚರಣೆ ಅಂಗವಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಪೂಜಿಸಲ್ಲಿಸಿ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ ಬಾಬಾ ಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್…

ಗಜ್ಜುಗಾನಹಳ್ಳಿ ಗ್ರಾಮದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಸರಳವಾಗಿ ಆಚರಣೆಯ ಗ್ರಾ.ಪಂ. ಅಧ್ಯಕ್ಷ ಕೆ ಎಸ್ ಮಂಜಣ್ಣ

ನಾಯಕನಹಟ್ಟಿ:: ಹೋಬಳಿಯ ತಿಮ್ಮಪ್ಪಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಜ್ಜುಗಾನಹಳ್ಳಿ ಗ್ರಾಮದ ದಲಿತ ಕಾಲೋನಿಯಲ್ಲಿ ಡಾ. ಬಿ ಅರ ಅಂಬೇಡ್ಕರ್ ರವರ 132ನೇ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆಎಸ್ ಮಂಜಣ್ಣ ಹೇಳಿದ್ದರು. ಈ ವೇಳೆ ಎಸ್ ಡಿ…

ಚಳ್ಳಕೆರೆ : ವಿವಿಧೆಡೆ ಬೆಂಕಿ ಅವಗಢ : ಬೆಂಕಿಗೆ ಎತ್ತು ಸುಟ್ಟು ಕರಕಲಾದ ಘಟನೆ ವರದಿಯಾಗಿದೆ

ಚಳ್ಳಕೆರೆ : ತಾಲೂಕಿನ ಕರಿಕೆರೆ ಗ್ರಾಮದ ಕರೆಕಲ್ಲಪ್ಪ ಇವರ ಜಮೀನಿಲ್ಲಿದ್ದ ಎರಡು ಕುರಿಹಟ್ಟಿಗಳಿಗೆ ಬೆಂಕಿಬಿದ್ದು ಎರಡು ಲೋಡ್ ಕುರಿಗೊಬ್ಬರ ಹಾಗೂ ಕುರಿಶೆಡ್‌ಗಳು ಸುಟ್ಟು ಬಸ್ಮವಾಗಿವೆ ಸ್ಥಳಕ್ಕೆ ಅಗ್ನಿಶಾಮಕ ಠಾಣಾಧಿಕಾರಿ ಜಯಣ್ಣ ಸಿಬ್ಬಂದಿಗಳೊAದಿಗೆ ಭೇಟಿ ನೀಡಿ ಬೆಂಕಿನAದಿಸುವಲ್ಲಿ ಯಶಸ್ವಿಯಾಗಿ ಹೆಚ್ಚಿನ ಅನಾವುತ ತಪ್ಪಿಸಿದ್ದಾರೆ.…

ಚುನಾವಣೆ ಪ್ರಚಾರದಲ್ಲಿ ಮೂಂಚೂಣಿ ಕಾಯ್ದುಕೊಂಡ ಹಾಲಿ ಶಾಸಕ ಟಿ.ರಘುಮೂರ್ತಿ : ಗೆಲುವಿನ ನಗೆಯಲ್ಲಿ ಕೈ ಪಡೆ

ಚಳ್ಳಕೆರೆ : ಕಳೆದ ಹತ್ತು ವರ್ಷಗಳ ಅಭಿವೃದ್ದಿಗೆ ಈ ಬಾರಿ ನನಗೆ ಶ್ರೀ ರಕ್ಷೆಯಾಗಲಿದೆ, ಕಾಂಗ್ರೇಸ್ ಪಕ್ಷದಲ್ಲಿ ಹಲವಾರು ಯೋಜನೆಗಳನು ತರುವ ಮೂಲಕ ಬಯಲು ಸೀಮೆಯನ್ನು ಹಸಿರುಕರಣ ಮಾಡಿದ್ದೆನೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.ಅವರು ನಗರದ ಅಂಬೇಡ್ಕರ್ ನಗರದಲ್ಲಿ ಮತಯಾಚನೆ ಮಾಡುವ…

ಜೆಡಿಎಸ್ ಪಕ್ಷದ ಅಭ್ಯರ್ಥಿಯಿಂದ ಅಂಬೇಡ್ಕರ್ ಪುತ್ಥಳಿಗೆ ಹೂವಿನ ಮಾಲೆ ಅರ್ಪಣೆ

ಚಳ್ಳಕೆರೆ : ಜೆಡಿಎಸ್ ಪಕ್ಷದ ಅಭ್ಯರ್ಥಿ ಎಂ.ರವೀಶ್ ಕುಮಾರ್ ಇಂದು ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಹೂವು ಮಾಲೆ ಹಾಕಿ ಸರಳವಾಗಿ ಜಯಂತಿಯ ಶುಭಾಷಯ ಕೋರಿದರು.ಇನ್ನೂ ಜೊತೆಯಲ್ಲಿ ಆಗಮಿಸಿದ ತಾಲೂಕು ಅಧ್ಯಕ್ಷ ಪಿ.ತಿಪ್ಪೆಸ್ವಾಮಿ, ನಗರಸಭೆ ಸದಸ್ಯ ಶ್ರೀನಿವಾಸ್, ಪ್ರಮೋದ್, ಚೆನ್ನಿಗರಾಮಯ್ಯ, ಟಿ.ವಿಜಯ್…

ಕೈ ತಪ್ಪಿದ ಬಿಜೆಪಿ ಟಿಕೆಟ್..! ಹಳ್ಳಿ ಹಳ್ಳಿಗೂ ಕಾರ್ಯಕರ್ತರ ಸಭೆ ಮುಂದಿನ ನಿರ್ಧಾರಕ್ಕೆ ಎನ್.ರಘುಮೂರ್ತಿ

ಚಳ್ಳಕೆರೆ : ಆಯಿಲ್ ಸಿಟಿಯಲ್ಲಿ ರಾಜಾಕೀಯ ದಿನದಿಂದ ದಿನಕ್ಕೆ ಗರಿಗೆದರಿದ್ದು ಇಡೀ ಜಿಲ್ಲೆಯಲ್ಲಿ ಸದ್ದು ಮಾಡುತ್ತಿದೆ ಅದರಂತೆ ಕಳೆದ ಎರಡು ವರ್ಷಗಳ ಕಾಲ ಇದೇ ಚಳ್ಳಕೆರೆ ಕ್ಷೇತ್ರದಲ್ಲಿ ತಹಶೀಲ್ದಾರ್ ಹಾಗಿ ಸೇವೆ ಸಲ್ಲಿಸಿ ಇನ್ನೂ ಹೆಚ್ಚಿನದಾಗಿ ಸಾರ್ವಜನಿಕರ ಸೇವೆ ಮಾಡಲು ರಾಜಾಕೀಯಕ್ಕೆ…

ನೀತಿ ಸಂಹಿತೆ ಜಾರಿ ಪುರ್ಷ್ಪಾಚನೆಗೆ ಸೀಮಿತವಾದ ಅಂಬೇಡ್ಕರ್ ಜಯಂತಿ

ಚಳ್ಳಕೆರೆ : 2023ರ ವಿಧಾನ ಸಭೆ ಚುನಾವಣೆ ಅಂಗವಾಗಿ ನೀತಿ ಸಂಹಿತೆ ಜಾರಿ ಇರುವುದರಿಂದ ರಾಜಾಕೀಯ ವ್ಯಕ್ತಿಗಳು ಯಾವುದೇ ಭಾಷಣ ಮಾಡದೆ ಕೇವಲ ಸರಳವಾಗಿ ಅಂಬೇಡ್ಕರ್ ಜಯಂತಿಯ ಶುಭಾಷಯಗಳನ್ನು ಕೋರಿದ್ದಾರೆ ಅದರಂತೆ ಬಿಜೆಪಿ ಅಭ್ಯರ್ಥಿ ಆರ್.ಅನಿಲ್‌ಕುಮಾರ ಕೂಡ ಸರಳವಾಗಿ ಅಂಬೇಡ್ಕರ್ ಪುತ್ಥಳಿಗೆ…

ಸಂವಿಧಾನ ಶಿಲ್ಪಿಗೆ ನೀತಿ ಸಂಹಿತೆ ಅಡ್ಡಿ : ಪಕ್ಷೇತರ ಅಭ್ಯರ್ಥಿ ಕೆ.ಟಿ.ಕುಮಾರಸ್ವಾಮಿ

ಚಳ್ಳಕೆರೆ : ಮಹಾನ್ ಚೇತನ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಇಂದು ಪಕ್ಷೇತರ ಅಭ್ಯರ್ಥಿಯಾಗಿ 2023ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಕೆ.ಟಿ.ಕುಮಾರಸ್ವಾಮಿ ಇಂದು ಸರಳವಾಗಿ ಅಂಬೇಡ್ಕರ್ ಜಯಂತಿಗೆ ಶುಭಾಷಯ ಕೋರಿದ್ದಾರೆ.ಅದರಂತೆ ಅವರು ನಗರದ ಚಿತ್ರದುರ್ಗ ರಸ್ತೆಯಲ್ಲಿರುವ ನೂತನ ಕಛೇರಿಯಲ್ಲಿ ಅಂಬೇಡ್ಕರ್ ಭಾವ ಚಿತ್ರಕ್ಕೆ…

ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿಯಿಂದ ಸರಳ ಅಂಬೇಡ್ಕರ್ ಜಯಂತಿ ಆಚರಣೆ

ಚಳ್ಳಕೆರೆ : ಸಮಾಜದಲ್ಲಿ ತುಂಬಿ ತುಳುಕುತ್ತಿರುವ ಜಾತಿ, ಮತ, ಪಂಥ, ಧರ್ಮಗಳೆಂಬ ಮತ್ತಿನಿಂದ ಹೊರ ಬರಬೇಕು ಜನತಂತ್ರ ವ್ಯವಸ್ಥೆಯಲ್ಲಿ ಜನರೆ ನಿರ್ಣಯಕರು, ದೇಶ ಬಲಿಷ್ಟವಾಗಬೇಕಾದರೆ ಮತದಾರ ಪ್ರಭುಗಳು ಬಲಿಷ್ಠರಾಗಬೇಕು ಎಂಬ ಸಂದೇಶ ಸಾರಿದ ಅಂಬೇಡ್ಕರ್ ಜಯಂತಿ ಇಂದು ಸರಳವಾಗಿ ಆಚರಿಸುತ್ತಿದ್ದೆವೆ ಎಂದು…

ಸರಳ ಅಂಬೇಡ್ಕರ್ ಜಯಂತಿಗೆ ಹಾಲಿ ಶಾಸಕ ಟಿ.ರಘುಮೂರ್ತಿ ಪುಷ್ಪಮಾಲೆ ಅರ್ಪಣೆ

ಚಳ್ಳಕೆರೆ : ರಾಜ್ಯದಲ್ಲಿ 2023ರ ವಿಧಾನ ಸಭಾ ಚುನಾವಣೆ ಅಂಗವಾಗಿ ನೀತಿ ಸಂಹಿತೆ ಜಾರಿಯಿರುವುದರಿಂದ ಈ ಭಾರಿ ಸಂವಿದಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಅತೀ ಸರಳವಾಗಿ ರಾಜಾಕೀಯ ಮುಖಂಡರು ಶುಭಾಷಯ ಕೋರಿದ್ದಾರೆ.ಅದರಂತೆ ಹಾಲಿ ಶಾಸಕ ಟಿ.ರಘುಮೂರ್ತಿ ರವರು ತಮ್ಮ ಅಪಾರ ಬೆಂಬಲಿಗರು…

error: Content is protected !!