ಬಿಜೆಪಿ ದುರಾಡಳಿತಕ್ಕೆ ಬಡವರ ಬದುಕು ಸಂಕಷ್ಟ.!! ಮಾಜಿ ಸಚಿವ ಎಚ್.ಆಂಜನೇಯ ಆರೋಪ
ಬೆಲೆ ಏರಿಕೆಗೆ ಜನ ತತ್ತರ ಚಿತ್ರದುರ್ಗ, ಮಾ.27ಸಿಲಿಂಡರ್, ಅಡುಗೆ ಎಣ್ಣೆ, ಬೇಳೆ ಕಾಳು ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಲ್ಲಿ ಕಾಂಗ್ರೆಸ್ ಪಕ್ಷ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ಹೊಳಲ್ಕೆರೆ ತಾಲೂಕಿನ…
ಮಕ್ಕಳ ಸಂರಕ್ಷಣೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಎನ್ ಭಾಗ್ಯಮ್ಮ ಕರೆ
ನಾಯಕನಹಟ್ಟಿ ::ಪಟ್ಟಣದ ಪಟ್ಟಣ ಪಂಚಾಯತಿಯಲ್ಲಿ ಶಿಶು ಅಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸಿದ್ದ ಮಕ್ಕಳ ರಕ್ಷಣಾ ಸಮಿತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಈ ದೇಶಕ್ಕೆ ಮಕ್ಕಳೇ ಸರ್ವಸ್ವ ಈಗಿನ ಮಕ್ಕಳು ಮುಂದಿನ ದಿನದಲ್ಲಿ ದೇಶವನ್ನು ಮುನ್ನಡೆಸುವ ನಾಯಕ ರಾಗಬಹುದು ಆದ್ದರಿಂದ ಮಕ್ಕಳಿಗೆ…
ದೇವರ ದಾಸಿಮಯ್ಯರ ವಚನಗಳು ಮನುಷ್ಯನ ದಿಕ್ಕನ್ನೇ ಬದಲಿಸುತ್ತವೆ : ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ : ದೇವರ ದಾಸಿಮಯ್ಯ ಅವರ ವಚನಗಳು ಮನುಷ್ಯನ ದಿಕ್ಕನ್ನೇ ಬದಲಿಸುತ್ತವೆ. ಜೀವನದ ಅನುಭವ ಅವರ ವಚನಗಳಲ್ಲಿವೆ. ವಚನಗಳನ್ನು ಆಲಿಸುವುದರಿಂದ ಜೀವನದಲ್ಲಿ ಸ್ಫೂರ್ತಿ ಹೆಚ್ಚುತ್ತದೆ ಎಂದು ಶಾಸಕ ಟಿ,ರಘುಮೂರ್ತಿ ಕಿವಿಮಾತು ಹೇಳಿದರು.ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟಿçÃಯ ಹಬ್ಬಗಳ ಆಚರಣೆ ಸಮಿತಿ…
ಚಳ್ಳಕೆರೆಯಲ್ಲಿ ಕಮಲ ಅರಳುವುದು ನಿಶ್ಚಿತ..! ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ಅಭಿಪ್ರಾಯ
ಮತದಾರರು ಈ ಬಾರಿ ಬದಲಾವಣೆ ಬಯಸುತ್ತಿದ್ದಾರೆ.ಸ್ಥಳೀಯ ಬಿಜೆಪಿ ಟಿಕೆಟ್ ಪ್ರಬಲ ಆಕಾಂಕ್ಷಿ ಎಂಎಸ್.ಜಯರಾA ಹೇಳಿಕೆ ಚಳ್ಳಕೆರೆ : ಭಾರತೀಯ ಜನತಾ ಪಾರ್ಟಿ ಈ ಬಾರಿ ಚಳ್ಳಕೆರೆ ಕ್ಷೇತ್ರದಲ್ಲಿ ಜಯಬೇರಿ ಬಾರಿಸುವುದು, ಅದರಂತೆ ಕ್ಷೇತ್ರದಲ್ಲಿ ಕಮಲ ಅರಳುವುದು ಶತಸಿದ್ದ ಚಳ್ಳಕೆರೆಯಲ್ಲಿ ಬಿಜೆಪಿಗೆ ಯಾರೇ…
ಎಸ್.ಎಸ್.ಎಲ್‌ಸಿ ಪರೀಕ್ಷೆ ಏ.15ರವರಿಗೆ ನೀಷೇಧಾಜ್ಞೆ
ಚಳ್ಳಕೆರೆ : ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ನಡೆಯುವ ಎಸ್ಎಸ್ಎಲ್ಸಿ ಪರೀಕ್ಷೆ ನಿಮಿತ್ತ ಚಿತ್ರದುರ್ಗ ಜಿಲ್ಲೆಯಾದ್ಯಂತ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಆದೇಶಿಸಿದ್ದಾರೆ.ಎಸ್ಎಸ್ಎಲ್ಸಿ ಪರೀಕ್ಷೆಯು ಚಿತ್ರದುರ್ಗ…
ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ಬಿಜೆಪಿಯಲ್ಲಿ… ಭಿನ್ನಮತ ಸ್ಪೋಟ..!! ಶ್ರೀರಾಮುಲು ಸೂಚಿಸುವ ಅಭ್ಯರ್ಥಿಯನ್ನು ಬೆಂಬಲಿಸುವುದಿಲ್ಲ..!
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಪಿ.ಜಯಪಾಲಯ್ಯ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಸ್ಪೋಟ ನಾಯಕನಹಟ್ಟಿ : ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರಕ್ಕೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಸೂಚಿಸುವ ಯಾವ ಅಭ್ಯರ್ಥಿಯನ್ನು ಸಹ ಬೆಂಬಲಿಸುವುದಿಲ್ಲ ಎಂದು ಜಿ.ಪಂ.ಮಾಜಿ ಸದಸ್ಯ ಎಚ್.ಟಿ.ನಾಗಿರೆಡ್ಡಿ ಹೇಳಿದರು.ತಳಕು ಹೋಬಳಿಯ ಕಾಲುವೆಹಳ್ಳಿ ಗ್ರಾಮದಲ್ಲಿ…
ಕಂದಾಯ ಗ್ರಾಮ ನಿವಾಸಿಗಳಿಗೆ ಹಕ್ಕು ಪತ್ರವಿತರಣೆ : ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ : ಕ್ಷೇತ್ರದ ಕಟ್ಟ ಕಡೆಯ ವ್ಯಕ್ತಿಗೆ ಮೂಲ ಭೂತ ಸೌಲಭ್ಯ ಕಲ್ಪಿಸುವಲ್ಲಿ ನನ್ನ ಅವಧಿಯಲ್ಲಿ ಪ್ರಮಾಣಿಕ ಪ್ರಯತ್ನ ಮಾಡಿದ್ದೆನೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.ಅವರು ನಗರದ ತಾಲೂಕು ಕಛೇರಿಯಲ್ಲಿ ಆಯೋಜಿಸಿದ್ದ ಕಂದಾಯ ಗ್ರಾಮಗಳಲ್ಲಿ ವಾಸಿಸುವ ಜನರಿಗೆ ಹಕ್ಕು ಪತ್ರ ವಿತರಣಾ…
ಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸ್ಫೂರ್ತಿ-2023ರ ಸಮಾರೋಪ ಸಮಾರಂಭ
ಚಿತ್ರದುರ್ಗ: ನಗರದ ಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸ್ಫೂರ್ತಿ-2023ರ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಲೇಖಾ ವೈರ್‌ಲೆಸ್ ಸಲ್ಯೋಷನ್ಸ್ ಪ್ರೆöÊ.ಲಿಮಿಟೆಡ್ ಕಾರ್ಪೋರೇಟ್ ಅಡ್ವೆöÊಸರ್ ಬಿ.ರುದ್ರಮುನಿ ಮಾತನಾಡಿ, ಸ್ಫರ್ಧೆಗಳಲ್ಲಿ ಸೋಲು-ಗೆಲುವು ಸಾಮಾನ್ಯ. ಗೆದ್ದವನು ಬಹುÀಮಾನ ಗಳಿಸಿದರೆ, ಸೋತವನು ಪಾಠವನ್ನು ಕಲಿಯುತ್ತಾನೆ.ಸೋತವರು…
ಚಳ್ಳಕೆರೆ : ಲಾರಿ- ಬೈಕ್ ಡಿಕ್ಕಿ ಒರ್ವ ಸ್ಥಳದಲ್ಲೇ ಸಾವು
ಚಳ್ಳಕೆರೆ : ಚಳ್ಳಕೆರೆ ನಗರದಲ್ಲಿ ಲಾರಿ ಬೈಕ್ ಡಿಕ್ಕಿ ಸ್ಥಳದಲ್ಲೇ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಚಳ್ಳಕೆರೆ ನಗರದ ಜೈನ ಕಲ್ಯಾಣಮಂಟಪದ ಬಳಿ ಗೊರ್ಲತ್ ಗ್ರಾಮದ ಮಂಜುನಾಥ (22) ಚಳ್ಳಕೆರೆ ನಗರ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಜೈನ್ ಕಲ್ಯಾಣ ಮಂಟಪದ ಬಳಿ…
ಟಿ.ಎನ್.ಕೋಟೆ ಗ್ರಾಮದಲ್ಲಿ ಅಭಿವೃದ್ಧಿ ಪರ್ವ : ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ ಇಂದು ತಾಲೂಕಿನ ಟಿ.ಎನ್.ಕೋಟೆ ಗ್ರಾಮದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ಚಳ್ಳಕೆರೆ ತಾಲೂಕಿನ ಟಿ.ಎನ್.ಕೋಟೆ ಗ್ರಾಮದಲ್ಲಿ ಶಾರದಾ ಕಾಲೋನಿಯಲ್ಲಿ ಸುಮಾರು 12. ಲಕ್ಷ ರೂ.ಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾದ…
